ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಶ್ರೀ ಅಮರನಾಥ ಗುಹೆಯ ಬಳಿ ಮೇಘ ಸ್ಫೋಟದಲ್ಲಿ ಪ್ರಾಣ ಕಳೆದುಕೊಂಡವರಿಗೆ ಸಂತಾಪ ಸೂಚಿಸಿದ್ದಾರೆ.
ಪ್ರಧಾನಮಂತ್ರಿಯವರು ಹೀಗೆ ಟ್ವೀಟ್ ಮಾಡಿದ್ದಾರೆ:
"ಶ್ರೀ ಅಮರನಾಥ ಗುಹೆಯ ಬಳಿಯ ಮೇಘ ಸ್ಫೋಟದಿಂದ ತೀವ್ರ ದುಃಖವಾಗಿದೆ. ದುಃಖತಪ್ತ ಕುಟುಂಬಗಳಿಗೆ ನನ್ನ ಸಂತಾಪಗಳು. @manojsinha_ ಜಿ ಅವರೊಂದಿಗೆ ಮಾತನಾಡಿ ಪರಿಸ್ಥಿತಿಯನ್ನು ಅವಲೋಕಿಸಿರುವೆ. ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳು ನಡೆಯುತ್ತಿವೆ. ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸಲಾಗುತ್ತಿದೆ."
Anguished by the cloud burst near Shree Amarnath cave. Condolences to the bereaved families. Spoke to @manojsinha_ Ji and took stock of the situation. Rescue and relief operations are underway. All possible assistance is being provided to the affected.
— Narendra Modi (@narendramodi) July 8, 2022