ಪ್ರಧಾನ ಮಂತ್ರಿ, ಶ್ರೀ ನರೇಂದ್ರ ಮೋದಿ ಅವರು ಆಂಧ್ರ ಪ್ರದೇಶದ ಪಶ್ಚಿಮ ಗೋದಾವರಿಯಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿ (ಪಿಎಂಎನ್‌ಆರ್‌ಎ್) ನಿಂದ ಪರಿಹಾರ ಘೋಷಿಸಿದ್ದಾರೆ.
ಈ ಸಂಬಂಧ ಪ್ರಧಾನಮಂತ್ರಿಗಳ ಕಚೇರಿ ಟ್ವೀಟ್ ಮಾಡಿದೆ;
ಆಂಧ್ರಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆಯಲ್ಲಿ ಬಸ್ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು 2 ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸಿದರು. ಈ ಮೊತ್ತವನ್ನು ಪಿಎಂಎನ್‌ಆರ್‌ಎ್ ನಿಧಿಯಿಂದ ಮೃತರ ಕುಟುಂಬ ಸದಸ್ಯರಿಗೆ ಹಸ್ತಾಂತರಿಸಲಾಗುವುದು.’’
PM @narendramodi has announced an ex-gratia of Rs. 2 lakh each from PMNRF for the next of kin of those who lost their lives in the bus accident in West Godavari, Andhra Pradesh.
— PMO India (@PMOIndia) December 15, 2021
ఆంధ్రప్రదేశ్ రాష్ట్రం లోని పశ్చిమగోదావరి జిల్లాలో జరిగిన బస్సు ప్రమాదం లో మరణించిన వారికి, ఒక్కొకరికి రూ. 2 లక్షల చొప్పున ఎక్సగ్రేషియాను ప్రధానమంత్రి నరేంద్రమోదీ ప్రకటించారు. మరణించిన వారి కుటుంబ సభ్యులకు PMNRF నిధుల నుంచి ఈ మొత్తాన్ని అందచేయనున్నారు.
— PMO India (@PMOIndia) December 15, 2021