ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮಿಳುನಾಡಿನ ದಿವಂಗತ ಮುಖ್ಯಮಂತ್ರಿ ಜೆ. ಜಯಲಲಿತಾ ಅವರನ್ನು ಅವರ ಜನ್ಮದಿನವಾದ ಇಂದು ಸ್ಮರಿಸಿದ್ದಾರೆ.
ಜಯಲಲಿತಾ ಅವರು ಜಾರಿಗೆ ತಂದಿದ್ದ ಜನಪರವಾದ ಅಪಾರ ನೀತಿಗಳು ಮತ್ತು ಕಾರ್ಯಕ್ರಮಗಳಿಂದ ಅವರು ಸದಾಕಾಲ ಜನರ ಮನದಲ್ಲಿ ನೆಲೆಸಿದ್ದಾರೆ. ದೀನ ದಲಿತರನ್ನು ಸಬಲೀಕರಿಸಲು ಅವರು ನಡೆಸಿದ ಪ್ರಯತ್ನಗಳು ವ್ಯಾಪಕ ಮೆಚ್ಚುಗೆಗೆ ಪಾತ್ರವಾಗಿವೆ. ಸ್ತ್ರೀಶಕ್ತಿಯನ್ನು ಸಶಕ್ತಗೊಳಿಸಲು ಜಯಲಲಿತಾ ಅವರು ಗಮನಾರ್ಹ ಪ್ರಯತ್ನಗಳನ್ನು ಮಾಡಿದ್ದರು ಎಂದು ಪ್ರಧಾನ ಮಂತ್ರಿ ಟ್ವಿಟರ್’ನಲ್ಲಿ ನೆನಪು ಮಾಡಿಕೊಂಡಿದ್ದಾರೆ.
Remembering Jayalalithaa Ji on her birth anniversary. She is widely admired for her pro-people policies and efforts to empower the downtrodden. She also made noteworthy efforts to empower our Nari Shakti. I will always cherish my several interactions with her. pic.twitter.com/nyV3xz1Lb8
— Narendra Modi (@narendramodi) February 24, 2021