ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2021ರ ನವೆಂಬರ್ 16ರಂದು ಬೆಳಿಗ್ಗೆ 10.30ಕ್ಕೆ ಮೊದಲ ಆಡಿಟ್ ದಿನಾಚರಣೆ ಅಂಗವಾಗಿ ಆಯೋಜಿಸಿರುವ ಕಾರ್ಯಕ್ರಮ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.  ಇದೇ ವೇಳೆ ಪ್ರಧಾನಮಂತ್ರಿ ಅವರು ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ.

ಸಿಎಜಿ ಸಂಸ್ಥೆಯ ಐತಿಹಾಸಿಕ ಉದಯ ಮತ್ತು ಅದು ಕಳೆದ ಹಲವು ವರ್ಷಗಳಿಂದ  ಆಡಳಿತ, ಪಾರದರ್ಶಕತೆ ಮತ್ತು ಉತ್ತರದಾಯಿತ್ವಕ್ಕೆ ನೀಡಿದ ಕೊಡುಗೆಯನ್ನು ಗುರುತಿಸಲು ಆಡಿಟ್ ದಿನವನ್ನು ಆಚರಿಸಲಾಗುತ್ತಿದೆ.

ಕಾರ್ಯಕ್ರಮದಲ್ಲಿ ಭಾರತದ ಮಹಾಲೆಕ್ಕಪಾಲರು (ಸಿಎಜಿ) ಕೂಡ ಉಪಸ್ಥಿತರಿರಲಿದ್ದಾರೆ.

 

  • Laxman singh Rana August 24, 2022

    नमो नमो 🇮🇳🌹
  • n.d.mori August 07, 2022

    Namo Namo Namo Namo Namo Namo Namo 🌹
  • G.shankar Srivastav August 02, 2022

    नमस्ते
  • Jayanta Kumar Bhadra June 30, 2022

    Jay Radhe
  • Jayanta Kumar Bhadra June 30, 2022

    Jay Jay Shyam
  • Jayanta Kumar Bhadra June 30, 2022

    Jay Jay Ram
  • Laxman singh Rana June 29, 2022

    नमो नमो 🇮🇳🌷
  • Laxman singh Rana June 29, 2022

    नमो नमो 🇮🇳
  • G.shankar Srivastav March 19, 2022

    नमो
  • DR HEMRAJ RANA February 16, 2022

    धनि कबीर धनि वो सत् गुरु, जिन परम तत् लखाया। कहै रविदास सुनो हो स्वामी, मैं शरण तुम्हारी आया।। काशी में जन्मे भक्तिकालीन कवि व अपनी वाणियों के माध्यम से वर्णभेद,जातिभेद एवं सांप्रदायिकता का विरोध करने वाले संत श्री #रविदास जी की जन्म जयंती पर सादर प्रणाम। #RavidasJayanti2022
Explore More
78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

ಜನಪ್ರಿಯ ಭಾಷಣಗಳು

78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
Bring perpetrators to justice: UN Security Council on Pahalgam terror attack

Media Coverage

Bring perpetrators to justice: UN Security Council on Pahalgam terror attack
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 25 ಎಪ್ರಿಲ್ 2025
April 25, 2025

Appreciation From Citizens Farms to Factories: India’s Economic Rise Unveiled by PM Modi