ಮಿಜೋರಾಂ ಮುಖ್ಯಮಂತ್ರಿ ಶ್ರೀ ಪು. ಲಾಲ್ದುಹೋಮ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.
ಪ್ರಧಾನಮಂತ್ರಿ ಕಾರ್ಯಾಲಯವು ತಮ್ಮ ಎಕ್ಸ್ ಖಾತೆಯಲ್ಲಿ ಈ ರೀತಿ ಸಂದೇಶ ತಿಳಿಸಿದ್ದಾರೆ:
"ಮಿಜೋರಾಂ ಮುಖ್ಯಮಂತ್ರಿ ಶ್ರೀ ಪು. ಲಾಲ್ದುಹೋಮ ಅವರು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು. "
Chief Minister of Mizoram, Shri Pu Lalduhoma, met Prime Minister @narendramodi.@CMOMizoram pic.twitter.com/4MdMi1BWe6
— PMO India (@PMOIndia) January 4, 2024