ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಮಾಜಿ ರಾಜ್ಯಸಭಾ ಸದಸ್ಯ (ಸಂಸದ) ಶ್ರೀ ಡಿ. ಶ್ರೀನಿವಾಸ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. 

ಶ್ರೀ ಡಿ. ಶ್ರೀನಿವಾಸ್ ಅವರ ಸಾರ್ವಜನಿಕ ಸೇವೆ ಮತ್ತು ಬಡವರ ಉದ್ದಾರದ ಪ್ರಯತ್ನಗಳಿಗಾಗಿ ಅವರನ್ನು ಸ್ಮರಿಸಲಾಗುವುದು ಎಂದು ಪ್ರಧಾನಿಯವರು ಹೇಳಿದರು. 

ಪ್ರಧಾನಮಂತ್ರಿಯವರು Xನಲ್ಲಿ ಪೋಸ್ಟ್ ಮಾಡಿ:

"ಮಾಜಿ ಸಂಸದ ಡಿ.ಶ್ರೀನಿವಾಸ್ ಅವರ ನಿಧನದಿಂದ ತೀವ್ರ ದುಃಖಿತನಾಗಿದ್ದೇನೆ. ಸಾರ್ವಜನಿಕ ಸೇವೆಯಲ್ಲಿ ಅವರ ಸುದೀರ್ಘ ಸೇವೆ ಮತ್ತು ಬಡವರನ್ನು ಸಬಲೀಕರಣಗೊಳಿಸುವ ಪ್ರಯತ್ನಗಳಿಗಾಗಿ ಅವರನ್ನು ಸ್ಮರಿಸಲಾಗುತ್ತದೆ. ಈ ದುಃಖದ ಸಮಯದಲ್ಲಿ ಅವರ ಕುಟುಂಬದವರಿಗೆ ಮತ್ತು ಬೆಂಬಲಿಗರಿಗೆ ನನ್ನ ಸಂತಾಪ ಸೂಚನೆಗಳು" ಎಂದು ಹೇಳಿದ್ದಾರೆ.

Explore More
78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

ಜನಪ್ರಿಯ ಭಾಷಣಗಳು

78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
‘Force multiplier’, PM Modi hails Union Budget 2025, says ‘will fulfill dreams of 140 crore Indians’

Media Coverage

‘Force multiplier’, PM Modi hails Union Budget 2025, says ‘will fulfill dreams of 140 crore Indians’
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 1 ಫೆಬ್ರವರಿ 2025
February 01, 2025

Budget 2025-26 Viksit Bharat’s Foundation Stone: Inclusive, Innovative & India-First Policies under leadership of PM Modi