ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಇಂದು ಹಾಂಗ್ ಝೌ ಏಷ್ಯನ್ ಪ್ಯಾರಾ ಗೇಮ್ಸ್ ನ ಬ್ಯಾಡ್ಮಿಂಟನ್ ಪುರುಷರ ಸಿಂಗಲ್ಸ್ ಎಸ್ ಎಲ್ 3 ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ಪ್ರಮೋದ್ ಭಗತ್ ಅವರನ್ನು ಅಭಿನಂದಿಸಿದರು.
ಮೂರು ವಿಜಯಕ್ಕಾಗಿ ಭಗತ್ ಅವರ ದೃಢನಿಶ್ಚಯ ಮತ್ತು ಬುದ್ಧಿವಂತಿಕೆಯನ್ನು ಅವರು ಶ್ಲಾಘಿಸಿದರು.
ಈ ಸಂಬಂಧ ಪ್ರಧಾನಮಂತ್ರಿ ಅವರು ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ:
"ಬ್ಯಾಡ್ಮಿಂಟನ್ ಪುರುಷರ ಸಿಂಗಲ್ಸ್ ಎಸ್ಎಲ್ 3 ಸ್ಪರ್ಧೆಯಲ್ಲಿ ಚಿನ್ನ ಗೆದ್ದ ಪ್ರಮೋದ್ ಭಗತ್ ಅವರಿಗೆ ಅಭಿನಂದನೆಗಳು. ಅವರ ದೃಢನಿಶ್ಚಯ ಮತ್ತು ಪ್ರತಿಭೆ ನಮ್ಮ ರಾಷ್ಟ್ರಕ್ಕೆ ಅಪಾರ ಹೆಮ್ಮೆಯನ್ನು ತಂದಿದೆ,’’ಎಂದಿದ್ದಾರೆ.
Congratulations to @PramodBhagat83 for securing the coveted Gold in Badminton Men's Singles SL3 event.
— Narendra Modi (@narendramodi) October 27, 2023
His determination and brilliance have brought immense pride to our nation. pic.twitter.com/opWaSRgAad