ಮಿಜೋರಾಂ ಮುಖ್ಯಮಂತ್ರಿ ಲಾಲ್ದುಹೋಮ ಅವರು ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.
ಇವರಿಬ್ಬರ ಭೇಟಿಯ ಬಗ್ಗೆ ಪ್ರಧಾನ ಮಂತ್ರಿ ಕಚೇರಿ ಎಕ್ಸ್ ಪೋಸ್ಟ್ ನಲ್ಲಿ ಹಂಚಿಕೊಂಡಿದೆ:
"ಮಿಜೋರಾಂ ಮುಖ್ಯಮಂತ್ರಿಗಳಾದ ಲಾಲ್ದುಹೋಮ ಅವರು ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದರು." ಎಂದು ಬರೆದುಕೊಂಡಿದೆ.
Chief Minister of Mizoram, Shri @Lal_Duhoma, met Prime Minister @narendramodi.@CMOMizoram pic.twitter.com/coqwbXI0ad
— PMO India (@PMOIndia) July 6, 2024