ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಾಲ ಗಂಗಾಧರ್ ತಿಲಕ್ ಮತ್ತು ಚಂದ್ರಶೇಖರ ಆಜಾದ್ ಅವರ ಜಯಂತಿಯಂದು ಅವರನ್ನು ಸ್ಮರಿಸಿದ್ದಾರೆ.
“ಬಾಲ ಗಂಗಾಧರ ತಿಲಕ್ ಮತ್ತು ಚಂದ್ರಶೇಖರ್ ಆಜಾದ್ ಅವರ ಜಯಂತಿಯಂದು ಅವರನ್ನು ಹಾಗೂ ಅವರು ಭಾರತದ ಸ್ವಾತಂತ್ರ್ಯ ಸಂಗ್ರಾಮಕ್ಕೆ ನೀಡಿರುವ ಶ್ರೀಮಂತ ಕೊಡುಗೆಯನ್ನು ಸ್ಮರಿಸುತ್ತೇನೆ”, ಎಂದು ಪ್ರಧಾನಿ ತಿಳಿಸಿದ್ದಾರೆ.
Remembering Bal Gangadhar Tilak, Chandra Shekhar Azad and their rich contribution to India’s freedom struggle, on their birth anniversary.
— Narendra Modi (@narendramodi) July 23, 2017