ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಯ್ ದೂಜ್ ಸಂದರ್ಭದಲ್ಲಿ ಜನತೆಗೆ ಶುಭ ಕೋರಿದ್ದಾರೆ.
"ಭಾಯಿ ದೂಜ್ ಪವಿತ್ರ ಸಂದರ್ಭದಲ್ಲಿ ದೇಶವಾಸಿಗಳಿಗೆ ಹಾರ್ದಿಕ ಶುಭಾಶಯಗಳು", ಎಂದು ಪ್ರಧಾನಿ ತಿಳಿಸಿದ್ದಾರೆ
भाई दूज के पावन पर्व पर देशवासियों को हार्दिक शुभकामनाएं।
— Narendra Modi (@narendramodi) November 1, 2016