Quote'ಹಾರಿಜಾನ್ 2047’ ನೀಲನಕ್ಷೆಗಾಗಿ ಒಗ್ಗೂಡಿ ಕಾರ್ಯನಿರ್ವಹಿಸಲು ಉಭಯ ನಾಯಕರ ಒಪ್ಪಿಗೆ
Quote80ನೇ ಡಿ-ದಿನ ವಾರ್ಷಿಕೋತ್ಸವದ ಅಂಗವಾಗಿ ಪ್ರಧಾನಿ ಅಭಿನಂದನೆ
Quoteಮುಂಬರುವ ಪ್ಯಾರೀಸ್ ಒಲಿಂಪಿಕ್ಸ್ ಗೆ ಶುಭ ಕೋರಿದ ಪ್ರಧಾನಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಫೆಂಚ್ ಗಣರಾಜ್ಯದ ಅಧ್ಯಕ್ಷ ಗೌರವಾನ್ವಿತ ಎಮ್ಯಾನುಯಲ್ ಮ್ಯಾಕ್ರಾನ್ ಅವರಿಂದ ದೂರವಾಣಿ ಕರೆಯನ್ನು ಸ್ವೀಕರಿಸಿದ್ದರು. 

ಅಧ್ಯಕ್ಷ ಮ್ಯಾಕ್ರಾನ್ ಅವರು ಐತಿಹಾಸಿಕ ಚುನಾವಣಾ ವಿಜಯಕ್ಕಾಗಿ ಪ್ರಧಾನಿ ಅವರನ್ನು ಅಭಿನಂದಿಸಿದರು ಮತ್ತು ಸತತ ಮೂರನೇ ಬಾರಿಗೆ ಸರ್ಕಾರ ರಚನೆ ಮಾಡುತ್ತಿರುವುದಕ್ಕೆ ಶುಭ ಕೋರಿದರು. 

ಪ್ರಧಾನಮಂತ್ರಿಯವರು ಅಧ್ಯಕ್ಷ ಮ್ಯಾಕ್ರನ್ ಅವರಿಗೆ ಕೃತಜ್ಞತೆ ಸಲ್ಲಿಸಿದರು ಮತ್ತು ಭಾರತ ಮತ್ತು ಫ್ರಾನ್ಸ್ ನಡುವಿನ ಬಲವಾದ ಮತ್ತು ವಿಶ್ವಾಸಾರ್ಹ ಕಾರ್ಯತಂತ್ರದ ಸಹಭಾಗಿತ್ವವು ಮುಂಬರುವ ವರ್ಷಗಳಲ್ಲಿ ಹೊಸ ಎತ್ತರಕ್ಕೆ ಏರಲು ಸಜ್ಜಾಗಿದೆ ಎಂದು ಬಲವಾಗಿ ಪ್ರತಿಪಾದಿಸದರು. 

'ಹಾರಿಜಾನ್ 2047' ನೀಲನಕ್ಷೆಯಲ್ಲಿ ಮಾಡಲಾದ ಬದ್ಧತೆಗಳನ್ನು ಪೂರೈಸಲು ಒಗ್ಗೂಡಿ ಕಾರ್ಯನಿರ್ವಹಿಸುವುದನ್ನು ಮುಂದುವರಿಸಲು ಉಭಯ ನಾಯಕರು ಒಪ್ಪಿಕೊಂಡರು.

ಡಿ-ಡೇಯ ಐತಿಹಾಸಿಕ 80 ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರು ಅಧ್ಯಕ್ಷ ಮ್ಯಾಕ್ರನ್ ಅವರಿಗೆ  ಶುಭಾಶಯ ಕೋರಿದರು.

ಮುಂಬರುವ ಪ್ಯಾರಿಸ್ ಒಲಿಂಪಿಕ್ ಮತ್ತು ಪ್ಯಾರಾಲಿಂಪಿಕ್ ಕ್ರೀಡಾಕೂಟಗಳಿಗೆ ಪ್ರಧಾನಿ ತಮ್ಮ ಶುಭಾಶಯ  ತಿಳಿಸಿದರು.

ಇಬ್ಬರೂ ನಾಯಕರು ನಿಂತರ ಸಂಪರ್ಕದಲ್ಲಿರಲು ಒಪ್ಪಿದರು. 

 

  • Rahul Rukhad October 06, 2024

    bjp
  • Ankul Hatwal September 17, 2024

    jay Sri ram
  • Alhaj Syed Burhan Uddin Shahed September 07, 2024

    Be side true stranth Honorable President Tareq Rahman true belong Bangladesh Jatiotabadi dol BNP others all.
  • ओम प्रकाश सैनी September 05, 2024

    Ram ram
  • ओम प्रकाश सैनी September 05, 2024

    Ram ji
  • ओम प्रकाश सैनी September 05, 2024

    Ram
  • Vivek Kumar Gupta August 27, 2024

    नमो ......🙏🙏🙏🙏🙏
  • Vivek Kumar Gupta August 27, 2024

    नमो ...........................🙏🙏🙏🙏🙏
  • shailesh dubey August 20, 2024

    वंदे मातरम्
  • Rajpal Singh August 10, 2024

    🙏🏻🙏🏻
Explore More
78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

ಜನಪ್ರಿಯ ಭಾಷಣಗಳು

78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
Rs 1,555 crore central aid for 5 states hit by calamities in 2024 gets government nod

Media Coverage

Rs 1,555 crore central aid for 5 states hit by calamities in 2024 gets government nod
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 19 ಫೆಬ್ರವರಿ 2025
February 19, 2025

Appreciation for PM Modi's Efforts in Strengthening Economic Ties with Qatar and Beyond