ಪ್ಯಾರಿಸ್ ಪ್ಯಾರಾಲಿಂಪಿಕ್ಸ್ 2024 ರಲ್ಲಿ ಪಿ1 ಪುರುಷರ 10 ಮೀಟರ್ ಏರ್ ಪಿಸ್ತೂಲ್ ಎಸ್ ಎಚ್1 ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದ ಮನೀಶ್ ನರ್ವಾಲ್ ಅವರನ್ನು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.
ಈ ಬಗ್ಗೆ ಎಕ್ಸ್ ಪೋಸ್ಟ್ ನಲ್ಲಿ ಬರೆದುಕೊಂಡಿರುವ ಅವರು,
“ಇದು ಮನೀಶ್ ನರ್ವಾಲ್ ಅವರ ಅದ್ಭುತ ಸಾಧನೆ, ಅವರು ಪಿ1 ಪುರುಷರ 10 ಮೀಟರ್ ಏರ್ ಪಿಸ್ತೂಲ್ ಎಸ್ ಎಚ್ 1 ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದಿದ್ದು, ಆಟದ ಮೇಲಿನ ಅವರ ನಿಖರತೆ, ಏಕಾಗ್ರತೆ ಮತ್ತು ಸಮರ್ಪಣೆ ಭಾವದಿಂದ ಈ ಯಶಸ್ಸು ಸಿಕ್ಕಿದೆ ಎಂದು ಹೇಳಿದ್ದಾರೆ.
#Cheer4Bharat"
A splendid achievement by Manish Narwal, as he wins the Silver in the P1 Men's 10m Air Pistol SH1 event. His precision, focus and dedication have once again brought glory. #Cheer4Bharat
— Narendra Modi (@narendramodi) August 30, 2024