ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಈದ್-ಉಲ್-ಫಿತರ್ ಹಬ್ಬದ ಶುಭ ಸಂದರ್ಭದಲ್ಲಿ ದೇಶದ ಜನತೆಗೆ ಶುಭಾಶಯ ಕೋರಿದ್ದಾರೆ.
ಪ್ರಧಾನಮಂತ್ರಿ ಅವರು ಈ ರೀತಿ ಟ್ವೀಟ್ ಸಂದೇಶ ಮಾಡಿದ್ದಾರೆ:
"ಈದ್-ಉಲ್-ಫಿತರ್ ಶುಭಾಶಯಗಳು. ಈ ಮಂಗಳಕರ ಹಬ್ಬದ ಸಂದರ್ಭವು ನಮ್ಮ ಸಮಾಜದಲ್ಲಿ ಒಗ್ಗಟ್ಟಿನ ಮತ್ತು ಸಹೋದರತ್ವದ ಮನೋಭಾವವನ್ನು ಹೆಚ್ಚಿಸಲಿ. ಪ್ರತಿಯೊಬ್ಬರಿಗೂ ಉತ್ತಮ ಆರೋಗ್ಯ ಮತ್ತು ಸಮೃದ್ಧಿಯ ಆಶೀರ್ವಾದ ಸಿಗಲಿ."
Best wishes on Eid-ul-Fitr. May this auspicious occasion enhance the spirit of togetherness and brotherhood in our society. May everyone be blessed with good health and prosperity.
— Narendra Modi (@narendramodi) May 2, 2022