ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಮೆರಿಕಾ ಸಂಯುಕ್ತ ಸಂಸ್ಥಾನದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಶ್ರೀ ಜೋ ಬೈಡನ್ ಅವರಿಗೆ ಶುಭ ಕೋರಿದ್ದಾರೆ.
ಸರಣಿ ಟ್ವೀಟ್ ಮಾಡಿರುವ ಪ್ರಧಾನಮಂತ್ರಿಯವರು "ಅಮೆರಿಕಾ ಸಂಯುಕ್ತ ಸಂಸ್ಥಾನದ ಅಧ್ಯಕ್ಷರಾಗಿ @ಜೋ ಬೈಡನ್ ಅವರು ಅಧಿಕಾರ ವಹಿಸಿಕೊಂಡಿದ್ದಕ್ಕಾಗಿ ನನ್ನ ಹೃತ್ಪೂರ್ವಕ ಅಭಿನಂದನೆಗಳು. ಭಾರತ-ಅಮೆರಿಕ ವ್ಯೂಹಾತ್ಮಕ ಸಹಭಾಗಿತ್ವವನ್ನು ಬಲಪಡಿಸಲು ಅವರೊಂದಿಗೆ ಒಗ್ಗೂಡಿ ಕೆಲಸ ಮಾಡಲು ನಾನು ಎದಿರು ನೋಡುತ್ತಿದ್ದೇನೆ.
ಸಾಮಾನ್ಯ ಸವಾಲುಗಳನ್ನು ಎದುರಿಸಲು ಮತ್ತು ಜಾಗತಿಕ ಶಾಂತಿ ಮತ್ತು ಭದ್ರತೆಯನ್ನು ಮುನ್ನಡೆಸಲು ನಾವು ಒಗ್ಗಟ್ಟಿನಿಂದ ಮತ್ತು ಸಂಕಲ್ಪದೊಂದಿಗೆ ಮುನ್ನಡೆಯುತ್ತೇವೆ ಮತ್ತು ಯು.ಎಸ್.ಎ.ಯನ್ನು ಮುನ್ನೆಡೆಸುವ ಅವರ ಯಶಸ್ವಿ ಅವಧಿಗೆ ನನ್ನ ಶುಭಾಶಯಗಳು.
ಭಾರತ-ಅಮೆರಿಕ ಪಾಲುದಾರಿಕೆ ಹಂಚಿಕೆಯ ಮೌಲ್ಯಗಳ ಅಧಾರದಲ್ಲಿದೆ. ನಾವು ಗಣನೀಯ ಮತ್ತು ಬಹುಮುಖಿ ದ್ವಿಪಕ್ಷೀಯ ಕಾರ್ಯಸೂಚಿ, ವೃದ್ಧಿಸುತ್ತಿರುವ ಆರ್ಥಿಕ ಚಟುವಟಿಕೆ ಮತ್ತು ಜನರ ರೋಮಾಂಚಕ ಸಂಪರ್ಕಗಳನ್ನು ನಾವು ಹೊಂದಿದ್ದೇವೆ. ಭಾರತ-ಅಮೆರಿಕ ಸಹಭಾಗಿತ್ವವನ್ನು ಇನ್ನೂ ಉನ್ನತ ಎತ್ತರಕ್ಕೆ ಕೊಂಡೊಯ್ಯಲು ಅಧ್ಯಕ್ಷ @ಜೋ ಬೈಡೆನ್ ಅವರೊಂದಿಗೆ ಕೆಲಸ ಮಾಡಲು ಬದ್ಧವಾಗಿದ್ದೇವೆ." ಎಂದು ತಿಳಿಸಿದ್ದಾರೆ.
My warmest congratulations to @JoeBiden on his assumption of office as President of the United States of America. I look forward to working with him to strengthen India-US strategic partnership.
— Narendra Modi (@narendramodi) January 20, 2021
My best wishes for a successful term in leading USA as we stand united and resilient in addressing common challenges and advancing global peace and security.
— Narendra Modi (@narendramodi) January 20, 2021
The India-US partnership is based on shared values. We have a substantial and multifaceted bilateral agenda, growing economic engagement and vibrant people to people linkages. Committed to working with President @JoeBiden to take the India-US partnership to even greater heights.
— Narendra Modi (@narendramodi) January 20, 2021