ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ವಿಶ್ವಕರ್ಮ ಜಯಂತಿಯ ಸಂದರ್ಭದಲ್ಲಿ ಜನತೆಗೆ ಶುಭಾಶಯ ಕೋರಿದ್ದಾರೆ. ಅಮೃತ ಕಾಲದ ಸಮಯದಲ್ಲಿ ಕೌಶಲ್ಯ ಮತ್ತು ಕರ್ತವ್ಯ ಪ್ರಜ್ಞೆಯು ರಾಷ್ಟ್ರವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುತ್ತದೆ ಎಂದು ಅವರು ಹೇಳಿರುವರು.
ಟ್ವೀಟ್ನಲ್ಲಿ ಪ್ರಧಾನಮಂತ್ರಿಯವರು ಹೀಗೆ ಹೇಳಿರುವರು;
"ದೇಶದ ಜನತೆಗೆ ಭಗವಾನ್ ವಿಶ್ವಕರ್ಮ ಜಯಂತಿಯ ಶುಭಾಶಯಗಳು. ಈ ಸಂದರ್ಭದಲ್ಲಿ, ನವನಿರ್ಮಾಣ ಮತ್ತು ನವ ಸೃಷ್ಟಿಯ ಜೊತೆಗೆ ಎಲ್ಲಾ ರೀತಿಯ ಸೃಜನಶೀಲ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಕರ್ಮಯೋಗಿಗಳಿಗೆ ನನ್ನ ಹೃತ್ಪೂರ್ವಕ ಶುಭಾಶಯಗಳು. ನಿಮ್ಮ ಕೌಶಲ್ಯ ಮತ್ತು ಕರ್ತವ್ಯವು ಅಮೃತ ಕಾಲದಲ್ಲಿ ದೇಶವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಲಿದೆ. "
देशवासियों को भगवान विश्वकर्मा जयंती की अनंत शुभकामनाएं। इस अवसर पर नवनिर्माण और नवसृजन के साथ ही सभी प्रकार के रचनात्मक कार्यों से जुड़े कर्मयोगियों का मेरा हार्दिक अभिनंदन। आपका कौशल और कर्तव्यभाव अमृतकाल में देश को नई ऊंचाइयों पर ले जाने वाला है। pic.twitter.com/fW6pLUwNdj
— Narendra Modi (@narendramodi) September 17, 2022