ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಕಳೆದ ಕೆಲವು ದಿನಗಳಲ್ಲಿ ಮಹಾರಾಷ್ಟ್ರ ಮತ್ತು ಗುಜರಾತ್ ನಲ್ಲಿ 2 ಪಿಎಂ ಮಿತ್ರ ಮೆಗಾ ಜವಳಿ ಪಾರ್ಕ್ ಗಳಿಗೆ ಶಂಕುಸ್ಥಾಪನೆ ನೆರವೇರಿಸಿರುವುದನ್ನು ಶ್ಲಾಘಿಸಿದ್ದಾರೆ.

ಈ ಬಗ್ಗೆ ಅವರು ಟ್ವೀಟ್ ಮಾಡಿದ್ದಾರೆ

"ಕಳೆದ ಕೆಲವು ದಿನಗಳಲ್ಲಿ, 2 ಪಿಎಂ-ಮಿತ್ರ ಮೆಗಾ ಜವಳಿ ಪಾರ್ಕ್ ಗಳಿಗೆ ಶಂಕುಸ್ಥಾಪನೆ ಮಾಡಲಾಗಿದೆ. ಈ ಪಾರ್ಕ್ ಗಳು  ಮಹಾರಾಷ್ಟ್ರದ ಅಮರಾವತಿ ಮತ್ತು ಗುಜರಾತಿನ  ನವಸಾರಿಯಲ್ಲಿ ತಲೆ ಎತ್ತಲಿವೆ. ಅವು ಉತ್ಪಾದಕತೆಯನ್ನು ಹೆಚ್ಚಿಸುತ್ತವೆ, ನಾವೀನ್ಯತೆಯನ್ನು ಉತ್ತೇಜಿಸುತ್ತವೆ ಮತ್ತು ಅನೇಕ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತವೆ. " ಎಂದು ಪ್ರಧಾನ ಮಂತ್ರಿ ಹೇಳಿದ್ದಾರೆ.

 

  • Reena chaurasia August 29, 2024

    modi
  • K S kumar February 23, 2024

    10 years of good governance.
  • Ambikesh Pandey July 19, 2023

    👍👍
  • आशु राम July 19, 2023

    मोदी जी हैं तो मुमकिन है
  • Ajit Kumar Behera July 19, 2023

    Jai hind
  • Dr Sudhanshu Dutt Sharma July 19, 2023

    मुझे गर्व है कि मैंने मोदी युग में जन्म लिया। आपकी कड़ी मेहनत और देश के लिए समर्पण एक मिसाल है ।आप का को युगों युगों तक याद किया जायेगा। जय श्री राम🚩🚩
  • usha rani July 17, 2023

    🌿🌿🌷🌷🚩jai Hind 🌷🌷
  • Tribhuwan Kumar Tiwari July 17, 2023

    वंदेमातरम सादर प्रणाम सर सादर त्रिभुवन कुमार तिवारी पूर्व सभासद लोहिया नगर वार्ड पूर्व उपाध्यक्ष भाजपा लखनऊ महानगर उप्र भारत
  • PRATAP SINGH July 17, 2023

    🇮🇳🇮🇳🇮🇳🇮🇳🇮🇳🇮🇳 भारत माता कि जय। 🇮🇳🇮🇳🇮🇳🇮🇳🇮🇳🇮🇳
  • sumesh wadhwa July 17, 2023

    JAI HIND, JAI BHARATH.
Explore More
78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

ಜನಪ್ರಿಯ ಭಾಷಣಗಳು

78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
How PMJDY has changed banking in India

Media Coverage

How PMJDY has changed banking in India
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 25 ಮಾರ್ಚ್ 2025
March 25, 2025

Citizens Appreciate PM Modi's Vision : Economy, Tech, and Tradition Thrive