ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಜಸ್ಥಾನದ ಬಾರ್ಮರ್‌ನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸಂಭವಿಸಿದ ಜೀವಹಾನಿಯ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪ್ರಧಾನಮಂತ್ರಿ ಕಾರ್ಯಾಲಯ ಟ್ವೀಟ್ ಮಾಡಿದೆ:
ರಾಜಸ್ಥಾನದ ಬಾರ್ಮರ್‌ನಲ್ಲಿ ಸಂಭವಿಸಿದ ರಸ್ತೆ ಅಪಘಾತವು ತುಂಬಾ ದುಃಖಕರವಾಗಿದೆ. ಇದರಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ನಾನು ನನ್ನ ತಿವ್ರವಾದ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ಈ ದುಃಖದ ಸಮಯದಲ್ಲಿ ದೇವರು ಅವರಿಗೆ ಶಕ್ತಿಯನ್ನು ನೀಡಲಿ: ಪ್ರಧಾನಿ"
राजस्थान के बाड़मेर में हुआ सड़क हादसा अत्यंत दुखद है। इसमें जिन लोगों को जान गंवानी पड़ी है, उनके परिजनों के प्रति मैं अपनी गहरी संवेदना व्यक्त करता हूं। ईश्वर दुख की इस घड़ी में उन्हें संबल प्रदान करे: PM @narendramodi
— PMO India (@PMOIndia) June 7, 2022