ಹಿಮಾಚಲ ಪ್ರದೇಶದ ಮಂಡಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಿ ಶ್ರೀ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ.
"ಹಿಮಾಚಲ ಪ್ರದೇಶದ ಮಂಡಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದ ಸುದ್ದಿ ತಿಳಿದು ತೀವ್ರ ದುಃಖವಾಗಿದೆ. ಸರ್ಕಾರ ಪರಿಹಾರ ಮತ್ತು ರಕ್ಷಣಾ ಕಾರ್ಯದಲ್ಲಿ ನಿರತವಾಗಿದೆ. ಈ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ನನ್ನ ಸಂತಾಪಗಳು. ಅಪಘಾತದಲ್ಲಿ ಗಾಯಗೊಂಡವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಹಾರೈಸುತ್ತೇನೆ." ಎಂದು ಪ್ರಧಾನಿಯವರು ಟ್ವೀಟ್ ಮಾಡಿದ್ದಾರೆ.
हिमाचल प्रदेश के मंडी में सड़क हादसे की खबर से अत्यंत दुख हुआ है। सरकार राहत और बचाव कार्य में जुटी हुई है। इस दुर्घटना में मृतकों के परिजनों के प्रति गहरी संवेदना प्रकट करता हूं और घायलों के जल्द स्वस्थ होने की कामना करता हूं : PM @narendramodi
— PMO India (@PMOIndia) November 16, 2020