ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ಸಂಸತ್ ಭವನಕ್ಕೆ ಹೊಂದಿಕೊಂಡ ವಿಸ್ತರಿತ ಕಟ್ಟಡವನ್ನು ಉದ್ಘಾಟಿಸಿದರು. ಲೋಕಸಭಾಧ್ಯಕ್ಷರಾದ ಶ್ರೀಮತಿ ಸುಮಿತ್ರಾ ಮಹಾಜನ್, ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಹಾಗೂ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಶ್ರೀ ಅನಂತಕುಮಾರ್, ಕೇಂದ್ರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಕುಡಿಯುವ ನೀರು ಮತ್ತು ನೈರ್ಮಲ್ಯ ಹಾಗೂ ನಗರಾಭಿವೃದ್ಧಿ ಸಚಿವ ಶ್ರೀ ನರೇಂದ್ರ ಸಿಂಗ್ ಥೋಮರ್ ಮತ್ತು ಇತರ ಗಣ್ಯರನ್ನು ಕಾಣಬಹುದು.