ಪೊಂಗಲ್ ಹಬ್ಬಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶುಭ ಕೋರಿದ್ದಾರೆ.
ಎಕ್ಸ್ ನಲ್ಲಿ ಪ್ರಧಾನಮಂತ್ರಿಯವರು ಹೀಗೆ ಪೋಸ್ಟ್ ಮಾಡಿದ್ದಾರೆ:
“ಪೊಂಗಲ್ ಹಬ್ಬದ ಶುಭ ಸಂದರ್ಭದಲ್ಲಿ ಶುಭಾಶಯಗಳು.” ಎಂದು ಹೇಳಿದ್ದಾರೆ.
Best wishes on the auspicious occasion of Pongal. pic.twitter.com/BumW8AxmF9
— Narendra Modi (@narendramodi) January 15, 2024