ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಪ್ರತಿಷ್ಠಿತ ಡೈಮಂಡ್‌ ಲೀಗ್‌ ಟ್ರೋಫಿಯನ್ನು ಗೆದ್ದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗುವ ಮೂಲಕ ಮತ್ತೊಮ್ಮೆ ಇತಿಹಾಸ ಬರೆದ ನೀರಜ್‌ ಚೋಪ್ರಾ ಅವರನ್ನು ಅಭಿನಂದಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಪ್ರಧಾನಮಂತ್ರಿ,

‘‘ ಪ್ರತಿಷ್ಠಿತ ಡೈಮಂಡ್‌ ಲೀಗ್‌ ಟ್ರೋಫಿ ಗೆದ್ದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಭಾಜನರಾಗುವ ಮೂಲಕ ಮತ್ತೊಮ್ಮೆ ಇತಿಹಾಸ ಸೃಷ್ಟಿಸಿದ  @Neeraj_chopra  ಅವರಿಗೆ ಅಭಿನಂದನೆಗಳು. ಅವರು ಉತ್ತಮ ಸಮರ್ಪಣೆ ಮತ್ತು ಸ್ಥಿರತೆಯನ್ನು ಪ್ರದರ್ಶಿಸಿದ್ದಾರೆ. ಅವರ ಪುನರಾವರ್ತಿತ ಯಶಸ್ಸುಗಳು ಭಾರತೀಯ ಅಥ್ಲೆಟಿಕ್ಸ್‌ ಒಕ್ಕೂಟ ಮಾಡುತ್ತಿರುವ ದೊಡ್ಡ ದಾಪುಗಾಲುಗಳನ್ನು ಬಿಂಬಿಸುತ್ತದೆ,’’ ಎಂದಿದ್ದಾರೆ.

  • VEERAIAH BOPPARAJU August 28, 2023

    pride movement BHARATH desh ka 🙏🇮🇳💐💐👏🏽👏🏽👏🏽jindabad modi sir🙏🇮🇳🇮🇳💐💐
  • July 03, 2023

    Mujhe Aisa lagta ha,i ki Vihar or UP main daru ben honi chaliye.
  • ranjeet kumar September 16, 2022

    jay sri ram
  • शिवानन्द राजभर September 14, 2022

    जय श्रीराम
  • hari shankar shukla September 13, 2022

    मोदी जी है-तो मुमकिन है
  • ranjeet kumar September 13, 2022

    jay sri ram🙏
  • surender hooda September 13, 2022

    💖💖☘️☘️🌵🌵❣️🙏🇮🇳🇮🇳🇮🇳🇮🇳🇮🇳🍒🍀🍀🌴💕💔🇮🇳🇮🇳🇮🇳🇮🇳🇮🇳
  • Sitaram Kumawat September 13, 2022

    जय श्री कृष्ण
  • Chowkidar Margang Tapo September 13, 2022

    namo namo namo namo namo namo
  • SRS is SwayamSewak of RSS September 13, 2022

    आजादी के अमृत काल के लिए प्रधानमंत्री श्री नरेन्द्र मोदी जी के 'पंच प्रण'... 1- विकसित भारत 2- गुलामी के हर अंश से मुक्ति 3- विरासत पर गर्व 4- एकता और एकजुटता 5- नागरिकों का कर्तव्य
Explore More
78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

ಜನಪ್ರಿಯ ಭಾಷಣಗಳು

78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
Global aerospace firms turn to India amid Western supply chain crisis

Media Coverage

Global aerospace firms turn to India amid Western supply chain crisis
NM on the go

Nm on the go

Always be the first to hear from the PM. Get the App Now!
...
Former UK PM, Mr. Rishi Sunak and his family meets Prime Minister, Shri Narendra Modi
February 18, 2025

Former UK PM, Mr. Rishi Sunak and his family meets Prime Minister, Shri Narendra Modi today in New Delhi.

Both dignitaries had a wonderful conversation on many subjects.

Shri Modi said that Mr. Sunak is a great friend of India and is passionate about even stronger India-UK ties.

The Prime Minister posted on X;

“It was a delight to meet former UK PM, Mr. Rishi Sunak and his family! We had a wonderful conversation on many subjects.

Mr. Sunak is a great friend of India and is passionate about even stronger India-UK ties.

@RishiSunak @SmtSudhaMurty”