ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು ಲಂಡನ್ ದಾಳಿಯನ್ನು ಖಂಡಿಸಿದ್ದಾರೆ. ಈ ದಾಳಿ ದುಃಖಕರ ಹಾಗೂ ಆಘಾತಕಾರಿ ಎಂದು ತಿಳಿಸಿದ್ದಾರೆ. “ಲಂಡನ್ ದಾಳಿಗಳು ಆಘಾತಕಾರಿ ಮತ್ತು ದುಃಖಕರ. ಅದನ್ನು ನಾವು ಖಂಡಿಸುತ್ತೇವೆ. ದಾಳಿಯಲ್ಲಿ ಸಾವನ್ನಪ್ಪಿದವರ ಕುಟುಂಬದೊಂದಿಗೆ ನನ್ನ ಸಂವೇದನೆ ಹಾಗೂ ಗಾಯಾಳುಗಳೊಂದಿಗೆ ಪ್ರಾರ್ಥನೆ ಇದೆ.” ಎಂದು ಪ್ರಧಾನಿ ತಿಳಿಸಿದ್ದಾರೆ.
Attacks in London are shocking & anguishing. We condemn them. My thoughts are with families of the deceased & prayers with the injured.
— Narendra Modi (@narendramodi) June 4, 2017