ಬಹುಮುಖ್ಯ ಹೆದ್ದಾರಿ ಮಾರ್ಗದಲ್ಲಿ ಗಮನಾರ್ಹ ಸಾಧನೆ ಮಾಡಲಾಗಿದೆ: ಪ್ರಧಾನ ಮಂತ್ರಿ

ಘಾಜಿಯಾಬಾದ್-ಅಲಿಗಢ ಎಕ್ಸ್‌ಪ್ರೆಸ್‌ವೇ ಮಾರ್ಗದ 100 ಕಿಲೋ ಮೀಟರ್ ದೂರದಲ್ಲಿ ಗಟ್ಟಿಮುಟ್ಟಾದ ಬಿಟುಮಿನಸ್ ಕಾಂಕ್ರೀಟ್ ಅಳವಡಿಸಲಾಗಿದೆ. ಇದು ಪ್ರಮುಖ ಹೆದ್ದಾರಿ ಮಾರ್ಗದಲ್ಲಿ ಮಾಡಿರುವ  ಗಮನಾರ್ಹ ಸಾಧನೆಯಾಗಿದೆ ಎಂದು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದರು.

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಖಾತೆ ಸಚಿವ ಶ್ರೀ ನಿತಿನ್ ಗಡ್ಕರಿ  ಅವರ ಟ್ವೀಟ್ ಗೆ ಪ್ರತಿಕ್ರಿಯೆ ನೀಡಿರುವ ಪ್ರಧಾನ ಮಂತ್ರಿ;

“ಅತ್ಯಂತ ಪ್ರಮುಖ ಹೆದ್ದಾರಿ ಮಾರ್ಗದಲ್ಲಿ ಗಮನಾರ್ಹ ಸಾಧನೆ ಮಾಡಲಾಗಿದೆ. ಉತ್ತಮ ಮೂಲಸೌಕರ್ಯಕ್ಕಾಗಿ ವೇಗ ಮತ್ತು ಆಧುನಿಕ ವಿಧಾನಗಳನ್ನು ಅಳವಡಿಸಿಕೊಳ್ಳುವುದು ಎರಡಕ್ಕೂ ನೀಡಿದ ಪ್ರಾಮುಖ್ಯತೆಯನ್ನು ಇದು ಬಿಂಬಿಸುತ್ತಿದೆ” ಎಂದು ಪ್ರಧಾನ ಮಂತ್ರಿ ತಿಳಿಸಿದ್ದಾರೆ.

 

Explore More
78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

ಜನಪ್ರಿಯ ಭಾಷಣಗಳು

78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
Bad loans decline: Banks’ gross NPA ratio declines to 13-year low of 2.5% at September end, says RBI report

Media Coverage

Bad loans decline: Banks’ gross NPA ratio declines to 13-year low of 2.5% at September end, says RBI report
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 27 ಡಿಸೆಂಬರ್ 2024
December 27, 2024

Citizens appreciate PM Modi's Vision: Crafting a Global Powerhouse Through Strategic Governance