ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, 2021ರ ನವೆಂಬರ್ 2ರಂದು ಯುನೈಟೆಡ್ ಕಿಂಗ್ ಡಮ್ ನ ಗ್ಲಾಸ್ಗೋದಲ್ಲಿ ಸಿಒಪಿ26 ಶೃಂಗಸಭೆಯ ಸಂದರ್ಭದಲ್ಲಿ ಶ್ರೀ ಬಿಲ್ ಗೇಟ್ಸ್ ಅವರನ್ನು ಭೇಟಿ ಮಾಡಿದರು.

ಪ್ರಧಾನಮಂತ್ರಿ ಅವರು ಬಿಲ್ ಮತ್ತು ಮಿಲಿಂಡಾ ಗೇಟ್ಸ್ ಫೌಂಡೇಶನ್ ಭಾರತದಲ್ಲಿ ಅತ್ಯುತ್ತಮ ಕಾರ್ಯ ನಿರ್ವಹಿಸುತ್ತಿರುವುದಕ್ಕೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು. ಬಿಲ್ ಗೇಟ್ಸ್ ಅವರು ಪ್ರಧಾನಮಂತ್ರಿ ಅವರಿಗೆ ಮಿಷನ್ ಇನೋವೇಷನ್ ಪ್ರಗತಿಯ ಕುರಿತು ವಿವರಿಸಿದರು. ಮಿಷನ್ ಇನೋವೇಷನ್ ಅಡಿಯಲ್ಲಿ ಭಾರತದಲ್ಲಿ ಚಟುವಟಿಕೆಗಳನ್ನು ವೃದ್ಧಿಸುವ ಮಾರ್ಗೋಪಾಯಗಳ ಬಗ್ಗೆ ಇಬ್ಬರು ನಾಯಕರು ಚರ್ಚೆ ನಡೆಸಿದರು.

ಅಲ್ಲದೆ ಹಸುರು ಹೈಡ್ರೋಜನ್, ವೈಮಾನಿಕ ಇಂಧನ, ಬ್ಯಾಟರಿ ಸಂಗ್ರಹ ಮತ್ತು ಲಸಿಕೆ ಸಂಶೋಧನೆ ಮತ್ತಿತರ ವಲಯಗಳಲ್ಲಿ ಭರವಸೆಯ ಅವಕಾಶಗಳ ಕುರಿತಂತೆ ಅವರು ಸಮಾಲೋಚನೆ ನಡೆಸಿದರು.

Explore More
78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

ಜನಪ್ರಿಯ ಭಾಷಣಗಳು

78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
Nirmala Sitharaman: ‘1 crore more people will pay no tax’

Media Coverage

Nirmala Sitharaman: ‘1 crore more people will pay no tax’
NM on the go

Nm on the go

Always be the first to hear from the PM. Get the App Now!
...
Prime Minister greets everyone on Basant Panchami and Saraswati Puja
February 02, 2025

The Prime Minister Shri Narendra Modi greeted everyone today on the occasion of Basant Panchami and Saraswati Puja.

In a post on X, he wrote:

“सभी देशवासियों को बसंत पंचमी और सरस्वती पूजा की बहुत-बहुत शुभकामनाएं।

Best wishes on the auspicious occasions of Basant Panchami and Saraswati Puja.”