ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಹರಿಯಾಣದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ನಯಾಬ್ ಸೈನಿ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಹರಿಯಾಣ ಸಂಪುಟದ ಸಚಿವರ ತಂಡಕ್ಕೆ ಅವರು ಶುಭ ಕೋರಿದ್ದಾರೆ.
ಈ ಸಂಬಂಧ ಪ್ರಧಾನಮಂತ್ರಿ ಅವರು ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ;
"ಹರಿಯಾಣದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ @NayabSainiBJP ಜೀ ಅವರಿಗೆ ಅಭಿನಂದನೆಗಳು. ಹರಿಯಾಣದ ಜನರ ಆಕಾಂಕ್ಷೆಗಳನ್ನು ಈಡೇರಿಸುವಲ್ಲಿ ಅವರ ಪ್ರಯತ್ನಗಳಿಗೆ ಅವರಿಗೆ ಮತ್ತು ಅವರ ಸಚಿವರ ತಂಡಕ್ಕೆ ಶುಭ ಹಾರೈಸುತ್ತೇನೆ" ಎಂದು ಟ್ವೀಟ್ ಮಾಡಿದ್ದಾರೆ.
Congratulations to Shri @NayabSainiBJP Ji on taking oath as the Chief Minister of Haryana. Wishing him and his team of Ministers the very best for their efforts in fulfilling the aspirations of the people of Haryana.
— Narendra Modi (@narendramodi) March 12, 2024