ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಈದ್ ಹಬ್ಬದ ಸಂದರ್ಭದಲ್ಲಿ ತಮ್ಮ ಶುಭಾಶಯ ಸಲ್ಲಿಸಿದ್ದಾರೆ.
“ಈ ವಿಶೇಷ ದಿನ ನಮ್ಮ ಸಮಾಜದಲ್ಲಿ ಸೌಹಾರ್ದತೆ, ಸಹಾನುಭೂತಿ ಮತ್ತು ಶಾಂತಿಯ ಸ್ಫೂರ್ತಿಯನ್ನು ಸ್ಫುರಿಸಲಿ, ಪ್ರತಿಯೊಬ್ಬರೂ ಸಂತಸದಿಂದ ಹರಸಲ್ಪಡಲಿ”, ಎಂದು ಪ್ರಧಾನಮಂತ್ರಿ ತಿಳಿಸಿದ್ದಾರೆ.
Have a blessed Id-ul-Fitr. pic.twitter.com/71R9GMW3Tf
— Narendra Modi (@narendramodi) June 5, 2019