ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಸಾವಿಗೀಡಾದವರಿಗೆ ಪ್ರಧಾನಿ ಶ್ರೀ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ.
"ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತ ದುರದೃಷ್ಟಕರ. ಇಂತಹ ದುಃಖಕರ ಸಂದರ್ಭದಲ್ಲಿ ಸಂಕಷ್ಟದಲ್ಲಿರುವ ಕುಟುಂಬಗಳ ಜತೆ ನಾನಿದ್ದೇನೆ. ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಆಶಿಸುತ್ತೇನೆ’ ಎಂದು ಪ್ರಧಾನಿ ತಿಳಿಸಿದರು.
The accident in Maharashtra’s Nashik district is unfortunate. In this hour of sadness, my thoughts are with the bereaved families. May the injured recover at the earliest: PM @narendramodi
— PMO India (@PMOIndia) January 29, 2020