ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, 2021ರ ನವೆಂಬರ್ 2ರಂದು ಯುನೈಟೆಡ್ ಕಿಂಗ್ ಡಮ್ ನ ಗ್ಲಾಸ್ಗೋದಲ್ಲಿ ಸಿಒಪಿ26 ಶೃಂಗಸಭೆಯ ಸಂದರ್ಭದಲ್ಲಿ ಇಸ್ರೇಲ್ ನ ಪ್ರಧಾನಿ ಗೌರವಾನ್ವಿತ ಶ್ರೀ ನಫ್ತಾಲಿ ಬೆನೆಟ್ ಅವರನ್ನು ಭೇಟಿ ಮಾಡಿದರು.

ಉಭಯ ನಾಯಕರು ದ್ವಿಪಕ್ಷೀಯ ಕಾರ್ಯತಂತ್ರ ಪಾಲುದಾರಿಕೆ ಪರಾಮರ್ಶೆ ನಡೆಸಿದರು ಮತ್ತು ವಿವಿಧ ವಲಯಗಳಲ್ಲಿ ಸಾಧಿಸಿರುವ ಪ್ರಗತಿಯ ಕುರಿತು ತೃಪ್ತಿ ವ್ಯಕ್ತಪಡಿಸಿದರು. ಅಲ್ಲದೆ ಉಭಯ ನಾಯಕರು ವಿಶೇಷವಾಗಿ ಉನ್ನತ ತಂತ್ರಜ್ಞಾನ ಮತ್ತು ಆವಿಷ್ಕಾರ ವಲಯಗಳಲ್ಲಿ ಸಹಕಾರ ಸಂಬಂಧ ಮತ್ತಷ್ಟು ವಿಸ್ತರಣೆಗೆ ಒಪ್ಪಿಗೆ ನೀಡಿದರು.

ಭಾರತ ಮತ್ತು ಇಸ್ರೇಲ್ ನಡುವೆ ಪೂರ್ಣ ಪ್ರಮಾಣದ ರಾಜತಾಂತ್ರಿಕ ಸಂಬಂಧಗಳು ಸ್ಥಾಪನೆಯಾಗಿ, ಮುಂದಿನ ವರ್ಷಕ್ಕೆ 30 ವರ್ಷ ಪೂರೈಸಲಿರುವ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ಅವರು ಶ್ರೀ ಬೆನೆಟ್ ಅವರಿಗೆ ಭಾರತಕ್ಕೆ ಭೇಟಿ ನೀಡುವಂತೆ ಆಹ್ವಾನವನ್ನು ನೀಡಿದರು.

 

  • Dr Chanda patel February 04, 2022

    Jay Hind Jay Bharat🇮🇳
  • शिवकुमार गुप्ता January 26, 2022

    जय भारत
  • शिवकुमार गुप्ता January 26, 2022

    जय हिंद
  • शिवकुमार गुप्ता January 26, 2022

    जय श्री सीताराम
  • शिवकुमार गुप्ता January 26, 2022

    जय श्री राम
  • SHRI NIVAS MISHRA January 22, 2022

    यही सच्चाई है, भले कुछलोग इससे आंखे मुद ले। यदि आंखे खुली नही रखेंगे तो सही में हवाई जहाज का पहिया पकड़ कर भागना पड़ेगा।
  • G.shankar Srivastav January 03, 2022

    नमो
Explore More
ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯುತ್ತಿದೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ

ಜನಪ್ರಿಯ ಭಾಷಣಗಳು

ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯುತ್ತಿದೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ
Product nation: Dholera and India's quest to build factories for the world

Media Coverage

Product nation: Dholera and India's quest to build factories for the world
NM on the go

Nm on the go

Always be the first to hear from the PM. Get the App Now!
...
Prime Minister condoles passing of Shri Sukhdev Singh Dhindsa Ji
May 28, 2025

Prime Minister, Shri Narendra Modi, has condoled passing of Shri Sukhdev Singh Dhindsa Ji, today. "He was a towering statesman with great wisdom and an unwavering commitment to public service. He always had a grassroots level connect with Punjab, its people and culture", Shri Modi stated.

The Prime Minister posted on X :

"The passing of Shri Sukhdev Singh Dhindsa Ji is a major loss to our nation. He was a towering statesman with great wisdom and an unwavering commitment to public service. He always had a grassroots level connect with Punjab, its people and culture. He championed issues like rural development, social justice and all-round growth. He always worked to make our social fabric even stronger. I had the privilege of knowing him for many years, interacting closely on various issues. My thoughts are with his family and supporters in this sad hour."