ಬುದ್ಧ ಜಯಂತಿ ಅಂಗವಾಗಿ ನವದೆಹಲಿಯ ಇಂದಿರಾ ಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಗವಹಿಸಿದ್ದರು.
ಅವರು ಸಾರೋನಾಥದ ಕೇಂದ್ರೀಯ ಉನ್ನತ ಟಿಬೆಟಿಯನ್ ಅಧ್ಯಯನ ಕೇಂದ್ರ ಮತ್ತು ಬೋಧ್ ಗಯಾದ ಅಖಿಲ ಭಾರತ ಬಿಕ್ಕು(ಭಿಕ್ಷು) ಸಂಘಕ್ಕೆ ವಿಶಾಖ ಸಮ್ಮಾನ ಪ್ರಶಸ್ತಿ ಪತ್ರಗಳನ್ನು ವಿತರಿಸಿದರು.
ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ಭಾರತ ವಿಶಿಷ್ಟ ಪರಂಪರೆಯ ನೆಲೆವೀಡು ಮತ್ತು ಇಲ್ಲಿನ ಶ್ರೇಷ್ಠ ಚಿಂತನೆಗಳಿಂದ ಸದಾ ಮನುಕುಲಕ್ಕೆ ಒಳಿತಾಗಿದೆ ಎಂದರು. ಬುದ್ಧನ ಬೋಧನೆಗಳು ಹಲವು ರಾಷ್ಟ್ರಗಳಿಗೆ ಸ್ಪಷ್ಟ ರೂಪ ನೀಡಿವೆ. ಭಾರತ ಎಂದೆಂದೂ ಆಕ್ರಮಣಶೀಲವಾಗಿರಲಿಲ್ಲ ಎಂದರು.
ಬುದ್ಧ ದೇವ ನೀಡಿದ ಅಷ್ಟ ಮಾರ್ಗದ ಕುರಿತು ಪ್ರಧಾನಮಂತ್ರಿಗಳು ಮಾತನಾಡಿದರು ಮತ್ತು ಈ ಮಾರ್ಗಗಳನ್ನು ಅನುಸರಿಸುವ ಮೂಲಕ ನಾವು ಎದುರಿಸುತ್ತಿರುವ ಎಲ್ಲ ಸಮಸ್ಯೆಗಳಿಂದ ಹೊರಬರಬಹುದಾಗಿದೆ ಎಂದರು.
ಬುದ್ಧನ ಪ್ರೀತಿ ಮತ್ತು ಅನುಕಂಪದ ಸಂದೇಶದಿಂದ ಇಂದಿನ ಜಗತ್ತು ಸಾಕಷ್ಟು ಪ್ರಯೋಜನ ಪಡೆದು ಕೊಳ್ಳುತ್ತಿದೆ ಎಂದು ಪ್ರಧಾನಮಂತ್ರಿ ಹೇಳಿದರು. ಆದ್ದರಿಂದ ಯಾರು ಯಾರು ಬುದ್ಧನನ್ನು ನಂಬುತ್ತಾರೋ, ಅಂತಹವರು ಶ್ರೇಷ್ಠ ಉದ್ದೇಶಕ್ಕಾಗಿ ಎಲ್ಲರೂ ತಮ್ಮ ಸಾಮರ್ಥ್ಯವನ್ನು ಒಗ್ಗೂಡಿಸಬೇಕು ಎಂದು ಪ್ರಧಾನಿ ಪ್ರತಿಪಾದಿಸಿದರು.
ಬುದ್ಧದೇವ ಹಾಕಿಕೊಟ್ಟ ಸಹಾನುಭೂತಿ ಮಾರ್ಗದಲ್ಲಿ ತಮ್ಮ ಸರ್ಕಾರ ಜನರಿಗಾಗಿ ಕಾರ್ಯೋನ್ಮುಖವಾಗಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದರು. ಕೇಂದ್ರ ಸರ್ಕಾರ ಬುದ್ಧನ ಪರಂಪರೆಯ ಭಾಗವೂ ಸೇರಿದಂತೆ ಭಾರತದ ಸಾಂಸ್ಕೃತಿಕ ಪರಂಪರೆಯನ್ನು ಸಂರಕ್ಷಿಸುವ ವಿಸ್ತೃತ ಮುನ್ನೋಟದೊಂದಿಗೆ ಕಾರ್ಯನಿರ್ವಹಿಸುತ್ತಿದೆ ಎಂದು ಅವರು ಹೇಳಿದರು. ಬುದ್ಧನ ಸರ್ಕೀಟ್ ಅಭಿವೃದ್ಧಿಗೆ 360 ಕೋಟಿ ರೂಪಾಯಿಗಳಿಗೆ ಅನುಮೋದನೆ ನೀಡಲಾಗಿದೆ ಎಂದರು.
ಭಾರತ ಸ್ವಾತಂತ್ರ್ಯಗಳಿಸಿ 75 ವರ್ಷಗಳು ಪೂರ್ಣಗೊಳ್ಳುವ ಸಂದರ್ಭದಲ್ಲಿ 2022ರ ವೇಳೆಗೆ ನವಭಾರತ ನಿರ್ಮಾಣಕ್ಕೆ ತಮ್ಮ ಕೊಡುಗೆಯನ್ನು ನೀಡುವಂತೆ ಪ್ರಧಾನಮಂತ್ರಿ ಸಭಿಕರನ್ನು ಕೋರಿದರು. ಆ ಗಡುವಿನೊಳಗೆ ಕನಸು ನನಸು ಮಾಡಿಕೊಳ್ಳಲು ಪ್ರತಿಯೊಬ್ಬರು ತಾವೇನು ಮಾಡಬೇಕು ಎಂಬುದನ್ನು ಗುರುತಿಸಿಕೊಳ್ಳುವಂತೆ ಅವರು ಕರೆ ನೀಡಿದರು.
समय की मांग है कि संकट से अगर विश्व को बचाने के लिए, बुद्ध का करुणा प्रेम का संदेश काम आता है तो बुद्ध को मानने वाली सभी शक्तियां सक्रिय होनी चाहिए।
— PMO India (@PMOIndia) April 30, 2018
भगवान बुद्ध ने भी कहा था कि इस रास्ते पर संगठित होकर चलने से ही सामर्थ्य प्राप्त होगा: PM
भगवान बुद्ध कहते थे कि किसी के दुख को देखकर दुखी होने से ज्यादा बेहतर है कि उस व्यक्ति को उसके दुख को दूर करने के लिए तैयार करो, उसे सशक्त करो।
— PMO India (@PMOIndia) April 30, 2018
मुझे प्रसन्नता हैं की हमारी सरकार करुणा और सेवाभाव के उसी रास्ते पर चल रही हैं जिस रास्ते को भगवान बुद्ध ने हमें दिखाया था: PM
गुलामी के कालखंड के बाद अनेक वजहों से हमारे यहां अपनी सांस्कृतिक विरासत को सहेजने का कार्य उस तरीके से नहीं हुआ, जैसे होना चाहिए था।
— PMO India (@PMOIndia) April 30, 2018
इसे ध्यान में रखते हुए हमारी सरकार अपनी सांस्कृतिक धरोहर और भगवान बुद्ध से जुड़ी स्मृतियों की रक्षा के लिए एक बृहद विजन पर भी काम कर रही है: PM
Buddhist Circuit के लिए सरकार 360 करोड़ रुपए से ज्यादा स्वीकृत कर चुकी है। इससे उत्तर प्रदेश, बिहार, मध्य प्रदेश, आंध्र प्रदेश और गुजरात में बौद्ध स्थलों का और विकास किया जा रहा है: PM
— PMO India (@PMOIndia) April 30, 2018
ये हम सभी का सौभाग्य है कि 2500 वर्ष बाद भी भगवान बुद्ध की शिक्षाएं हमारे बीच हैं। निश्चित तौर पर हमारे पहले जो लोग थे, इसमें उनकी बड़ी भूमिका रही है। ये हमसे पहले वाली पीढ़ियों का योगदान था,कि आज हम बुद्ध पूर्णिमा पर इस तरह के कार्यक्रम कर पा रहे हैं: PM
— PMO India (@PMOIndia) April 30, 2018
अब आने वाला मानव इतिहास आपकी सक्रिय भूमिका का इंतजार कर रहा है । मैं चाहता हूं कि आज जब आप यहां से जाएं, तो मन में इस विचार के साथ जाएं कि 2022 में, जब हमारा देश स्वतंत्रता के 75 वर्ष का पर्व मना रहा होगा, तब तक ऐसे कौन से
— PMO India (@PMOIndia) April 30, 2018
5 या 10 संकल्प होंगे, जिन्हें आप पूरा करना चाहेंगे: PM