ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಲೋಹರಿ ಹಬ್ಬದ ಸಂದರ್ಭದಲ್ಲಿ ದೇಶದ ಜನತೆಗೆ ಶುಭ ಕೋರಿದ್ದಾರೆ.
“ಲೋಹರಿಯ ಪವಿತ್ರ ಸಂದರ್ಭದಲ್ಲಿ ಪ್ರತಿಯೊಬ್ಬರಿಗೂ ಶುಭಾಶಯಗಳು. ಈ ವಿಶೇಷ ಹಬ್ಬವು ಸಮಾಜದಲ್ಲಿ ಸಂತಸ ಮತ್ತು ಸಮೃದ್ಧಿ ತುಂಬಲಿ.” ಎಂದು ಪ್ರಧಾನಿ ಹೇಳಿದ್ದಾರೆ.
Happy Lohri! pic.twitter.com/NVLCc5D5NR
— Narendra Modi (@narendramodi) January 13, 2018