ರಾಷ್ಟ್ರೀಯ ಮಾನವ ಹಕ್ಕು ಆಯೋಗ (ಎನ್.ಹೆಚ್.ಆರ್.ಸಿ) ಇದರ ಸ್ಥಾಪನಾದಿನದ ರಜತ ಮಹೋತ್ಸವ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಷಣ ಮಾಡಿದರು.
ಅವಕಾಶವಂಚಿತರು ಮತ್ತು ಶೋಷಣೆಗೊಳಗಾದವರ ಧ್ವನಿಯಾಗಿ ಪ್ರವರ್ತಿಸಿ, ಕಳೆದ ಎರಡೂವರೆ ದಶಕಗಳಲ್ಲಿ ಎನ್.ಹೆಚ್.ಆರ್.ಸಿ.ಯು ರಾಷ್ಟ್ರ ನಿರ್ಮಾಣಕ್ಕೆ ಕೊಡುಗೆ ನೀಡಿದೆ. ಮಾನವ ಹಕ್ಕುಗಳ ಸಂರಕ್ಷಣೆಯು ನಮ್ಮ ಸಂಸ್ಕೃತಿಯ ಬಲುದೊಡ್ಡ ಭಾಗವಾಗಿದೆ. ಸ್ವತಂತ್ರ ಮತ್ತು ನಿಪಕ್ಷಪಾತ ನ್ಯಾಯಾಂಗ, ಕಾರ್ಯನಿರತ ಸಕ್ರಿಯ ಮಾಧ್ಯಮಗಳು: ಕಾರ್ಯನಿರತ ಸಕ್ರಿಯ ಸಮಾಜಿಕ ಸಂಸ್ಥೆಗಳು ಮತ್ತು ಎನ್.ಹೆಚ್.ಆರ್.ಸಿ ಯಂತಹ ಸಂಸ್ಥೆಗಳು ಸ್ವಾತಂತ್ರ್ಯಾನಂತರದಲ್ಲಿ ಮಾನವ ಹಕ್ಕುಗಳ ಸಂರಕ್ಷಣೆಯ ಪ್ರಧಾನಪಾತ್ರವಹಿಸಿವೆ ಎಂದು ಪ್ರಧಾನಮಂತ್ರಿ ಅವರು ಹೇಳಿದರು.
ಮಾನವ ಹಕ್ಕು ಎಂಬುದು ಕೇವಲ ಘೋಷ ವಾಕ್ಯವಾಗಿರಬಾರದು, ಅದು ನಮ್ಮ ತತ್ವಗಳ ಹುರುಪಿನ ಅಂಗವಾಗಿರಬೇಕು. ಬಡವರ ಜೀವನ ಗುಣಮಟ್ಟ ಉತ್ತಮಗೊಳಿಸಲು ಹಲವಾರು ಪರಿಣಾಮಕಾರಿ ಪ್ರಯತ್ನಗಳನ್ನು ಕಳೆದ ನಾಲ್ಕು ವರ್ಷಗಳಲ್ಲಿ ಮಾಡಲಾಗಿದೆ. ಮಾನವನ ಸಾಮಾನ್ಯ ಆವಶ್ಯಕತೆಗಳ ಲಭ್ಯತೆಯ ಅವಕಾಶವನ್ನು ಎಲ್ಲ ಭಾರತೀಯರೂ ಹೊಂದುವಂತೆ ಮಾಡುವುದಕ್ಕೆ ಸರಕಾರದ ಗಮನ ಕೇಂದ್ರೀಕರಿಸಿದೆ ಎಂದು ಪ್ರಧಾನಮಂತ್ರಿ ಹೇಳಿದರು. ಭೇಟಿ ಬಚಾವೋ, ಭೇಟಿ ಪಡಾವೋ, ಸುಗಮ್ಯ ಭಾರತ ಅಭಿಯಾನ, ಪ್ರಧಾನಮಂತ್ರಿ ಆವಾಸ ಯೋಜನೆ, ಉಜ್ವಲಾ ಯೋಜನೆ ಮತ್ತು ಸೌಭಾಗ್ಯ ಯೋಜನೆಗಳ ಯಶಸ್ಸು ಮತ್ತು ಈ ಯೋಜನೆಗಳ ಪರಿಣಾಮವಾಗಿ ಜನರ ಜೀವನದಲ್ಲಿ ಆಗಿರುವ ಸುಧಾರಣೆಯ ಬದಲಾವಣೆಗಳ ಕುರಿತು ಪ್ರಧಾನಮಂತ್ರಿ ಅವರು ಉಲ್ಲೇಖಿಸಿದರು. 9 ಕೋಟಿಗೂ ಅಧಿಕ ಶೌಚಾಲಯ ನಿರ್ಮಾಣವು ನೈರ್ಮಲ್ಯವನ್ನು ದೃಢಪಡಿಸಿದೆ ಅಲ್ಲದೆ ಕೋಟ್ಯಾಂತರ ಬಡಜನರ ಜೀವನದ ಘನತೆ-ಗೌರವ ಹೆಚ್ಚಿಸಿದೆ. ಇತ್ತೀಚೆಗೆ ಪ್ರರಂಭಗೊಂಡ – ಪಿ.ಎಮ್.ಜೆ.ಎ.ವೈ- ಆಯುಷ್ಮಾನ್ ಭಾರತ ಯೋಜನೆಯಡಿಯಲ್ಲಿ ದೊರೆಯುವ ಆರೋಗ್ಯ ಭರವಸೆ ಉಪಕ್ರಮ ವ್ಯವಸ್ಥೆಗಳ ಕುರಿತು ಹಾಗೂ ಕೇಂದ್ರ ಸರಕಾರದ ಆರ್ಥಿಕ ಸೇರ್ಪಡೆ ಉಪಕ್ರಮಗಳ ಬಗ್ಗೆ ಅವರು ಈ ಸಂದರ್ಭದಲ್ಲಿ ಉಲ್ಲೇಖಿಸಿದರು. ನಾವು ಜನಸಾಮಾನ್ಯರ ಸಾಮಾನ್ಯಅಗತ್ಯಗಳ ಹಕ್ಕು ಲಭ್ಯವಾಗಿಸುವತ್ತ ಇಟ್ಟ ಹೆಜ್ಜೆಯ ಅಂಗವಾಗಿದೆ, ಮುಸಲ್ಮಾನ ಮಹಿಳೆಯರನ್ನು ತ್ರಿವಳಿ ತಲ್ಲಾಕ್ ನಿಂದ ಬಿಡುಗಡೆಗೊಳಿಸಿ ನೆಮ್ಮದಿ ನೀಡಿದ ಕಾನೂನು ಎಂದು ಪ್ರಧಾನಮಂತ್ರಿ ಹೇಳಿದರು.
ನ್ಯಾಯ ಪಡೆಯಲು ಸುಲಭವಾಗುಂತಹ ಉಪಕ್ರಮಗಳತ್ತ ಹೆಜ್ಜೆಗಳನ್ನು ಇಡಲಾಗಿದೆ, ಉದಾಹರಣೆಗಾಗಿ, ಇ-ಕೋರ್ಟ್ ಗಳ ಸಂಖ್ಯೆಗಳ ಹೆಚ್ಚಿಸಲಾಗಿದೆ ಮತ್ತು ರಾಷ್ಟ್ರೀಯ ನ್ಯಾಯಾಲಯಗಳ ದತ್ತಾಂಶ ಜಾಲರಿಯನ್ನು ಸಶಕ್ತಗೊಳಿಸಲಾಗಿದೆ. ಆಧಾರ್ ಎಂಬುದು ತಂತ್ರಜ್ಞಾನ ಆಧಾರಿತ ಸಬಲೀಕರಣದ ಉಪಕ್ರಮವಾಗಿದೆ ಎಂದು ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರು ಉಲ್ಲೇಖಿಸಿದರು
ಸಾರ್ವಜನಿಕರ ಪಾಲ್ಗೊಳ್ಳುವಿಕೆಯಿಂದಾಗಿ – ಜನ ಭಾಗೀದಾರಿ ಉಪಕ್ರಮಗಳು ಯಶಸ್ಸು ಕಂಡಿವೆ. ಮಾನವ ಹಕ್ಕುಗಳ ಬಗ್ಗೆ ಅರಿವು ಜೊತೆ ನಾಗರಿಕರು ತಮ್ಮ ಕರ್ತವ್ಯ ಮತ್ತು ಜವಾಬ್ದಾರಿಗಳ ಕುರಿತಾಗಿಯೂ ಅರಿವು ಹೊಂದಿರಬೇಕು.ಯಾರಿಗೆ ತಮ್ಮ ಜವಾಬ್ದಾರಿಗಳ ಬಗ್ಗೆ ಅರಿವಿರುತ್ತದೋ ಅವರುಗಳಿಗೆ ಇತರರ ಹಕ್ಕುಗಳನ್ನು ಗೌರವಿಸುವುದೂ ಗೊತ್ತಿರುತ್ತದೆ.
ಸುಸ್ತಿರ ಅಭಿವೃದ್ಧಿ ಗುರಿಗಳನ್ನು ಹೊಂದುವಲ್ಲಿ ಎನ್.ಹೆಚ್.ಆರ್.ಸಿ.ಯು ಅತ್ಯಂತ ಪ್ರಮುಖವಾಗಿದೆ ಎಂದು ಪ್ರಧಾನಮಂತ್ರಿ ಹೇಳಿದರು.
मानव अधिकारों के प्रति इसी समर्पण ने देश को 70 के दशक में बहुत बड़े संकट से उबारा था।
— PMO India (@PMOIndia) October 12, 2018
आपातकाल के उस काले कालखंड में जीवन का अधिकार भी छीन लिया गया था, बाकी अधिकारों की तो बात ही क्या थी।
लेकिन भारतीयों ने मानवाधिकारों को अपने प्रयत्नों से फिर हासिल किया: PM
पिछले 4 वर्षों की ये बहुत बड़ी उपलब्धि रही है कि इस दौरान गरीब, वंचित, शोषित, समाज के दबे-कुचले व्यक्ति की गरिमा को, उसके जीवन स्तर को ऊपर उठाने के लिए गंभीर प्रयास हुए हैं।
— PMO India (@PMOIndia) October 12, 2018
बीते 4 वर्षों में जो भी कदम उठाए गए हैं, जो योजनाएं बनी हैं, उनका लक्ष्य यही है और हासिल भी यही है: PM
सरकार का फोकस इस बात पर रहा है कि सामान्य मानवी की मूल आवश्यकताओं की पूर्ति उसकी जेब की शक्ति से नहीं, बल्कि सिर्फ भारतीय होने भर से ही स्वभाविक रूप से हो जाए।
— PMO India (@PMOIndia) October 12, 2018
हमारी सरकार ‘सबका साथ, सबका विकास’ के मंत्र को सेवा का माध्यम मानती है: PM
गरीब को खुले आसमान के नीचे, मौसम के थपेड़े सहने पड़े, ये भी तो उसके अधिकार का हनन ही है।
— PMO India (@PMOIndia) October 12, 2018
इस स्थिति से उसको बाहर निकालने के लिए प्रधानमंत्री आवास योजना के तहत हर बेघर-गरीब को आवास देने का अभियान चल रहा है।
अब तक सवा करोड़ से अधिक भाई-बहनों को घर का अधिकार मिल भी चुका है: PM
शौचालय न होने की मजबूरी में, जो अपमान वो गरीब भीतर ही भीतर महसूस करता था, वो किसी को बताता नहीं था।
— PMO India (@PMOIndia) October 12, 2018
विशेषतौर पर मेरी करोड़ों बहन-बेटियां, उनके लिए ये Dignity से जीने के अधिकार का हनन तो था ही बल्कि जीने के अधिकार को लेकर भी गंभीर प्रश्न था: PM
दिव्यांगों के अधिकार को बढ़ाने वाला Rights of Persons with Disabilities Act हो,
— PMO India (@PMOIndia) October 12, 2018
उनके लिए नौकरियों में आरक्षण बढ़ाना हो
या फिर Transgender Persons (Protection of Rights) Bill,
ये मानवाधिकारों के प्रति हमारी सरकार की प्रतिबद्धता का ही उदाहरण है: PM
न्याय पाने के अधिकार को और मजबूत करने के लिए सरकार e-Courts की संख्या बढ़ा रही है, नेशनल ज्यूडिशियल डेटा ग्रिड को सशक्त कर रही है।
— PMO India (@PMOIndia) October 12, 2018
केस से संबंधित जानकारियां, फैसलों से जुड़ी जानकारियां ऑनलाइन होने से न्याय प्रक्रिया में और तेजी आई है और लंबित मामलों की संख्या में कमी हुई है: PM
सबको कमाई,
— PMO India (@PMOIndia) October 12, 2018
सबको पढ़ाई,
सबको दवाई और
सबकी सुनवाई के लक्ष्य के साथ ऐसे अनेक काम हुए हैं, जिससे करोड़ों भारतीय भीषण गरीबी से बाहर निकल रहे हैं।
देश बहुत तेज़ गति से मध्यम वर्ग की बहुत बड़ी व्यवस्था की तरफ बढ़ रहा है: PM
Sustainable Development Goals हासिल करने के लिए आज सरकार जो भी प्रयास कर रही है, उसमें NHRC की भूमिका महत्वपूर्ण है।
— PMO India (@PMOIndia) October 12, 2018
आपके सुझावों का सरकार ने हमेशा स्वागत किया है।
देश के लोगों के जीवन को बेहतर बनाने के लिए, उनके अधिकार सुनिश्चित करने के लिए सरकार प्रतिपल प्रतिबद्ध है: PM