ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, 2023-24 ರಲ್ಲಿ ಈವರೆಗೆ ಅತ್ಯಧಿಕ ಸಂಖ್ಯೆಯ ಪೇಟೆಂಟ್ ಪಡೆದುಕೊಂಡಿರುವುದಕ್ಕಾಗಿ ಅನುಮೋದಿಸಿದ್ದಾರೆ.
ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಶ್ರೀ ಪಿಯೂಷ್ ಗೋಯಲ್ ಅವರ ಸಾಮಾಜಿಕ ಜಾಲತಾಣ ಪೋಸ್ಟ್ X ಗೆ ಪ್ರತಿಕ್ರಿಯಿಸಿರುವ ಪ್ರಧಾನಮಂತ್ರಿ ತಮ್ಮ X ಖಾತೆಯಲ್ಲಿ ಹೀಗೆ ಹೇಳಿದ್ದಾರೆ.
“ಇದು ಗಮನಾರ್ಹ ಸಾಧನೆಯಾಗಿದ್ದು, ನಾವೀನ್ಯತೆ ಆಧರಿಸಿದ ಜ್ಞಾನ ಆರ್ಥಿಕತೆಯ ನಿಟ್ಟಿನಲ್ಲಿ ನಮ್ಮ ಪ್ರಯಾಣದಲ್ಲಿ ಇದೊಂದು ಮೈಲಿಗಲ್ಲು. ಭಾರತದ ಯುವಕರು ಇಂತಹ ದಾಪುಗಾಲುಗಳ ದೊಡ್ಡ ಫಲಾನುಭವಿಗಳಾಗುತ್ತಾರೆ’’
This is a notable feat, marking a milestone in our journey towards an innovation-driven knowledge economy. India’s youth will be great beneficiaries of such strides. https://t.co/IQ6IJIYrBZ
— Narendra Modi (@narendramodi) November 17, 2023