ಸೌದಿ ಅರೇಬಿಯಾದ ರಿಯಾದ್‌ನಲ್ಲಿ ಭವಿಷ್ಯದ ಹೂಡಿಕೆ ಉಪಕ್ರಮದ (ಎಫ್‌ಐಐ) ಸಂದರ್ಭದಲ್ಲಿ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಜೋರ್ಡಾನ್‌ನ ದೊರೆ ಅಬ್ದುಲ್ಲಾ II ಬಿನ್ ಅಲ್ ಹುಸೇನ್ಅ ವರನ್ನು ಭೇಟಿಯಾದರು. ಫೆಬ್ರವರಿ 27ರಿಂದ ಮಾರ್ಚ್ 01, 2018 ರವರೆಗೆ ದೊರೆಯ ಭಾರತ ಭೇಟಿಯ ಸಮಯದಲ್ಲಿ ಸಹಿ ಮಾಡಿದ ಒಪ್ಪಂದಗಳು ಸೇರಿದಂತೆ ದ್ವಿಪಕ್ಷೀಯ ಸಂಬಂಧಗಳನ್ನು ಬಲಪಡಿಸುವ ಕುರಿತು ಉಭಯ ನಾಯಕರು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು. ಅವರು ಮಧ್ಯಪ್ರಾಚ್ಯ ಶಾಂತಿ ಪ್ರಕ್ರಿಯೆ ಮತ್ತು ಇತರ ಪ್ರಾದೇಶಿಕ ಬೆಳವಣಿಗೆಗಳ ಬಗ್ಗೆ ಚರ್ಚಿಸಿದರು. ಉಭಯ ನಾಯಕರು ಭಯೋತ್ಪಾದನೆ ನಿಗ್ರಹದಲ್ಲಿ ಸಹಕಾರದ ಬಗ್ಗೆಯೂ ಚರ್ಚಿಸಿದರು.

ಭಾರತ ಮತ್ತು ಜೋರ್ಡಾನ್ ನಡುವಿನ ಐತಿಹಾಸಿಕ ಸಂಬಂಧಗಳು, ಸಾಂಸ್ಕೃತಿಕ ಸಂಬಂಧಗಳು ಮತ್ತು ಜನರ ನಡುವಿನ ಸಂಪರ್ಕಗಳು ಅನಾದಿ ಕಾಲದಿಂದಲೂ ಅಸ್ತಿತ್ವದಲ್ಲಿವೆ. ಪ್ರಧಾನ ಮಂತ್ರಿಯವರ ಜೋರ್ಡಾನ್ ಭೇಟಿ ಮತ್ತು 2018 ರಲ್ಲಿ ಜೋರ್ಡಾನ್ ದೊರೆಯ ಭಾರತ ಭೇಟಿ ನಮ್ಮ ದ್ವಿಪಕ್ಷೀಯ ಸಂಬಂಧಗಳಿಗೆ ಹೊಸ ಆವೇಗವನ್ನು ನೀಡಿದೆ. ಇದು ವಿವಿಧ ದ್ವಿಪಕ್ಷೀಯ, ಪ್ರಾದೇಶಿಕ ಮತ್ತು ಬಹುಪಕ್ಷೀಯ ವಿಷಯಗಳ ಬಗ್ಗೆ ಪರಸ್ಪರ ಗೌರವ ಮತ್ತು ತಿಳುವಳಿಕೆಯಿಂದ ಗುರುತಿಸಲ್ಪಟ್ಟಿದೆ.

 

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಸೌದಿ ಅರೇಬಿಯಾದ ಪರಿಸರ, ಜಲ ಸಂಪನ್ಮೂಲ ಮತ್ತು ಕೃಷಿ ಸಚಿವರಾದ ಶ್ರೀ ಅಬ್ದುಲ್ ರೆಹಮಾನ್ ಅವರನ್ನು ಭೇಟಿಯಾದರು. ಪರಿಸರ, ಜಲ ಸಂಪನ್ಮೂಲ ಮತ್ತು ಕೃಷಿಸಹಕಾರಕ್ಕೆ ಸಾಕಷ್ಟು ಅವಕಾಶಗಳಿರುವ ಕ್ಷೇತ್ರಗಳಾಗಿವೆ ಎಂದು ಪ್ರಧಾನಮಂತ್ರಿಗಳು ಹೇಳಿದರು. ಜಲ ಸಂಪನ್ಮೂಲಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ನಮ್ಮ ಪರಿಸರವನ್ನು ಇನ್ನಷ್ಟು ಉತ್ತಮಗೊಳಿಸಲು, ಜಂಟಿಯಾಗಿ ಕಾರ್ಯ ನಿರ್ವಹಿಸಲು ನಾವು ಬದ್ಧರಾಗಿದ್ದೇವೆ ಎಂದೂ ಕೂಡ ಅವರು ಹೇಳಿದರು.

HE Ahmad Bin Salman Al Rajhi, Minister of Labour and Social Development called on PM Modi:

Prime Minister Narendra Modi interacted with His Excellency Ahmad Bin Salman Al Rajhi, Saudi Arabia’s Minister of Labour and Social Development. A wide range of issues were discussed during the meeting.

 

HRH Prince Abdulaziz bin Salman, Saudi Arabia’s Minister of Energy had a productive meeting with the PM

Explore More
78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

ಜನಪ್ರಿಯ ಭಾಷಣಗಳು

78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
PLI, Make in India schemes attracting foreign investors to India: CII

Media Coverage

PLI, Make in India schemes attracting foreign investors to India: CII
NM on the go

Nm on the go

Always be the first to hear from the PM. Get the App Now!
...
PM Modi visits the Indian Arrival Monument
November 21, 2024

Prime Minister visited the Indian Arrival monument at Monument Gardens in Georgetown today. He was accompanied by PM of Guyana Brig (Retd) Mark Phillips. An ensemble of Tassa Drums welcomed Prime Minister as he paid floral tribute at the Arrival Monument. Paying homage at the monument, Prime Minister recalled the struggle and sacrifices of Indian diaspora and their pivotal contribution to preserving and promoting Indian culture and tradition in Guyana. He planted a Bel Patra sapling at the monument.

The monument is a replica of the first ship which arrived in Guyana in 1838 bringing indentured migrants from India. It was gifted by India to the people of Guyana in 1991.