ಪ್ರಧಾನಿ, ಶ್ರೀ ನರೇಂದ್ರ ಮೋದಿ ಜನ್ಮಾಷ್ಟಮಿ ಸಂದರ್ಭದಲ್ಲಿ ದೇಶದ ಜನತೆಗೆ ಶುಭಾಶಯ ನೀಡಿದರು .
" ಶ್ರೀ ಕೃಷ್ಣ ಜನ್ಮಾಷ್ಟಮಿ ಶುಭ ಹಬ್ಬದಂದು ದೇಶದ ಜನತೆಗೆ ಶುಭಾಶಯ " ಎಂದು ಪ್ರಧಾನ ಮಂತ್ರಿ ಹೇಳಿದರು .
श्रीकृष्ण जन्माष्टमी के पावन पर्व की सभी देशवासियों को बहुत-बहुत शुभकामनाएं। Greetings on Janmashtami.
— Narendra Modi (@narendramodi) August 15, 2017