ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು, ಶ್ರೀಲಂಕಾದ ಮಾಜಿ ಪ್ರಧಾನಮಂತ್ರಿ ಶ್ರೀ. ರತ್ನಸಿರಿ ವಿಕ್ರಮನಾಯಕೆ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
"ಹಿರಿಯ ರಾಜಕಾರಣಿ ಮತ್ತು ಶ್ರೀಲಂಕಾದ ಮಾಜಿ ಪ್ರಧಾನಮಂತ್ರಿ ರತ್ನಸಿರಿ ವಿಕ್ರಮನಾಯಕೆ ಅವರ ನಿಧನಕ್ಕೆ ತೀವ್ರ ಸಂತಾಪ ಸೂಚಿಸುತ್ತೇನೆ", ಎಂದು ಪ್ರಧಾನಿ ಹೇಳಿದ್ದಾರೆ.
Deepest condolences on demise of veteran politician and former Sri Lankan Prime Minister Ratnasiri Wickremanayake: PM @narendramodi
— PMO India (@PMOIndia) December 28, 2016