ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಮಂತ್ರಿ ಶ್ರೀ ರಾಜೀವ್ ಗಾಂಧಿ ಅವರನ್ನು ಅವರ ಜಯಂತಿಯಂದು ಸ್ಮರಿಸಿದ್ದಾರೆ.
" ಮಾಜಿ ಪ್ರಧಾನಮಂತ್ರಿ ಶ್ರೀ ರಾಜೀವ್ ಗಾಂಧಿ ಅವರ ಜಯಂತಿಯಂದು ನಾವು ಅವರನ್ನು ಮತ್ತು ಅವರು ದೇಶಕ್ಕೆ ನೀಡಿರುವ ಕೊಡುಗೆಯನ್ನು ಸ್ಮರಿಸುತ್ತೇವೆ", ಎಂದು ಪ್ರಧಾನಿ ಹೇಳಿದ್ದಾರೆ.
On his birth anniversary, we remember former PM Shri Rajiv Gandhi & recall his contribution to the nation.
— Narendra Modi (@narendramodi) August 20, 2017