ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕಾಶ್ಮೀರದ ಪುಲ್ವಾಮಾದಲ್ಲಿ ಸಿ.ಆರ್.ಪಿ.ಎಫ್. ಯೋಧರ ಮೇಲೆ ನಡೆದ ದಾಳಿಯನ್ನು ಖಂಡಿಸಿದ್ದಾರೆ.
“ಪುಲ್ವಾಮಾದಲ್ಲಿ ಸಿ.ಆರ್.ಪಿ.ಎಫ್. ಯೋಧರ ಮೇಲೆ ನಡೆದ ದಾಳಿ ಹೇಯವಾದ್ದು. ಈ ಘೋರ ದಾಳಿಯನ್ನು ನಾನು ಬಲವಾಗಿ ಖಂಡಿಸುತ್ತೇನೆ. ನಮ್ಮ ವೀರ ಯೋಧರ ಬಲಿದಾನ ವ್ಯರ್ಥವಾಗಬಾರದು. ನಮ್ಮ ಹುತಾತ್ಮ ವೀರ ಯೋಧರ ಕುಟುಂಬದೊಂದಿಗೆ ದೇಶವೇ ಹೆಗಲಿಗೆ ಹೆಗಲುಕೊಟ್ಟು ನಿಲ್ಲುತ್ತದೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ”, ಎಂದು ಪ್ರಧಾನಿ ಹೇಳಿದ್ದಾರೆ..
Attack on CRPF personnel in Pulwama is despicable. I strongly condemn this dastardly attack. The sacrifices of our brave security personnel shall not go in vain. The entire nation stands shoulder to shoulder with the families of the brave martyrs. May the injured recover quickly.
— Narendra Modi (@narendramodi) February 14, 2019
Spoke to Home Minister Rajnath Singh Ji and other top officials regarding the situation in the wake of the attack in Pulwama.
— Narendra Modi (@narendramodi) February 14, 2019