ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಲೋಕಾನಾಯಕ ಜಯಪ್ರಕಾಶ್ ನಾರಾಯಣ್ ಅವರ ಜನ್ಮ ಜಯಂತಿಯಂದು ಅವರಿಗೆ ನಮನ ಸಲ್ಲಿಸಿದ್ದಾರೆ.
“ನಾನು ಪೂಜ್ಯ ಲೋಕನಾಯಕ ಜೆಪಿ ಅವರ ಜಯಂತಿಯಂದು ಅವರಿಗೆ ನಮಿಸುತ್ತೇನೆ. ಅವರ ಧೈರ್ಯ ಮತ್ತು ಸದಾಚಾರ ಪ್ರತಿ ಭಾರತೀಯರಿಗೆ ಸ್ಫೂರ್ತಿ ನೀಡುತ್ತದೆ”, ಎಂದು ಪ್ರಧಾನಿ ಹೇಳಿದ್ದಾರೆ.
I bow to the venerable Loknayak JP on his Jayanti. His unflinching courage & righteousness continue to inspire every Indian. pic.twitter.com/xNcWULdCp9
— Narendra Modi (@narendramodi) October 11, 2017