ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಯೋಗಿ ಆದಿತ್ಯನಾಥ್ ಮತ್ತು ಅವರ ಸಂಪುಟ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಸಚಿವರನ್ನು ಅಭಿನಂದಿಸಿದ್ದಾರೆ.
ಕಳೆದ ಐದು ವರ್ಷಗಳ ಹಲವು ಸಾಧನೆಗಳನ್ನು ಸ್ಮರಿಸಿಕೊಂಡ ಪ್ರಧಾನಮಂತ್ರಿ ಅವರು ಮುಖ್ಯಮಂತ್ರಿಗಳ ನೇತೃತ್ವದಲ್ಲಿ ರಾಜ್ಯ ಅಭಿವೃದ್ಧಿಯಲ್ಲಿ ಹೊಸ ಇತಿಹಾಸ ಬರೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಪ್ರಧಾನಮಂತ್ರಿ ತಮ್ಮ ಟ್ವೀಟ್ ನಲ್ಲಿ ಹೀಗೆ ಹೇಳಿದ್ದಾರೆ:
"उत्तर प्रदेश के मुख्यमंत्री पद की शपथ लेने पर @myogiadityanath जी और उनके मंत्रिमंडल को हार्दिक बधाई। पिछले 5 वर्षों में राज्य की विकास यात्रा ने कई अहम पड़ाव तय किए हैं। मुझे विश्वास है कि आपके नेतृत्व में प्रदेश जन आकांक्षाओं को पूरा करते हुए प्रगति का एक और नया अध्याय लिखेगा।"
उत्तर प्रदेश के मुख्यमंत्री पद की शपथ लेने पर @myogiadityanath जी और उनके मंत्रिमंडल को हार्दिक बधाई। पिछले 5 वर्षों में राज्य की विकास यात्रा ने कई अहम पड़ाव तय किए हैं। मुझे विश्वास है कि आपके नेतृत्व में प्रदेश जन आकांक्षाओं को पूरा करते हुए प्रगति का एक और नया अध्याय लिखेगा। pic.twitter.com/b3hcLMQsMJ
— Narendra Modi (@narendramodi) March 25, 2022