ಪ್ರಸ್ತುತ ನಡೆಯುತ್ತಿರುವ ಪ್ಯಾರಿಸ್ ಪ್ಯಾರಾಲಿಂಪಿಕ್ಸ್ ನಲ್ಲಿ ಪುರುಷರ ಹೈ ಜಂಪ್ ಟಿ63 ಸ್ಪರ್ಧೆಯಲ್ಲಿ ಕಂಚಿನ ಪದಕದ ಗೆಲುವಿಗಾಗಿ ಕ್ರೀಡಾಪಟು ಮರಿಯಪ್ಪನ್ ತಂಗವೇಲು ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ. 

ಪ್ಯಾರಾಲಿಂಪಿಕ್ಸ್ ನ ಸತತ ಮೂರು ಆವೃತ್ತಿಗಳಲ್ಲಿ ಗೆಲುವು ಸಾಧಿಸಿರುವ ಅವರ ಕೌಶಲ್ಯ ಮತ್ತು ಸ್ಥಿರತೆಯನ್ನು ಶ್ರೀ ಮೋದಿ ಅವರು ಶ್ಲಾಘಿಸಿದ್ದಾರೆ. 

ಪ್ರಧಾನಮಂತ್ರಿಗಳ ಎಕ್ಸ್ ಪೋಸ್ಟ್ ಹೀಗಿದೆ:

"ಪುರುಷರ ಹೈ ಜಂಪ್ ಟಿ63 ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದಿರುವ ಮರಿಯಪ್ಪನ್ ತಂಗವೇಲು ಅವರಿಗೆ ಅಭಿನಂದನೆಗಳು. ಪ್ಯಾರಾಲಿಂಪಿಕ್ಸ್ನ ಸತತ ಮೂರು ಆವೃತ್ತಿಗಳಲ್ಲಿ ಅವರು ಪದಕಗಳನ್ನು ಗೆದ್ದಿರುವುದು ಶ್ಲಾಘನೀಯ. ಅವರ ಕೌಶಲ್ಯ, ಸ್ಥಿರತೆ ಮತ್ತು ದೃಢತೆ ಅನನ್ಯವಾಗಿದೆ.”  #Cheer4Bharat"

 

  • ram Sagar pandey November 07, 2024

    🌹🙏🏻🌹जय श्रीराम🙏💐🌹जय माता दी 🚩🙏🙏🌹🌹🙏🙏🌹🌹जय माता दी 🚩🙏🙏🌹🌹🙏🙏🌹🌹🌹🌹🙏🙏🌹🌹जय माता दी 🚩🙏🙏🌹🌹🙏🙏🌹🌹
  • Chandrabhushan Mishra Sonbhadra November 03, 2024

    namo
  • Avdhesh Saraswat October 30, 2024

    HAR BAAR MODI SARKAR
  • शिवानन्द राजभर October 18, 2024

    शिवानन्द राजभर उर्फ कैलाश पूर्व प्रधान शिवदासपुर शक्तिकेन्द्र संयोजक रोहनिया मंडल वाराणसी
  • Rampal Baisoya October 18, 2024

    🙏🙏
  • Amrendra Kumar October 15, 2024

    शुभकामनाएं
  • Harsh Ajmera October 14, 2024

    Youth for jharkhand bjp
  • Vivek Kumar Gupta October 14, 2024

    नमो ..🙏🙏🙏🙏🙏
  • Vivek Kumar Gupta October 14, 2024

    नमो .................🙏🙏🙏🙏🙏
  • Yogendra Nath Pandey Lucknow Uttar vidhansabha October 13, 2024

    नमो नमो
Explore More
78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

ಜನಪ್ರಿಯ ಭಾಷಣಗಳು

78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
India is taking the nuclear energy leap

Media Coverage

India is taking the nuclear energy leap
NM on the go

Nm on the go

Always be the first to hear from the PM. Get the App Now!
...
PM Modi commemorates Navratri with a message of peace, happiness, and renewed energy
March 31, 2025

The Prime Minister Shri Narendra Modi greeted the nation, emphasizing the divine blessings of Goddess Durga. He highlighted how the grace of the Goddess brings peace, happiness, and renewed energy to devotees. He also shared a prayer by Smt Rajlakshmee Sanjay.

He wrote in a post on X:

“नवरात्रि पर देवी मां का आशीर्वाद भक्तों में सुख-शांति और नई ऊर्जा का संचार करता है। सुनिए, शक्ति की आराधना को समर्पित राजलक्ष्मी संजय जी की यह स्तुति...”