ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ಏಮ್ಸ್ ನಲ್ಲಿಂದು ಕೋವಿಡ್ -19 ಲಸಿಕೆಯ ಪ್ರಥಮ ಡೋಸ್ ಪಡೆದುಕೊಂಡರು.

|

ಟ್ವೀಟ್ ನಲ್ಲಿ ಪ್ರಧಾನಮಂತ್ರಿಯವರು, "ನಾನು ಏಮ್ಸ್ ನಲ್ಲಿ ಕೋವಿಡ್ -19 ಲಸಿಕೆಯ ಪ್ರಥಮ ಡೋಸ್ ಪಡೆದುಕೊಂಡಿದ್ದೇನೆ. ತ್ವರಿತವಾಗಿ ಅಲ್ಪ ಸಮಯದಲ್ಲಿ ನಮ್ಮ ವಿಜ್ಞಾನಿಗಳು ಮತ್ತು ವೈದ್ಯರು ಕೋವಿಡ್ -19 ವಿರುದ್ಧದ ಜಾಗತಿಕ ಹೋರಾಟವನ್ನು ಬಲಪಡಿಸಲು ಶ್ರಮಿಸಿದ ರೀತಿ ಗಮನಾರ್ಹವಾದದ್ದು. ಅರ್ಹರಾಗಿರುವ ಎಲ್ಲರೂ ಲಸಿಕೆ ತೆಗೆದುಕೊಳ್ಳುವಂತೆ ನಾನು ಮನವಿ ಮಾಡುತ್ತೇನೆ. ನಾವೆಲ್ಲರೂ ಒಗ್ಗೂಡಿ ಭಾರತವನ್ನು ಕೋವಿಡ್ -19 ಮುಕ್ತಗೊಳಿಸೋಣ!" ಎಂದು ಹೇಳಿದ್ದಾರೆ.

Explore More
78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

ಜನಪ್ರಿಯ ಭಾಷಣಗಳು

78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
ASER 2024 | Silent revolution: Drop in unschooled mothers from 47% to 29% in 8 yrs

Media Coverage

ASER 2024 | Silent revolution: Drop in unschooled mothers from 47% to 29% in 8 yrs
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 13 ಫೆಬ್ರವರಿ 2025
February 13, 2025

Citizens Appreciate India’s Growing Global Influence under the Leadership of PM Modi