ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪುರಸ್ಕೃತರೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜನವರಿ 2021, 25 ರಂದು ಮಧ್ಯಾಹ್ನ 12 ಗಂಟೆಗೆ ಸಂವಾದ ನಡೆಸಲಿದ್ದಾರೆ.

ಈ ಸಂದರ್ಭದಲ್ಲಿ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು ಸಹ ಉಪಸ್ಥಿತರಿರುವರು.

ಕ್ರೀಡೆ, ಕಲೆ ಸಂಸ್ಕೃತಿ, ಸಾಮಾಜಿಕ ಸೇವೆ, ಶೌರ್ಯ, ನಾವೀನ್ಯತೆ, ಅಸಧಾರಣ ಸಾಮರ್ಥ್ಯ ಸಮಗ್ರ ಮತ್ತು ಅತ್ಯುತ್ತಮ ಸಾಧನೆ ಮಾಡಿರುವವರಿಗೆ ಕೇಂದ್ರ ಸರ್ಕಾರ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಕಾರ್ಯಕ್ರಮದಡಿ ಬಾಲ ಶಕ್ತಿ ಪ್ರಶಸ್ತಿ ನೀಡಿ ಗೌರವಿಸುತ್ತಿದೆ.

ಈ ವರ್ಷ ಪಿ.ಎಂ.ಆರ್.ಬಿ.ಪಿ -2021ರ ಸಾಲಿನ ಪ್ರಶಸ್ತಿಗಾಗಿ ದೇಶದ ವಿವಿಧ ವಿಭಾಗಗಳಿಂದ 32 ಮಂದಿಯನ್ನು ಬಾಲಶಕ್ತಿ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ.

Explore More
78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

ಜನಪ್ರಿಯ ಭಾಷಣಗಳು

78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
More Jobs Created, Better Macro Growth Recorded During PM Modi's Tenure Vs UPA Regime: RBI Data

Media Coverage

More Jobs Created, Better Macro Growth Recorded During PM Modi's Tenure Vs UPA Regime: RBI Data
NM on the go

Nm on the go

Always be the first to hear from the PM. Get the App Now!
...
Prime Minister remembers Rani Velu Nachiyar on her birth anniversary
January 03, 2025

The Prime Minister, Shri Narendra Modi remembered the courageous Rani Velu Nachiyar on her birth anniversary today. Shri Modi remarked that she waged a heroic fight against colonial rule, showing unparalleled valour and strategic brilliance.

In a post on X, Shri Modi wrote:

"Remembering the courageous Rani Velu Nachiyar on her birth anniversary! She waged a heroic fight against colonial rule, showing unparalleled valour and strategic brilliance. She inspired generations to stand against oppression and fight for freedom. Her role in furthering women empowerment is also widely appreciated."