ರಾಷ್ಟ್ರೀಯ ಕ್ರೀಡಾ ದಿನದಂದು ಕ್ರೀಡಾ ಉತ್ಸಾಹಿಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶುಭಾಶಯ ಕೋರಿದರು.

“ರಾಷ್ಟ್ರೀಯ ಕ್ರೀಡಾ ದಿನದಂದು ಎಲ್ಲ ಕ್ರೀಡಾ ಉತ್ಸಾಹಿಗಳಿಗೆ ಅಭಿನಂದನೆಗಳು. ಅಸಾಧಾರಣ ಹಾಕಿ ( hockey) ಆಟಗಾರ ಮೇಜರ್ ಧ್ಯಾನ್ ಚಂದ್ ಅವರ ಜನ್ಮದಿನದಂದು ಅವರಿಗೆ ಗೌರವ ನಮನಗಳು. ಜನರು ಕ್ರೀಡೆ ಮತ್ತು ದೇಹಧಾರ್ಡ್ಯತೆಗೆ ಸಂಬಂಧಪಟ್ಟ ಕಾರ್ಯಚಟುವಟಿಗೆಗಳಿಗೆ ಆಧ್ಯತೆ ನೀಡಬೇಕು, ಅದು ಆರೋಗ್ಯಕರ ಭಾರತದ ನಿರ್ಮಾಣಕ್ಕೆ ನೆರವಾಗುತ್ತದೆ.

ವಿವಿಧ ಕ್ರೀಡಾ ಕಾರ್ಯಕ್ರಮಗಳಲ್ಲಿ ಭಾರತವನ್ನು ಪ್ರತಿನಿಧಿಸಿದ ಎಲ್ಲರಿಗೂ ನನ್ನ ಪ್ರಣಾಮಗಳು. ಅವರುಗಳ ಕಠಿಣ ಶ್ರಮ ಮತ್ತು ದೃಢ ಸಂಕಲ್ಪ ಹಲವಾರು ಮೈಲುಗಲ್ಲನ್ನು ಸೃಷ್ಠಿಸಿದವು. ಏಷಿಯನ್ ಗೇಮ್ಸ್ 2018 ಮತ್ತು ಕಾಮನ್ ವೆಲ್ತ್ ಗೇಮ್ಸ್ ಗಳನ್ನೂ ಸೇರಿದಂತೆ ವಿವಿಧ ಕ್ರೀಡಾ ಕೂಟಗಳಲ್ಲಿ ಭಾರತೀಯ ಕ್ರೀಡಾಪಟುಗಳು ಉತ್ತಮ ಸಾಧನೆ ಮಾಡಿರುವುದರಿಂದಾಗಿ, ನಮ್ಮ
ಕ್ರೀಡಾ ಬಳಗದವರಿಗೆ ಈ ವರ್ಷ ಶ್ರೇಷ್ಠವಾದುದಾಗಿದೆ.” ಎಂದು ಪ್ರಧಾನಮಂತ್ರಿ ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.

Explore More
78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

ಜನಪ್ರಿಯ ಭಾಷಣಗಳು

78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
Annual malaria cases at 2 mn in 2023, down 97% since 1947: Health ministry

Media Coverage

Annual malaria cases at 2 mn in 2023, down 97% since 1947: Health ministry
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 26 ಡಿಸೆಂಬರ್ 2024
December 26, 2024

Citizens Appreciate PM Modi : A Journey of Cultural and Infrastructure Development