ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಮಂತ್ರಿ ಶ್ರೀ ಚೌಧರಿ ಚರಣ್ ಸಿಂಗ್ ಅವರ ಜನ್ಮ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.
“ಚೌಧರಿ ಚರಣ್ ಸಿಂಗ್ ಅವರ ಜನ್ಮ ಜಯಂತಿಯಂದು ಅವರನ್ನು ಸ್ಮರಿಸುತ್ತೇವೆ. ಚೌಧರಿ ಅವರು ಅತ್ಯಂತ ಸಮರ್ಪಣಾಭಾವದಿಂದ ದೇಶಕ್ಕೆ ಸೇವೆ ಸಲ್ಲಿಸಿದ್ದಾರೆ. ಅವರು ನಮ್ಮ ಹಳ್ಳಿಗಳ ಅಭಿವೃದ್ಧಿಗೆ ಶ್ರಮಿಸಿದ್ದರು ಮತ್ತು ನಮ್ಮ ರೈತರ ಹಕ್ಕುಗಳಿಗಾಗಿ ಸದಾ ಹೋರಾಡಿದ್ದರು.”, ಎಂದು ಪ್ರಧಾನಿ ತಿಳಿಸಿದ್ದಾರೆ.
Remembering Chaudhary Charan Singh ji on his birth anniversary. Chaudhary Sahab served the nation with utmost dedication. He worked assiduously for the development of our villages and always championed the rights of our farmers.
— Narendra Modi (@narendramodi) December 23, 2017