ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪುಣೆಯಲ್ಲಿರುವ ಭಾರತೀಯ ಕೃಷಿ ಕೈಗಾರಿಕೆಗಳ ಪ್ರತಿಷ್ಠಾನದ ಸುವರ್ಣ ಮಹೋತ್ಸವ ಮತ್ತು ಸಂಸ್ಥಾಪನಾ ದಿನದ ಸಮಾರಂಭ ಉದ್ದೇಶಿಸಿ ವಿಡಿಯೋ ಸಂವಾದದ ಮೂಲಕ ಇಂದು ಸಂಜೆ 5 ಗಂಟೆಗೆ ಭಾಷಣ ಮಾಡಲಿದ್ದಾರೆ.
"ಸಂಜೆ 5 ಗಂಟೆಗೆ ನಾನು, ಭಾರತೀಯ ಕೃಷಿ ಕೈಗಾರಿಕೆಗಳ ಪ್ರತಿಷ್ಠಾನದ ಸುವರ್ಣ ಮಹೋತ್ಸವ ಮತ್ತು ಸಂಸ್ಥಾಪನಾ ದಿನದ ಸಮಾರಂಭ ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಭಾಷಣ ಮಾಡಲಿದ್ದೇನೆ.", ಎಂದು ಪ್ರಧಾನಮಂತ್ರಿಯವರು ತಮ್ಮ ಟ್ವೀಟ್ ಖಾತೆಯಲ್ಲಿ ತಿಳಿಸಿದ್ದಾರೆ.
At 5 PM, I will address golden jubilee & foundation day celebrations of Bharatiya Agro Industries Foundation, Pune, via video conferencing.
— Narendra Modi (@narendramodi) August 24, 2017