ಕೋವಿಡ್-19 ನಿಂದ ತ್ವರಿತವಾಗಿ ಚೇತರಿಸಿಕೊಳ್ಳುವಂತೆ ಜಪಾನ್ ಪ್ರಧಾನಿ ಗೌರವಾನ್ವಿತ ಫ್ಯೂಮಿಯೊ ಕಿಶಿದಾ ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹಾರೈಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಮಂತ್ರಿ ಅವರು,
“ನನ್ನ ಸ್ನೇಹಿತ ಪ್ರಧಾನಮಂತ್ರಿ ಫುಮಿಯೋ ಕಿಶಿದಾ ಅವರು ಕೋವಿಡ್-19 ನಿಂದ ಶೀಘ್ರ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ” ಎಂದು ಹೇಳಿದ್ದಾರೆ.
Wishing my friend Prime Minister Fumio Kishida a speedy recovery from COVID-19. @JPN_PMO @kishida230
— Narendra Modi (@narendramodi) August 21, 2022