ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಪುಣ್ಯ ತಿಥಿಯಂದು ಅವರನ್ನು ಸ್ಮರಿಸಿದ್ದಾರೆ.
“ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಅವರ ಪುಣ್ಯ ತಿಥಿಯಂದು ಅವರನ್ನು ಸ್ಮರಿಸುತ್ತೇನೆ. ಬಡವರು, ದುರ್ಬಲರು ಮತ್ತು ಗ್ರಾಮಸೇವೆಯ ಅವರ ಬದ್ಧತೆ ಸದಾ ನಮಗೆ ಸ್ಫೂರ್ತಿ ನೀಡುತ್ತದೆ.” ಎಂದು ಪ್ರಧಾನಿ ತಿಳಿಸಿದ್ದಾರೆ.
Remembering Pandit Deendayal Upadhyaya Ji on his Punya Tithi. His commitment to serving the poor, marginalised and our villages continues to inspire us.
— Narendra Modi (@narendramodi) February 11, 2018