ರಾಮನವಮಿ ಸಂದರ್ಭದಲ್ಲಿ ದೇಶದ ಜನತೆಗೆ ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು ಶುಭ ಕೋರಿದ್ದಾರೆ.
“ರಾಮನವಮಿಯ ಪವಿತ್ರ ಸಂದರ್ಭದಲ್ಲಿ ಎಲ್ಲ ದೇಶವಾಸಿಗಳಿಗೆ ಹಾರ್ದಿಕ ಶುಭಾಶಯಗಳು,.”, ಎಂದು ಪ್ರಧಾನಿ ತಿಳಿಸಿದ್ದಾರೆ..
रामनवमी के पावन अवसर पर देशवासियों को हार्दिक शुभकामनाएं। Greetings on Ram Navami. pic.twitter.com/QK9DyxF0e9
— Narendra Modi (@narendramodi) April 4, 2017