Quoteಪ್ರಸ್ತುತ, ಪ್ರಮುಖ ರಾಷ್ಟ್ರಗಳಾಗಿರಲಿ ಅಥವಾ ಜಾಗತಿಕ ವೇದಿಕೆಗಳಾಗಿರಲಿ, ಭಾರತದ ಮೇಲಿನ ವಿಶ್ವಾಸ ಹಿಂದೆಂದಿಗಿಂತಲೂ ಬಲವಾಗಿದೆ: ಪ್ರಧಾನಮಂತ್ರಿ
Quoteವಿಕಸಿತ ಭಾರತದ ಅಭಿವೃದ್ಧಿಯ ವೇಗ ಗಮನಾರ್ಹವಾಗಿದೆ: ಪ್ರಧಾನಮಂತ್ರಿ
Quoteಅನೇಕ ಮಹತ್ವಾಕಾಂಕ್ಷೆಯ ಜಿಲ್ಲೆಗಳು ಈಗ ರಾಷ್ಟ್ರದ ಸ್ಪೂರ್ತಿದಾಯಕ ಜಿಲ್ಲೆಗಳಾಗಿ ಮಾರ್ಪಟ್ಟಿವೆ: ಪ್ರಧಾನಮಂತ್ರಿ
Quoteಬ್ಯಾಂಕಿಂಗ್ ಸೌಲಭ್ಯವಿಲ್ಲದವರಿಗೆ ಬ್ಯಾಂಕಿಂಗ್, ಅಸುರಕ್ಷಿತರಿಗೆ ಭದ್ರತೆ ಮತ್ತು ಹಣವಿಲ್ಲದವರಿಗೆ ಧನಸಹಾಯ ನೀಡುವುದು ನಮ್ಮ ಕಾರ್ಯತಂತ್ರವಾಗಿದೆ: ಪ್ರಧಾನಮಂತ್ರಿ
Quoteವ್ಯಾಪಾರದ ಭಯವನ್ನು ಸುಗಮ ವ್ಯಾಪಾರವನ್ನಾಗಿ ಪರಿವರ್ತಿಸಿದ್ದೇವೆ: ಪ್ರಧಾನಮಂತ್ರಿ
Quoteಭಾರತವು ಮೊದಲ ಮೂರು ಕೈಗಾರಿಕಾ ಕ್ರಾಂತಿಗಳಲ್ಲಿ ಭಾಗವಹಿಸಲು ಸಾದ್ಯವಾಗದಿದ್ದರೂ, ನಾಲ್ಕನೇ ಕ್ರಾಂತಿಯಲ್ಲಿ ವಿಶ್ವದೊಂದಿಗೆ ಹೆಜ್ಜೆಹಾಕಲು ಸಿದ್ಧವಾಗಿದೆ: ಪ್ರಧಾನಮಂತ್ರಿ
Quoteನಮ್ಮ ದೇಶವು ವಿಕಸಿತ ಭಾರತವಾಗುವ ಪ್ರಯಾಣದಲ್ಲಿ, ನಮ್ಮ ಸರ್ಕಾರವು ಖಾಸಗಿ ವಲಯವನ್ನು ಪ್ರಮುಖ ಪಾಲುದಾರರಾಗಿ ಒಪ್ಪಿಕೊಂಡಿದೆ: ಪ್ರಧಾನಮಂತ್ರಿ
Quoteಕೇವಲ 10 ವರ್ಷಗಳಲ್ಲಿ 25 ಕೋಟಿ ಭಾರತೀಯರು ಬಡತನದಿಂದ ಮೇಲೆ ಬಂದಿದ್ದಾರೆ: ಪ್ರಧಾನಮಂತ್ರಿ

ನವದೆಹಲಿಯಲ್ಲಿ ಇಂದು ನಡೆದ ಇಟಿ ನೌ ಜಾಗತಿಕ ವ್ಯಾಪಾರ ಶೃಂಗಸಭೆ 2025ರಲ್ಲಿ ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಇಟಿ ನೌ ಶೃಂಗಸಭೆಯ ಕಳೆದ ಆವೃತ್ತಿಯಲ್ಲಿ, ಭಾರತವು ತಮ್ಮ ಮೂರನೇ ಅವಧಿಯಲ್ಲಿ ಹೊಸ ವೇಗದಲ್ಲಿ ಕೆಲಸ ಮಾಡುತ್ತದೆ ಎಂದು ವಿನಮ್ರವಾಗಿ ಹೇಳಿದ್ದನ್ನು ನೆನಪಿಸಿಕೊಂಡರು. ಈ ವೇಗವು ಈಗ ತೀವ್ರವಾಗಿದ್ದು ದೇಶದಿಂದ ಬೆಂಬಲವನ್ನು ಪಡೆಯುತ್ತಿರುವುದಾಗಿ ಅವರು ತೃಪ್ತಿ ವ್ಯಕ್ತಪಡಿಸಿದರು. ವಿಕಸಿತ ಭಾರತದ ಬದ್ಧತೆಗೆ ಅಪಾರ ಬೆಂಬಲ ನೀಡಿದ ಒಡಿಶಾ, ಮಹಾರಾಷ್ಟ್ರ, ಹರಿಯಾಣ ಮತ್ತು ನವದೆಹಲಿಯ ಜನರಿಗೆ ಅವರು ಧನ್ಯವಾದ ಅರ್ಪಿಸಿದರು. ಅಭಿವೃದ್ಧಿ ಹೊಂದಿದ ಭಾರತದ ಗುರಿಯನ್ನು ಮುಟ್ಟುವಲ್ಲಿ ದೇಶದ ನಾಗರಿಕರು ಹೇಗೆ ಹೆಗಲಿಗೆ ಹೆಗಲು ಕೊಟ್ಟು ಸಹಕರಿಸಿ ಕೆಲಸ ಮಾಡುತ್ತಿದ್ದಾರೆ ಎಂಬುದಕ್ಕೆ ದೊರೆತ ಮನ್ನಣೆ ಇದು ಎಂದು ಅವರು ಹೇಳಿದರು.

“ಇಂದು, ಪ್ರಮುಖ ರಾಷ್ಟ್ರಗಳು ಅಥವಾ ಜಾಗತಿಕ ವೇದಿಕೆಗಳಲ್ಲಿ, ಭಾರತದ ಮೇಲಿನ ವಿಶ್ವಾಸ ಹಿಂದೆಂದಿಗಿಂತಲೂ ಬಲವಾಗಿದೆ” ಎಂದು ಫ್ರಾನ್ಸ್ ಮತ್ತು ಯುಎಸ್ಎಗೆ ನೀಡಿದ ಭೇಟಿಯಿಂದ ನಿನ್ನೆ ಹಿಂದಿರುಗಿದ ಶ್ರೀ ಮೋದಿಯವರು ಹೇಳಿದರು. ಈ ಭಾವನೆ ಪ್ಯಾರಿಸ್‌ನಲ್ಲಿ ನಡೆದ ಕೃತಕ ಬುದ್ಧಿಮತ್ತೆ ಆಕ್ಷನ್ ಶೃಂಗಸಭೆಯಲ್ಲೂ ಪ್ರತಿಬಿಂಬಿತವಾಗಿದೆ ಎಂದು ಅವರು ಉಚ್ಚರಿಸಿದರು. “ಇಂದು, ಭಾರತ ಜಾಗತಿಕ ಭವಿಷ್ಯದ ಚರ್ಚೆಯ ಕೇಂದ್ರಬಿಂದುವಾಗಿದ್ದು, ಕೆಲವು ವಿಷಯಗಳಲ್ಲಿ ಭಾರತವು ಮುಂಚೂಣಿಯಲ್ಲಿದೆ” ಎಂದು ಪ್ರಧಾನಿ ಹೇಳಿದರು. ಇದು 2014ರಿಂದ ಈಚೆಗೆ ಭಾರತದಲ್ಲಿ ನಡೆದ ಸುಧಾರಣೆಯ ಹೊಸ ಕ್ರಾಂತಿಯ ಫಲವಾಗಿದೆ ಎಂದು ಅವರು ಹೇಳಿದರು. ಕಳೆದ ದಶಕದಲ್ಲಿ ಭಾರತವು ವಿಶ್ವದ 5 ಅತಿದೊಡ್ಡ ಆರ್ಥಿಕತೆಗಳಲ್ಲಿ ಒಂದಾಗಿದೆ, ಇದು ವಿಕಸಿತ ಭಾರತದ ಅಭಿವೃದ್ಧಿಯ ವೇಗವನ್ನು ಸೂಚಿಸುತ್ತದೆ ಎಂದು ಶ್ರೀ ಮೋದಿಯವರು ಒತ್ತಿ ಹೇಳಿದರು. ಕೆಲವೇ ವರ್ಷಗಳಲ್ಲಿ ಭಾರತವು ವಿಶ್ವದ 3ನೇ ಅತಿದೊಡ್ಡ ಆರ್ಥಿಕತೆಯಾಗುವುದನ್ನು ಜನರು ಶೀಘ್ರದಲ್ಲೇ ನೋಡಲಿದ್ದಾರೆ ಎಂದು ಅವರು ಹೇಳಿದರು. ಭಾರತದಂತಹ ಯುವ ದೇಶಕ್ಕೆ ಇದು ಅಗತ್ಯವಾದ ವೇಗವಾಗಿದೆ ಎಂದು ಅವರು ಸ್ಪಷ್ಟೀಕರಿಸಿದ್ದು, ಭಾರತವು ಇದೇ ವೇಗದಲ್ಲಿ ಮುಂದುವರಿಯುತ್ತಿದೆ ಎಂದು ಅವರು ಹೇಳಿದರು.

 

|

ಹಿಂದಿನ ಸರ್ಕಾರಗಳು ಕಠಿಣ ಪರಿಶ್ರಮವನ್ನು ಕೈಗೊಳ್ಳಲು ಬಯಸಲಿಲ್ಲ. ಈ ಮನಸ್ಥಿತಿಯ ಕಾರಣದೊಂದಿಗೆ ಸುಧಾರಣೆಗಳನ್ನು ಮಾಡುವ ನಿಟ್ಟಿನಲ್ಲಿ ಹಿಂದಿನ ಸರ್ಕಾರಗಳು ಸೋತಿವೆ ಎಂದು ಪ್ರಧಾನಿಯವರು ಹೇಳಿದರು. ಇಂದು ಭಾರತದಲ್ಲಿ ಕೈಗೊಳ್ಳಲಾಗುತ್ತಿರುವ ಸುಧಾರಣೆಗಳು ಸಂಪೂರ್ಣ ದೃಢನಿಶ್ಚಯದಿಂದ ಕೂಡಿವೆ ಎಂಬ ಮಾತನ್ನು ಅವರು ಹೇಳಿದರು. ಪ್ರಮುಖ ಸುಧಾರಣೆಗಳು ದೇಶದಲ್ಲಿ ಹೇಗೆ ಗಮನಾರ್ಹ ಬದಲಾವಣೆಗಳನ್ನು ತರಬಹುದು ಎಂಬುದರ ಬಗ್ಗೆ ಹಿಂದಿನ ಸರ್ಕಾರಗಳು ಯಾವುದೇ ಚರ್ಚೆಯನ್ನೂ ಮಾಡಿಲ್ಲ ಎಂದು ಅವರು ಒತ್ತಿ ಹೇಳಿದರು. ವಸಾಹತುಶಾಹಿಯ ಹೊರೆಯಲ್ಲಿ ಬದುಕುವುದು ಭಾರತದಲ್ಲಿ ಒಂದು ಅಭ್ಯಾಸವಾಗಿ ಮಾರ್ಪಟ್ಟಿದೆ ಎಂದು ಅವರು ಗಮನಸೆಳೆದರು. ಸ್ವಾತಂತ್ರ್ಯದ ನಂತರವೂ, ಬ್ರಿಟಿಷ್ ಯುಗದ ಅವಶೇಷಗಳನ್ನು ಭಾರತದಲ್ಲಿ ಮುಂದುವರಿಸಲಾಯಿತು. 'ವಿಳಂಬವಾಗಿ ದೊರೆತ ನ್ಯಾಯವು ನ್ಯಾಯದ ನಿರಾಕರಣೆ' ಎಂಬಂತಹ ನುಡಿಗಟ್ಟುಗಳು ದೀರ್ಘಕಾಲದವರೆಗೆ ಕೇಳಿಬಂದ ಉದಾಹರಣೆಯಾಗಿದೆ ಅವರು ಉಲ್ಲೇಖಿಸಿದರು, ಆದರೆ ಈ ಸಮಸ್ಯೆಯನ್ನು ಪರಿಹರಿಸಲು ಹಿಂದಿನ ಸರ್ಕಾರಗಳು ಯಾವುದೇ ದೃಢವಾದ ಕ್ರಮಗಳನ್ನು ತೆಗೆದುಕೊಳ್ಳಲಿಲ್ಲ. ಕಾಲಾನಂತರದಲ್ಲಿ, ಜನರು ಈ ವಿಷಯಗಳಿಗೆ ಎಷ್ಟು ಒಗ್ಗಿಕೊಂಡರು ಎಂದರೆ ಅವರು ಬದಲಾವಣೆಯ ಅಗತ್ಯವನ್ನು ಸಹ ಬಯಸಲಿಲ್ಲ ಎಂದು ಪ್ರಧಾನಿಯವರು ಹೇಳಿದರು. ಒಳ್ಳೆಯ ವಿಷಯಗಳ ಬಗ್ಗೆ ಚರ್ಚೆಗೆ ಅವಕಾಶ ನೀಡದ ಮತ್ತು ಅಂತಹ ಚರ್ಚೆಗಳನ್ನು ತಡೆಗಟ್ಟಲು ಪ್ರಯತ್ನಿಸುವ ಪರಿಸರ ವ್ಯವಸ್ಥೆ ಇದೆ ಎಂದು ಅವರು ಹೇಳಿದರು. ಪ್ರಜಾಪ್ರಭುತ್ವದಲ್ಲಿ, ಸಕಾರಾತ್ಮಕ ವಿಷಯಗಳ ಬಗ್ಗೆ ಮಾತುಕತೆ ಮತ್ತು ಚರ್ಚೆಗಳು ಬಹಳ ಮುಖ್ಯ ಎಂದು ಶ್ರೀ ಮೋದಿಯವರು ಒತ್ತಿ ಹೇಳಿದರು. ನಕಾರಾತ್ಮಕವಾಗಿ ಏನನ್ನಾದರೂ ಹೇಳುವುದು ಅಥವಾ ನಕಾರಾತ್ಮಕತೆಯನ್ನು ಹರಡುವುದು ಪ್ರಜಾಪ್ರಭುತ್ವವೆಂದು ಪರಿಗಣಿಸಲಾಗುತ್ತಿದ್ದು, ಸಕಾರಾತ್ಮಕ ವಿಷಯಗಳ ಚರ್ಚೆಯನ್ನು ಪ್ರಜಾಪ್ರಭುತ್ವವನ್ನು ದುರ್ಬಲ ಎಂದು ಕಡೆಗಣಿಸಲಾಗುತ್ತಿದೆ ಎಂದು ಅವರು ಹೇಳಿದರು. ಈ ಮನಸ್ಥಿತಿಯಿಂದ ಹೊರಬರುವುದು ಅತ್ಯಗತ್ಯ ಎಂದು ಅವರು ಒತ್ತಿ ಹೇಳಿದರು.

ವಸಾಹತುಶಾಹಿ ಆಡಳಿತವನ್ನು ಬಲಪಡಿಸಿ, ಭಾರತೀಯ ನಾಗರಿಕರನ್ನು ಶಿಕ್ಷಿಸುವ ಗುರಿಯನ್ನು ಹೊಂದಿದ್ದ 1860ರ ಹಳೆಯ ದಂಡ ಸಂಹಿತೆಗಳು ಇತ್ತೀಚಿನವರೆಗೂ ಭಾರತದಲ್ಲಿದ್ದವು ಎಂಬುದನ್ನು ಒತ್ತಿ ಹೇಳಿದ ಶ್ರೀ ಮೋದಿಯವರು, ಶಿಕ್ಷೆಯ ಹೆನ್ನೆಲೆಯನ್ನು ಹೊಂದಿರುವ ನ್ಯಾಯ ವ್ಯವಸ್ಥೆಯು ನ್ಯಾಯವನ್ನು ಒದಗಿಸಲು ಸಾಧ್ಯವಿಲ್ಲ, ಇದು ದೀರ್ಘಕಾಲದ ವಿಳಂಬಕ್ಕೆ ಕಾರಣವಾಗುತ್ತದೆ ಎಂದು ಅವರು ಹೇಳಿದರು. 7-8 ತಿಂಗಳ ಹಿಂದೆ ಹೊಸ ಭಾರತೀಯ ನ್ಯಾಯಾಂಗ ಸಂಹಿತೆಯನ್ನು ಜಾರಿಗೆ ತಂದಾಗಿನಿಂದ, ಗಮನಾರ್ಹ ಬದಲಾವಣೆಗಳು ಸಂಭವಿಸಿವೆ ಎಂದು ಅವರು ಹೇಳಿದರು. ಉದಾಹರಣೆಗೆ, ತ್ರಿವಳಿ ಕೊಲೆ ಪ್ರಕರಣವನ್ನು ಎಫ್ಐಆರ್ ನಿಂದ ಶಿಕ್ಷೆಯವರೆಗೆ ಕೇವಲ 14 ದಿನಗಳಲ್ಲಿ ಪರಿಹರಿಸಲಾಯಿತು, ಇದರ ಪರಿಣಾಮವಾಗಿ ಅಪರಾಧಿಗೆ ಜೀವಾವಧಿ ಶಿಕ್ಷೆಯನ್ನು ವಿಧಿಸಲಾಯಿತು. ಅಂತೆಯೇ, ಅಪ್ರಾಪ್ತ ವಯಸ್ಕನ ಕೊಲೆ ಪ್ರಕರಣವನ್ನು 20 ದಿನಗಳಲ್ಲಿ ಪರಿಹರಿಸಲಾಯಿತು. ಗುಜರಾತ್ ನಲ್ಲಿ 2024ರ ಅಕ್ಟೋಬರ್ 9ರಂದು ದಾಖಲಾದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಅಕ್ಟೋಬರ್ 26ರೊಳಗೆ ಚಾರ್ಜ್ ಶೀಟ್ ಸಲ್ಲಿಸಿ, ಇಂದು ನ್ಯಾಯಾಲಯವು ಆರೋಪಿಗಳನ್ನು ತಪ್ಪಿತಸ್ಥರೆಂದು ಘೋಷಿಸಿದೆ ಎಂದು ಪ್ರಧಾನಿಯವರು ಗಮನಸೆಳೆದರು. ಆಂಧ್ರಪ್ರದೇಶದ ಮತ್ತೊಂದು ಉದಾಹರಣೆಯನ್ನು ಉಲ್ಲೇಖಿಸಿದ ಅವರು, 5 ತಿಂಗಳ ಮಗುವಿನ ಪ್ರಕರಣವನ್ನು ಒಳಗೊಂಡ ಅಪರಾಧದಲ್ಲಿ, ನ್ಯಾಯಾಲಯವು ಅಪರಾಧಿಗೆ 25 ವರ್ಷಗಳ ಶಿಕ್ಷೆ ವಿಧಿಸಿತು. ಈ ಪ್ರಕರಣದಲ್ಲಿ ಡಿಜಿಟಲ್ ಪುರಾವೆಗಳು ನಿರ್ಣಾಯಕ ಪಾತ್ರ ವಹಿಸಿದವು ಎಂದು ತಿಳಿಸಿದರು. ಮತ್ತೊಂದು ಪ್ರಕರಣದಲ್ಲಿ, ಇ-ಜೈಲು ಮಾಡ್ಯೂಲ್, ಈ ಹಿಂದೆ ಮತ್ತೊಂದು ರಾಜ್ಯದಲ್ಲಿ ಅಪರಾಧಕ್ಕಾಗಿ ತಪ್ಪಿಸಿಕೊಂಡ ಅತ್ಯಾಚಾರ ಮತ್ತು ಕೊಲೆ ಶಂಕಿತನನ್ನು ಪತ್ತೆಹಚ್ಚಲು ಸಹಾಯ ಮಾಡಿ, ಅಪರಾಧಿಯ ತ್ವರಿತ ಬಂಧನಕ್ಕೆ ಕಾರಣವಾಯಿತು ಎಂದರು. ಈಗ ಜನರಿಗೆ ಸಕಾಲದಲ್ಲಿ ನ್ಯಾಯ ದೊರಕುತ್ತಿರುವ ಹಲವಾರು ನಿದರ್ಶನಗಳಿವೆ ಎಂದು ಅವರು ಹೇಳಿದರು.

 

|

ಆಸ್ತಿ ಹಕ್ಕುಗಳಿಗೆ ಸಂಬಂಧಿಸಿದಂತೆ ಕೈಗೊಳ್ಳಲಾದ ಪ್ರಮುಖ ಸುಧಾರಣೆಯ ಬಗ್ಗೆ ಪ್ರಸ್ತಾಪಿಸಿದ ಶ್ರೀ ಮೋದಿಯವರು, ಒಂದು ದೇಶದಲ್ಲಿ ಆಸ್ತಿ ಹಕ್ಕುಗಳ ಕೊರತೆಯು ಗಮನಾರ್ಹ ಸವಾಲಾಗಿದೆ ಎಂದು ಸೂಚಿಸುವ ವಿಶ್ವಸಂಸ್ಥೆಯ ಅಧ್ಯಯನವನ್ನು ಅವರು ಉಲ್ಲೇಖಿಸಿದರು. ವಿಶ್ವಾದ್ಯಂತ ಲಕ್ಷಾಂತರ ಜನರು ಕಾನೂನುಬದ್ಧ ಆಸ್ತಿ ದಾಖಲೆಗಳನ್ನು ಹೊಂದಿಲ್ಲ. ಅವರು ಕಾನೂನುಬದ್ಧ ಆಸ್ತಿ ಹಕ್ಕುಗಳನ್ನು ಹೊಂದಿದ್ದರೆ ಅವು ಅವರ ಬಡತನವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತವೆ ಎಂದು ಗಮನಸೆಳೆದರು. ಹಿಂದಿನ ಸರ್ಕಾರಗಳು ಈ ಜಟಿಲತೆಗಳ ಬಗ್ಗೆ ತಿಳಿದಿದ್ದರೂ ಕೂಡಾ ಅವುಗಳ ನಿವಾರಣೆಯ ಬಗ್ಗೆ ಗಮನ ಹರಿಸಲಿಲ್ಲ ಎಂದು ಅವರು ಹೇಳಿದರು. ಈ ವಿಧಾನವು ದೇಶವನ್ನು ನಿರ್ಮಿಸುವುದಾಗಲಿ ಅಥವಾ ಮುನ್ನಡೆಸುವುದಾಗಲಿ ಮಾಡುವುದಿಲ್ಲ ಎಂದು ಅವರು ಒತ್ತಿ ಹೇಳಿದರು. ಈಗ ಸ್ವಾಮಿತ್ವ ಯೋಜನೆಯನ್ನು ಪ್ರಾರಂಭಿಸಲಾಗಿದ್ದು, ಇದರಲ್ಲಿ ದೇಶದ 3 ಲಕ್ಷಕ್ಕೂ ಹೆಚ್ಚು ಗ್ರಾಮಗಳು ಡ್ರೋನ್ ಸಮೀಕ್ಷೆಗೆ ಒಳಗಾಗಿವೆ ಮತ್ತು 2.25 ಕೋಟಿಗೂ ಹೆಚ್ಚು ಜನರು ಆಸ್ತಿ ಕಾರ್ಡ್ ಗಳನ್ನು ಪಡೆದಿದ್ದಾರೆ ಎಂದು ಶ್ರೀ ಮೋದಿಯವರು ಹೇಳಿದರು. ಸ್ವಾಮಿತ್ವ ಯೋಜನೆಯಿಂದಾಗಿ ಗ್ರಾಮೀಣ ಪ್ರದೇಶಗಳಲ್ಲಿ 100 ಲಕ್ಷ ಕೋಟಿ ಮೌಲ್ಯದ ಆಸ್ತಿಯನ್ನು ಮುಕ್ತ ಮಾಡಲಾಗಿದೆ ಎಂದು ಅವರು ಹೇಳಿದರು. ಈ ಆಸ್ತಿ ಈ ಹಿಂದೆಯೂ ಅಸ್ತಿತ್ವದಲ್ಲಿದ್ದು, ಆಸ್ತಿ ಹಕ್ಕುಗಳ ಕೊರತೆಯಿಂದಾಗಿ ಆರ್ಥಿಕ ಅಭಿವೃದ್ಧಿಗೆ ಅದರ ಉಪಯೋಗವನ್ನು ಬಳಸಲಾಗಲಿಲ್ಲ ಎಂದು ಅವರು ಹೇಳಿದರು. ಆಸ್ತಿ ಹಕ್ಕುಗಳ ಅನುಪಸ್ಥಿತಿಯಿಂದಾಗಿ, ಗ್ರಾಮಸ್ಥರು ಬ್ಯಾಂಕುಗಳಿಂದ ಸಾಲ ಪಡೆಯಲು ಸಾಧ್ಯವಾಗಿರಲಿಲ್ಲ ಎಂದು ಶ್ರೀ ಮೋದಿಯವರು ಒತ್ತಿ ಹೇಳಿದರು. ಈ ಸಮಸ್ಯೆಯನ್ನು ಈಗ ಶಾಶ್ವತವಾಗಿ ಪರಿಹರಿಸಲಾಗಿದೆ ಮತ್ತು ಇಂದು, ಸ್ವಾಮಿತ್ವ ಯೋಜನೆಯಮೂಲಕ ಆಸ್ತಿ ಕಾರ್ಡ್ ಗಳಿಂದ ಜನರು ಹೇಗೆ ಪ್ರಯೋಜನ ಪಡೆಯುತ್ತಿದ್ದಾರೆ ಎಂಬುದರ ಕುರಿತು ದೇಶಾದ್ಯಂತ ಹಲವಾರು ವರದಿಗಳು ಬಂದಿವೆ ಎಂದು ಅವರು ಹೇಳಿದರು. ಈ ಯೋಜನೆಯಡಿ ಪ್ರಾಪರ್ಟಿ ಕಾರ್ಡ್ ಪಡೆದ ರಾಜಸ್ಥಾನದ ಮಹಿಳೆಯೊಂದಿಗೆ ಇತ್ತೀಚೆಗೆ ನಡೆದ ಸಂಭಾಷಣೆಯನ್ನು ಪ್ರಧಾನಿಯವರು ಹಂಚಿಕೊಂಡರು. ಅವರ ಕುಟುಂಬವು 20 ವರ್ಷಗಳಿಂದ ಸಣ್ಣ ಮನೆಯಲ್ಲಿ ವಾಸಿಸುತ್ತಿದ್ದು, ಆಸ್ತಿ ಕಾರ್ಡ್ ಪಡೆದ ನಂತರ, ಅವರು ಬ್ಯಾಂಕಿನಿಂದ ಸುಮಾರು 8 ಲಕ್ಷ ರೂ.ಗಳ ಸಾಲವನ್ನು ಪಡೆದರು. ಈ ಹಣದಿಂದ, ಅವರು ಅಂಗಡಿಯನ್ನು ಪ್ರಾರಂಭಿಸಿ, ತಮ್ಮ ಆದಾಯವನ್ನು ಈಗ ಅವರ ಮಕ್ಕಳ ಉನ್ನತ ಶಿಕ್ಷಣಕ್ಕಾಗಿ ಉಪಯೋದಿಸುತ್ತಿದ್ದಾರೆ. ಮತ್ತೊಂದು ರಾಜ್ಯದ ಮತ್ತೊಂದು ಘಟನೆಯನ್ನು ನೆನಪಿಸಿಕೊಂಡ ಪ್ರಧಾನಿಯವರು, ಗ್ರಾಮಸ್ಥರೊಬ್ಬರು ತಮ್ಮ ಆಸ್ತಿ ಕಾರ್ಡ್ ಬಳಸಿ ಬ್ಯಾಂಕಿನಿಂದ 4.5 ಲಕ್ಷ ರೂ.ಗಳ ಸಾಲವನ್ನು ಪಡೆದು, ಸಾರಿಗೆ ವ್ಯವಹಾರವನ್ನು ಪ್ರಾರಂಭಿಸಲು ವಾಹನವನ್ನು ಖರೀದಿಸಿದರು ಎಂದು ಹೇಳಿದರು. ಮತ್ತೊಂದು ಹಳ್ಳಿಯಲ್ಲಿ, ಒಬ್ಬ ರೈತನು ತನ್ನ ಭೂಮಿಯಲ್ಲಿ ಆಧುನಿಕ ನೀರಾವರಿ ಸೌಲಭ್ಯಗಳನ್ನು ಸ್ಥಾಪಿಸಲು ತನ್ನ ಆಸ್ತಿ ಕಾರ್ಡ್ ಮೇಲಿನ ಸಾಲವನ್ನು ಬಳಸಿದ್ದಾನೆ. ಈ ಸುಧಾರಣೆಗಳಿಂದಾಗಿ ಹಳ್ಳಿಗಳು ಮತ್ತು ಬಡವರು ಹೊಸ ಆದಾಯದ ಮಾರ್ಗಗಳನ್ನು ಕಂಡುಕೊಂಡ ಇಂತಹ ಅನೇಕ ಉದಾಹರಣೆಗಳನ್ನು ಪ್ರಧಾನಿಯವರು ಎತ್ತಿ ಹಿಡಿದರು. ಇವು ಸಾಮಾನ್ಯವಾಗಿ ಪತ್ರಿಕೆಗಳು ಮತ್ತು ಟಿವಿ ಚಾನೆಲ್ ಗಳಲ್ಲಿ ಮುಖ್ಯಾಂಶಗಳಲ್ಲಿ ಸ್ಥಾನ ಪಡೆಯದ ಸುಧಾರಣೆ, ಪ್ರದರ್ಶನ ಮತ್ತು ಪರಿವರ್ತನೆಯ ನೈಜ ಕಥೆಗಳು ಎಂದು ಅವರು ಬಣ್ಣಿಸಿದರು.

ಸ್ವಾತಂತ್ರ್ಯದ ನಂತರ, ಕಳಪೆ ಆಡಳಿತದಿಂದಾಗಿ ದೇಶದ ಹಲವಾರು ಜಿಲ್ಲೆಗಳು ಅಭಿವೃದ್ಧಿಯಿಂದ ವಂಚಿತವಾಗಿದ್ದವು ಎಂದು ಹೇಳಿದ ಶ್ರೀ ಮೋದಿಯವರು, ಈ ಜಿಲ್ಲೆಗಳತ್ತ ಗಮನ ಹರಿಸುವ ಬದಲು, ಅವುಗಳನ್ನು ಹಿಂದುಳಿದ ಜಿಲ್ಲೆಗಳು ಎಂದು ಹಣೆಪಟ್ಟಿ ಕಟ್ಟಿ, ಅವುಗಳನ್ನು ಕೈ ಬಿಡಲಾಗಿತ್ತು ಎಂದು ಹೇಳಿದರು. ಆ ಗ್ರಾಮಸ್ಥರ ಸಮಸ್ಯೆಗಳನ್ನು ಪರಿಹರಿಸಲು ಯಾರೂ ಸಿದ್ಧರಿರಲಿಲ್ಲ. ಸರ್ಕಾರಿ ಅಧಿಕಾರಿಗಳನ್ನು ಶಿಕ್ಷೆಯ ರೂಪದಲ್ಲಿ ಆ ಜಿಲ್ಲೆಗಳಿಗೆ ಕಳುಹಿಸಲಾಗುತ್ತಿತ್ತು ಎಂದು ಅವರು ಹೇಳಿದರು. "ನಾವು 100ಕ್ಕೂ ಹೆಚ್ಚು ಜಿಲ್ಲೆಗಳನ್ನು ಮಹತ್ವಾಕಾಂಕ್ಷೆಯ ಜಿಲ್ಲೆಗಳಾಗಿ ಘೋಷಿಸುವ ಮೂಲಕ ಈ ಸಮಸ್ಯೆಯನ್ನು ಪರಿಹರಿಸಿದ್ದೇವೆ" ಎಂದು ಪ್ರಧಾನಿಯವರು ಹೇಳಿದರು. ಸೂಕ್ಷ್ಮವಾದ ತಳ ಮಟ್ಟದಲ್ಲಿ ಆಡಳಿತವನ್ನು ಸುಧಾರಿಸಲು ಯುವ ಅಧಿಕಾರಿಗಳನ್ನು ಈ ಜಿಲ್ಲೆಗಳಿಗೆ ಕಳುಹಿಸಲಾಗಿತ್ತು, ಅವರು ಈ ಜಿಲ್ಲೆಗಳು ಹಿಂದುಳಿದಿರುವ ಸೂಚಕಗಳ ಮೇಲೆ ಕಾರ್ಯ ನಿರ್ವಹಿಸಿ, ಮಿಷನ್ ಮೋಡ್ ನಲ್ಲಿ ಸರ್ಕಾರದ ಪ್ರಮುಖ ಯೋಜನೆಗಳನ್ನು ಜಾರಿಗೆ ತಂದರು ಎಂದು ಅವರು ಹೇಳಿದರು. "ಇಂದು, ಈ ಮಹತ್ವಾಕಾಂಕ್ಷೆಯ ಜಿಲ್ಲೆಗಳಲ್ಲಿ ಅನೇಕ ಜಿಲ್ಲೆಗಳು ಸ್ಪೂರ್ತಿದಾಯಕ ಜಿಲ್ಲೆಗಳಾಗಿವೆ" ಎಂದು ಅವರು ಹೇಳಿದರು. ಒಂದು ಉದಾಹರಣೆಯನ್ನು ಉಲ್ಲೇಖಿಸಿದ ಶ್ರೀ ಮೋದಿಯವರು, 2018ರಲ್ಲಿ, ಅಸ್ಸಾಂನ ಬಾರ್ಪೇಟಾದ ಜಿಲ್ಲೆಯಲ್ಲಿ ಕೇವಲ 26% ಪ್ರಾಥಮಿಕ ಶಾಲೆಗಳಲ್ಲಿ ಮಾತ್ರ ಸರಿಯಾದ ವಿದ್ಯಾರ್ಥಿ-ಶಿಕ್ಷಕರ ಅನುಪಾತವಿತ್ತು, ಅದು ಈಗ 100% ಆಗಿದೆ. ಬಿಹಾರದ ಬೆಗುಸರಾಯ್ ನಲ್ಲಿ ಪೂರಕ ಪೌಷ್ಠಿಕಾಂಶವನ್ನು ಪಡೆಯುವ ಗರ್ಭಿಣಿಯರ ಸಂಖ್ಯೆ 21% ಮತ್ತು ಉತ್ತರ ಪ್ರದೇಶದ ಚಂದೌಲಿಯಲ್ಲಿ ಇದು 14% ಆಗಿದ್ದರೆ, ಇಂದು ಎರಡೂ ಜಿಲ್ಲೆಗಳು 100% ಅಭಿವೃದ್ಧಿಯನ್ನು ಸಾಧಿಸಿವೆ ಎಂದು ಅವರು ಹೇಳಿದರು. ಮಕ್ಕಳ ರೋಗನಿರೋಧಕ ಅಭಿಯಾನಗಳಲ್ಲಿ ಗಮನಾರ್ಹ ಸುಧಾರಣೆಯನ್ನು ಪ್ರಧಾನಿಯವರು ಉಲ್ಲೇಖಿಸಿದರು. ಉತ್ತರ ಪ್ರದೇಶದ ಶ್ರಾವಸ್ತಿಯಲ್ಲಿ ಈ ಪ್ರಮಾಣ ಶೇ.49ರಿಂದ ಶೇ.86ಕ್ಕೆ ಏರಿಕೆಯಾಗಿದ್ದರೆ, ತಮಿಳುನಾಡಿನ ರಾಮನಾಥಪುರಂನಲ್ಲಿ ಶೇ.67ರಿಂದ ಶೇ.93ಕ್ಕೆ ಏರಿಕೆಯಾಗಿದೆ. ಇಂತಹ ಯಶಸ್ಸನ್ನು ಕಂಡು, ದೇಶದ 500 ಪ್ರದೇಶಗಳನ್ನು ಈಗ ಮಹತ್ವಾಕಾಂಕ್ಷೆಯ ಪ್ರದೇಶಗಳೆಂದು ಘೋಷಿಸಲಾಗಿದೆ. ಈ ಪ್ರದೇಶಗಳಲ್ಲಿ ತ್ವರಿತ ಕೆಲಸ ನಡೆಯುತ್ತಿದೆ ಎಂದು ಅವರು ಒತ್ತಿ ಹೇಳಿದರು.

 

|

ಈ ಶೃಂಗಸಭೆಯಲ್ಲಿ ಉದ್ಯಮದ ನಾಯಕರ ವ್ಯವಹಾರದಲ್ಲಿ ಹಲವು ದಶಕಗಳ ಅನುಭವವನ್ನು ಒಪ್ಪಿಕೊಂಡ ಪ್ರಧಾನಮಂತ್ರಿಯವರು, ಭಾರತದಲ್ಲಿನ ವ್ಯಾಪಾರ ವಾತಾವರಣವು ಅವರ ಆಶಯದ ಪಟ್ಟಿಯ ಒಂದು ಭಾಗವಾಗಿತ್ತು ಎಂಬುದನ್ನು ಸ್ಮರಿಸಿದ ಅವರು ಮತ್ತು ಕಳೆದ 10 ವರ್ಷಗಳಲ್ಲಿ ಆಗಿರುವ ಪ್ರಗತಿಯನ್ನು ಉಲ್ಲೇಖಿಸಿದರು. ಒಂದು ದಶಕದ ಹಿಂದೆ, ಭಾರತೀಯ ಬ್ಯಾಂಕುಗಳು ಬಿಕ್ಕಟ್ಟಿನಲ್ಲಿದ್ದು, ಬ್ಯಾಂಕಿಂಗ್ ವ್ಯವಸ್ಥೆ ದುರ್ಬಲವಾಗಿತ್ತು, ಲಕ್ಷಾಂತರ ಭಾರತೀಯರು ಬ್ಯಾಂಕಿಂಗ್ ವ್ಯವಸ್ಥೆಯಿಂದ ಹೊರಗಿದ್ದರು ಎಂದು ಅವರು ಒತ್ತಿ ಹೇಳಿದರು. "ಸಾಲದ ಲಭ್ಯತೆಯು ಅತ್ಯಧಿಕ ಸವಾಲಾಗಿರುವ ದೇಶಗಳಲ್ಲಿ ಭಾರತವೂ ಒಂದಾಗಿತ್ತು" ಎಂದು ಅವರು ಹೇಳಿದರು. "ಬ್ಯಾಂಕಿಂಗ್ ಕ್ಷೇತ್ರವನ್ನು ಬಲಪಡಿಸುವಲ್ಲಿ ಸರ್ಕಾರದ ಕೆಲವು ಕಾರ್ಯತಂತ್ರಗಳು: ಬ್ಯಾಂಕಿಂಗ್ ಇಲ್ಲದವರಿಗೆ ಬ್ಯಾಂಕಿಂಗ್, ಅಸುರಕ್ಷಿತರಿಗೆ ಭದ್ರತೆ ಮತ್ತು ಹಣವಿಲ್ಲದವರಿಗೆ ಧನಸಹಾಯ" ಎಂದು ಶ್ರೀ ಮೋದಿಯವರು ವಿವರಿಸಿದರು. ಆರ್ಥಿಕ ಸೇರ್ಪಡೆಯು ಗಮನಾರ್ಹವಾಗಿ ಸುಧಾರಿಸಿದ್ದು, ಬಹುತೇಕ ಪ್ರತಿ ಹಳ್ಳಿಯೂ ಈಗ 5 ಕಿಲೋಮೀಟರ್ ವ್ಯಾಪ್ತಿಯಲ್ಲಿ ಬ್ಯಾಂಕ್ ಶಾಖೆ ಅಥವಾ ಬ್ಯಾಂಕಿಂಗ್ ಕರೆಸ್ಪಾಂಡೆಂಟ್ ಅನ್ನು ಹೊಂದಿದೆ ಎಂದು ಅವರು ಹೇಳಿದರು. ಹಳೆಯ ಬ್ಯಾಂಕಿಂಗ್ ವ್ಯವಸ್ಥೆಯಡಿ ಸಾಲ ಪಡೆಯಲು ಸಾಧ್ಯವಾಗದ ವ್ಯಕ್ತಿಗಳಿಗೆ ಸುಮಾರು 32 ಲಕ್ಷ ಕೋಟಿ ರೂ.ಗಳನ್ನು ಒದಗಿಸಿರುವ ಮುದ್ರಾ ಯೋಜನೆಯ ಉದಾಹರಣೆಯನ್ನು ಅವರು ಉಲ್ಲೇಖಿಸಿದರು. ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳಿಗೆ ಸಾಲಗಳು ಹೆಚ್ಚು ಸುಲಭವಾಗಿ ದೊರೆಯುತ್ತಿವೆ. ಬೀದಿ-ಬದಿ ವ್ಯಾಪಾರಿಗಳನ್ನು ಸಹ ಸುಲಭ ಸಾಲಗಳಿಗೆ ಸಂಪರ್ಕಿಸಲಾಗಿದ್ದು, ರೈತರಿಗೆ ನೀಡುವ ಸಾಲಗಳು ದ್ವಿಗುಣಗೊಂಡಿವೆ ಎಂದು ಅವರು ಒತ್ತಿ ಹೇಳಿದರು. ಸರ್ಕಾರವು ಹೆಚ್ಚಿನ ಸಂಖ್ಯೆಯ ಸಾಲಗಳನ್ನು ಒದಗಿಸುತ್ತಿದ್ದರೆ, ಬ್ಯಾಂಕುಗಳ ಲಾಭವೂ ಹೆಚ್ಚುತ್ತಿದೆ ಎಂದು ಪ್ರಧಾನಿಯವರು ಹೇಳಿದರು. 10 ವರ್ಷಗಳ ಹಿಂದೆ, ದಾಖಲೆಯ ಬ್ಯಾಂಕ್ ನಷ್ಟ ಮತ್ತು ಅನುತ್ಪಾದಕ ಆಸ್ತಿಗಳ ಬಗ್ಗೆ ಕಳವಳ ವ್ಯಕ್ತಪಡಿಸುತ್ತಿದ್ದ ಪತ್ರಿಕೆಗಳ ಸಂಪಾದಕೀಯಗಳು ಸಾಮಾನ್ಯವಾಗಿದ್ದವು. ಇಂದು, ಏಪ್ರಿಲ್ ನಿಂದ ಡಿಸೆಂಬರ್ ವರೆಗೆ, ಸಾರ್ವಜನಿಕ ವಲಯದ ಬ್ಯಾಂಕುಗಳು 1.25 ಲಕ್ಷ ಕೋಟಿ ರೂ.ಗಿಂತ ಹೆಚ್ಚಿನ ಲಾಭವನ್ನು ದಾಖಲಿಸಿವೆ ಎಂದು ಅವರು ಹೇಳಿದರು. ಇದು ಕೇವಲ ಮುಖ್ಯಾಂಶಗಳಲ್ಲಿನ ಬದಲಾವಣೆಯಲ್ಲದೆ, ಬ್ಯಾಂಕಿಂಗ್ ಸುಧಾರಣೆಗಳಲ್ಲಿ ಬೇರೂರಿರುವ ವ್ಯವಸ್ಥಿತ ಬದಲಾವಣೆಯಾಗಿದೆ, ಇದು ಆರ್ಥಿಕತೆಯನ್ನು ಬಲಪಡಿಸುವ ಸ್ತಂಭಗಳನ್ನು ಸೂಚಿಸುತ್ತದೆ ಎಂದು ಶ್ರೀ ಮೋದಿಯವರು ಒತ್ತಿ ಹೇಳಿದರು.

"ಕಳೆದ ದಶಕದಲ್ಲಿ, ನಮ್ಮ ಸರ್ಕಾರವು 'ವ್ಯಾಪಾರದ ಭಯ'ವನ್ನು 'ಸುಗಮ ವ್ಯಾಪಾರ' ವನ್ನಾಗಿ ಪರಿವರ್ತಿಸಿದೆ" ಎಂದು ಪ್ರಧಾನಿಯವರು ಒತ್ತಿ ಹೇಳಿದರು. ಜಿಎಸ್ ಟಿ ಮೂಲಕ ಒಂದು ದೊಡ್ಡ ಮಾರುಕಟ್ಟೆಯನ್ನು ಸ್ಥಾಪಿಸಿದ್ದರಿಂದ ಕೈಗಾರಿಕೆಗಳು ಪಡೆದ ಪ್ರಯೋಜನಗಳನ್ನು ಅವರು ಎತ್ತಿ ತೋರಿಸಿದರು. ಕಳೆದ ದಶಕದಲ್ಲಿ ಮೂಲಸೌಕರ್ಯದಲ್ಲಿ ಅಭೂತಪೂರ್ವ ಅಭಿವೃದ್ಧಿ ಕಂಡುಬಂದಿದ್ದು, ಇದು ಲಾಜಿಸ್ಟಿಕ್ಸ್ ವೆಚ್ಚವನ್ನು ಕಡಿಮೆ ಮಾಡಲು ಮತ್ತು ದಕ್ಷತೆಯನ್ನು ಹೆಚ್ಚಿಸಲು ಕಾರಣವಾಗಿದೆ ಎಂದು ಅವರು ಒತ್ತಿ ಹೇಳಿದರು. ಸರ್ಕಾರವು ನೂರಾರು ಅನುಸರಣೆಗಳನ್ನು ತೆಗೆದುಹಾಕಿದೆ. ಇದರಿಂದಾಗಿ ಈಗ ಜನ ವಿಶ್ವಾಸ್-2.0 ಮೂಲಕ ಅನುಸರಣೆಯನ್ನು ಮತ್ತಷ್ಟು ಕಡಿಮೆ ಮಾಡುತ್ತಿದೆ ಎಂದು ಶ್ರೀ ಮೋದಿಯವರು ಗಮನಸೆಳೆದರು. ಸಮಾಜದಲ್ಲಿ ಸರ್ಕಾರದ ಹಸ್ತಕ್ಷೇಪವನ್ನು ಕಡಿಮೆ ಮಾಡಲು, ನಿಯಂತ್ರಣ ಮುಕ್ತ ಆಯೋಗವನ್ನು ಸಹ ಸ್ಥಾಪಿಸಲಾಗುತ್ತಿದೆ ಎಂದು ಅವರು ಹೇಳಿದರು.

ಭವಿಷ್ಯದ ಸನ್ನದ್ಧತೆಗೆ ಸಂಬಂಧಿಸಿದ ಮಹತ್ವದ ಪರಿವರ್ತನೆಗೆ ಭಾರತ ಸಾಕ್ಷಿಯಾಗಿದೆ ಎಂಬುದನ್ನು ಒತ್ತಿ ಹೇಳಿದ ಶ್ರೀ ಮೋದಿಯವರು, ಮೊದಲ ಕೈಗಾರಿಕಾ ಕ್ರಾಂತಿಯ ಸಮಯದಲ್ಲಿ ಭಾರತವು ವಸಾಹತುಶಾಹಿ ಆಡಳಿತದ ಹಿಡಿತದಲ್ಲಿತ್ತು ಎಂದರು. ಎರಡನೇ ಕೈಗಾರಿಕಾ ಕ್ರಾಂತಿಯ ಸಮಯದಲ್ಲಿ, ವಿಶ್ವಾದ್ಯಂತ ಹೊಸ ಆವಿಷ್ಕಾರಗಳು ಮತ್ತು ಕಾರ್ಖಾನೆಗಳು ಹೊರಹೊಮ್ಮುತ್ತಿದ್ದರೆ, ಭಾರತದಲ್ಲಿ ಸ್ಥಳೀಯ ಕೈಗಾರಿಕೆಗಳು ನಾಶವಾಗುತ್ತಿದ್ದು, ಕಚ್ಚಾ ವಸ್ತುಗಳನ್ನು ದೇಶದಿಂದ ಹೊರಗೆ ಸಾಗಿಸಲಾಗುತ್ತಿದ್ದವು ಎಂದು ಅವರು ಹೇಳಿದರು. ಸ್ವಾತಂತ್ರ್ಯದ ನಂತರವೂ ಪರಿಸ್ಥಿತಿಗಳು ಹೆಚ್ಚು ಬದಲಾಗಲಿಲ್ಲ ಎಂದು ಅವರು ಗಮನಸೆಳೆದರು. ಜಗತ್ತು ಕಂಪ್ಯೂಟರ್ ಕ್ರಾಂತಿಯತ್ತ ಸಾಗುತ್ತಿರುವಾಗ, ಭಾರತದಲ್ಲಿ, ಕಂಪ್ಯೂಟರ್ ಖರೀದಿಸಲು ಪರವಾನಗಿ ಪಡೆಯಬೇಕಾಗಿತ್ತು ಎಂದು ಅವರು ಹೇಳಿದರು. "ಮೊದಲ ಮೂರು ಕೈಗಾರಿಕಾ ಕ್ರಾಂತಿಗಳಿಂದ ಭಾರತವು ಹೆಚ್ಚು ಪ್ರಯೋಜನ ಪಡೆಯದಿದ್ದರೂ, ದೇಶವು ಈಗ ನಾಲ್ಕನೇ ಕೈಗಾರಿಕಾ ಕ್ರಾಂತಿಯಲ್ಲಿ ವಿಶ್ವದೊಂದಿಗೆ ಹೆಜ್ಜೆ ಹಾಕಲು ಸನ್ನದ್ಧವಾಗಿದೆ" ಎಂದು ಪ್ರಧಾನಿಯವರು ಒತ್ತಿ ಹೇಳಿದರು.

 

|

"ವಿಕಸಿತ ಭಾರತದೆಡೆಗಿನ ಪಯಣದಲ್ಲಿ ಖಾಸಗಿ ವಲಯವನ್ನು ನಮ್ಮ ಸರ್ಕಾರವು ನಿರ್ಣಾಯಕ ಪಾಲುದಾರ ಎಂದು ಪರಿಗಣಿಸುತ್ತದೆ" ಎಂದು ಪ್ರಧಾನಿಯವರು ಹೇಳಿದರು. ಬಾಹ್ಯಾಕಾಶ ಕ್ಷೇತ್ರದಂತಹ ಅನೇಕ ಹೊಸ ಕ್ಷೇತ್ರಗಳನ್ನು ಖಾಸಗಿ ವಲಯಕ್ಕೆ ತೆರೆಯಲಾಗಿದ್ದು, ಅನೇಕ ಯುವಕರು ಮತ್ತು ನವೋದ್ಯಮಗಳು ಗಮನಾರ್ಹ ಕೊಡುಗೆಗಳನ್ನು ನೀಡುತ್ತಿದ್ದಾರೆ ಎಂದು ಅವರು ಹೇಳಿದರು. ಇತ್ತೀಚಿನವರೆಗೂ ಸಾರ್ವಜನಿಕರಿಗೆ ಮುಚ್ಚಲ್ಪಟ್ಟಿದ್ದ ಡ್ರೋನ್ ವಲಯವು ಈಗ ಯುವಕರಿಗೆ ವಿಸ್ತೃತ ಅವಕಾಶಗಳನ್ನು ಒದಗಿಸುತ್ತಿದೆ ಎಂದು ಅವರು ಒತ್ತಿ ಹೇಳಿದರು. ವಾಣಿಜ್ಯ ಕಲ್ಲಿದ್ದಲು ಗಣಿಗಾರಿಕೆ ವಲಯವನ್ನು ಖಾಸಗಿ ಸಂಸ್ಥೆಗಳಿಗೆ ತೆರೆಯಲಾಗಿದ್ದು, ಖಾಸಗಿ ಕಂಪನಿಗಳಿಗೆ ಹರಾಜುಗಳನ್ನು ಮಾಡಲಾಗಿದೆ ಎಂದು ಅವರು ಹೇಳಿದರು. ದೇಶದ ನವೀಕರಿಸಬಹುದಾದ ಇಂಧನ ಸಾಧನೆಗಳಲ್ಲಿ ಖಾಸಗಿ ವಲಯವು ಮಹತ್ವದ ಪಾತ್ರ ವಹಿಸುತ್ತಿದ್ದು, ದಕ್ಷತೆಯನ್ನು ಹೆಚ್ಚಿಸಲು ವಿದ್ಯುತ್ ವಿತರಣಾ ಕ್ಷೇತ್ರದಲ್ಲಿ ಖಾಸಗಿ ವಲಯದ ಭಾಗವಹಿಸುವಿಕೆಯನ್ನು ಸರ್ಕಾರ ಉತ್ತೇಜಿಸುತ್ತಿದೆ ಎಂದು ಪ್ರಧಾನಿಯವರು ಹೇಳಿದರು. ಇತ್ತೀಚಿನ ಬಜೆಟ್ ನಲ್ಲಿ ಮಹತ್ವದ ಬದಲಾವಣೆಯೆಂದರೆ ಪರಮಾಣು ವಲಯವನ್ನು ಖಾಸಗಿ ವಲಯಕ್ಕೆ ತೆರೆಯುವುದು ಎಂದು ಅವರು ಒತ್ತಿಹೇಳಿದರು.

ಇಂದಿನ ರಾಜಕೀಯವು ಕಾರ್ಯಕ್ಷಮತೆಯ ಮೇಲೆ ಆಧಾರಿತವಾಗಿದ್ದು, ವಿನಮ್ರ ಮತ್ತು ಫಲಿತಾಂಶಗಳನ್ನು ನೀಡುವವರು ಮಾತ್ರ ಈ ಕ್ಷೇತ್ರದಲ್ಲಿ ಉಳಿಯುತ್ತಾರೆ ಎಂದು ಭಾರತದ ಜನರು ಸ್ಪಷ್ಟವಾಗಿ ತಮ್ಮ ಮತಗಳ ಮೂಲಕ ವ್ಯಕ್ತಪಡಿಸಿದ್ದಾರೆ ಎಂದು ಪ್ರಧಾನಿಯವರು ಹೇಳಿದರು. ಸರ್ಕಾರವು ಜನರ ಸಮಸ್ಯೆಗಳಿಗೆ ಸಂವೇದನಾಶೀಲವಾಗಿರಬೇಕು ಎಂದು ಒತ್ತಿ ಹೇಳಿದ ಅವರು, ಹಿಂದಿನ ನೀತಿ ನಿರೂಪಕರಲ್ಲಿ ಸೂಕ್ಷ್ಮತೆ ಮತ್ತು ಇಚ್ಛಾಶಕ್ತಿಯ ಕೊರತೆಯಿತ್ತು ಎಂದು ಅವರು ಹೇಳಿದರು. ತಮ್ಮ ಸರ್ಕಾರವು ಜನರ ಸಮಸ್ಯೆಗಳನ್ನು ಸೂಕ್ಷ್ಮತೆಯಿಂದ ಅರ್ಥಮಾಡಿಕೊಂಡಿದ್ದು ಅವುಗಳನ್ನು ಪರಿಹರಿಸಲು ಉತ್ಸಾಹದಿಂದ ಅಗತ್ಯ ಕ್ರಮಗಳನ್ನು ಕೈಗೊಂಡಿದೆ ಎಂದು ಅವರು ಹೇಳಿದರು. ಕಳೆದ ದಶಕದಲ್ಲಿ ಮೂಲಭೂತ ಸೌಕರ್ಯಗಳು ಮತ್ತು ಸಬಲೀಕರಣವನ್ನು ಒದಗಿಸಿ, 25 ಕೋಟಿ ಭಾರತೀಯರು ಬಡತನದಿಂದ ಹೊರಬರಲು ತಮ್ಮ ಸರ್ಕಾರವು ಸಹಾಯ ಮಾಡಿದೆ ಎಂದು ತೋರಿಸುವ ಜಾಗತಿಕ ಅಧ್ಯಯನಗಳನ್ನು ಶ್ರೀ ಮೋದಿ ಉಲ್ಲೇಖಿಸಿದರು. ಈ ದೊಡ್ಡ ಗುಂಪು ನವ-ಮಧ್ಯಮ ವರ್ಗದ ಭಾಗವಾಗಿದ್ದು, ಈಗ ತಮ್ಮ ಮೊದಲ ದ್ವಿಚಕ್ರ ವಾಹನ, ಮೊದಲ ಕಾರು ಮತ್ತು ಮೊದಲ ಮನೆಯ ಕನಸು ಕಾಣುತ್ತಿದೆ ಎಂದು ಅವರು ಹೇಳಿದರು. ಮಧ್ಯಮ ವರ್ಗವನ್ನು ಬೆಂಬಲಿಸಲು, ಇತ್ತೀಚಿನ ಬಜೆಟ್ ಶೂನ್ಯ ತೆರಿಗೆ ಮಿತಿಯನ್ನು 7 ಲಕ್ಷ ರೂ. ಗಳಿಂದ 12 ಲಕ್ಷ ರೂ.ಗೆ ಹೆಚ್ಚಿಸಿದೆ. ಈ ಹೆಜ್ಜೆಯು ಇಡೀ ಮಧ್ಯಮ ವರ್ಗವನ್ನು ಬಲಪಡಿಸುವುದಲ್ಲದೆ ಆರ್ಥಿಕ ಚಟುವಟಿಕೆಯನ್ನು ಕೂಡಾ ಹೆಚ್ಚಿಸುತ್ತದೆ ಎಂದು ಅವರು ಹೇಳಿದರು. "ಕ್ರಿಯಾಶೀಲ ಮತ್ತು ಸಂವೇದನಾಶೀಲ ಸರ್ಕಾರದಿಂದಾಗಿ ಈ ಸಾಧನೆಗಳು ಸಾಧ್ಯವಾಗಿವೆ" ಎಂದು ಶ್ರೀ ಮೋದಿಯವರು ಹೇಳಿದರು.

 

|

"ಅಭಿವೃದ್ಧಿ ಹೊಂದಿದ ಭಾರತದ ನಿಜವಾದ ಅಡಿಪಾಯವೆಂದರೆ ನಂಬಿಕೆ. ಈ ಅಂಶವು ಪ್ರತಿಯೊಬ್ಬ ನಾಗರಿಕ, ಪ್ರತಿ ಸರ್ಕಾರ ಮತ್ತು ಪ್ರತಿಯೊಬ್ಬ ವ್ಯಾಪಾರ ನಾಯಕನಿಗೆ ಅತ್ಯಗತ್ಯವಾದ ಗುಣ" ಎಂದು ಶ್ರೀ ಮೋದಿಯವರು ಒತ್ತಿ ಹೇಳಿದರು. ನಾಗರಿಕರಲ್ಲಿ ವಿಶ್ವಾಸ ಮೂಡಿಸಲು ಸರ್ಕಾರ ಪೂರ್ಣ ಪ್ರಮಾಣದಲ್ಲಿ ಕೆಲಸ ಮಾಡುತ್ತಿದೆ ಎಂದು ಅವರು ಒತ್ತಿ ಹೇಳಿದರು. ಆವಿಷ್ಕಾರಕರಿಗೆ ತಮ್ಮ ಆಲೋಚನೆಗಳನ್ನು ಬೆಳೆಸುವ ವಾತಾವರಣವನ್ನು ಒದಗಿಸಲಾಗುತ್ತಿದ್ದು, ವ್ಯವಹಾರಗಳಿಗೆ ಸ್ಥಿರ ಮತ್ತು ಬೆಂಬಲಿತ ನೀತಿಗಳ ಭರವಸೆ ನೀಡಲಾಗಿದೆ ಎಂದು ಅವರು ಹೇಳಿದರು. ಇಟಿ ಶೃಂಗಸಭೆಯು ಈ ನಂಬಿಕೆಯನ್ನು ಮತ್ತಷ್ಟು ಬಲಪಡಿಸುತ್ತದೆ ಎಂಬ ಭರವಸೆಯನ್ನು ವ್ಯಕ್ತಪಡಿಸುವ ಮೂಲಕ ಪ್ರಧಾನಮಂತ್ರಿಯವರು ತಮ್ಮ ಭಾಷಣವನ್ನು ಮುಕ್ತಾಯಗೊಳಿಸಿದರು.

 

Click here to read full text speech

 

 

 

 

 

 

  • Prasanth reddi March 21, 2025

    జై బీజేపీ జై మోడీజీ 🪷🪷🙏
  • Jitendra Kumar March 20, 2025

    🙏🇮🇳
  • Vinod March 16, 2025

    jab katra bhra pada haa
  • Vinod March 16, 2025

    bass chak kara karo
  • Vinod March 16, 2025

    modi app samal saktaa hoo
  • Vinod March 16, 2025

    modiji delhi kharab hoo gai haa
  • ABHAY March 15, 2025

    नमो सदैव
  • bhadrakant choudhary March 10, 2025

    जय हो
  • Vivek Kumar Gupta March 05, 2025

    नमो ..🙏🙏🙏🙏🙏
  • krishangopal sharma Bjp March 04, 2025

    मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹मोदी 🌹🙏🌹🙏🌷🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🙏🌷🙏🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹.......
Explore More
78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

ಜನಪ್ರಿಯ ಭಾಷಣಗಳು

78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

Media Coverage

"Huge opportunity": Japan delegation meets PM Modi, expressing their eagerness to invest in India
NM on the go

Nm on the go

Always be the first to hear from the PM. Get the App Now!
...
Today, India is not just a Nation of Dreams but also a Nation That Delivers: PM Modi in TV9 Summit
March 28, 2025
QuoteToday, the world's eyes are on India: PM
QuoteIndia's youth is rapidly becoming skilled and driving innovation forward: PM
Quote"India First" has become the mantra of India's foreign policy: PM
QuoteToday, India is not just participating in the world order but also contributing to shaping and securing the future: PM
QuoteIndia has given Priority to humanity over monopoly: PM
QuoteToday, India is not just a Nation of Dreams but also a Nation That Delivers: PM

श्रीमान रामेश्वर गारु जी, रामू जी, बरुन दास जी, TV9 की पूरी टीम, मैं आपके नेटवर्क के सभी दर्शकों का, यहां उपस्थित सभी महानुभावों का अभिनंदन करता हूं, इस समिट के लिए बधाई देता हूं।

TV9 नेटवर्क का विशाल रीजनल ऑडियंस है। और अब तो TV9 का एक ग्लोबल ऑडियंस भी तैयार हो रहा है। इस समिट में अनेक देशों से इंडियन डायस्पोरा के लोग विशेष तौर पर लाइव जुड़े हुए हैं। कई देशों के लोगों को मैं यहां से देख भी रहा हूं, वे लोग वहां से वेव कर रहे हैं, हो सकता है, मैं सभी को शुभकामनाएं देता हूं। मैं यहां नीचे स्क्रीन पर हिंदुस्तान के अनेक शहरों में बैठे हुए सब दर्शकों को भी उतने ही उत्साह, उमंग से देख रहा हूं, मेरी तरफ से उनका भी स्वागत है।

साथियों,

आज विश्व की दृष्टि भारत पर है, हमारे देश पर है। दुनिया में आप किसी भी देश में जाएं, वहां के लोग भारत को लेकर एक नई जिज्ञासा से भरे हुए हैं। आखिर ऐसा क्या हुआ कि जो देश 70 साल में ग्यारहवें नंबर की इकोनॉमी बना, वो महज 7-8 साल में पांचवे नंबर की इकोनॉमी बन गया? अभी IMF के नए आंकड़े सामने आए हैं। वो आंकड़े कहते हैं कि भारत, दुनिया की एकमात्र मेजर इकोनॉमी है, जिसने 10 वर्षों में अपने GDP को डबल किया है। बीते दशक में भारत ने दो लाख करोड़ डॉलर, अपनी इकोनॉमी में जोड़े हैं। GDP का डबल होना सिर्फ आंकड़ों का बदलना मात्र नहीं है। इसका impact देखिए, 25 करोड़ लोग गरीबी से बाहर निकले हैं, और ये 25 करोड़ लोग एक नियो मिडिल क्लास का हिस्सा बने हैं। ये नियो मिडिल क्लास, एक प्रकार से नई ज़िंदगी शुरु कर रहा है। ये नए सपनों के साथ आगे बढ़ रहा है, हमारी इकोनॉमी में कंट्रीब्यूट कर रहा है, और उसको वाइब्रेंट बना रहा है। आज दुनिया की सबसे बड़ी युवा आबादी हमारे भारत में है। ये युवा, तेज़ी से स्किल्ड हो रहा है, इनोवेशन को गति दे रहा है। और इन सबके बीच, भारत की फॉरेन पॉलिसी का मंत्र बन गया है- India First, एक जमाने में भारत की पॉलिसी थी, सबसे समान रूप से दूरी बनाकर चलो, Equi-Distance की पॉलिसी, आज के भारत की पॉलिसी है, सबके समान रूप से करीब होकर चलो, Equi-Closeness की पॉलिसी। दुनिया के देश भारत की ओपिनियन को, भारत के इनोवेशन को, भारत के एफर्ट्स को, जैसा महत्व आज दे रहे हैं, वैसा पहले कभी नहीं हुआ। आज दुनिया की नजर भारत पर है, आज दुनिया जानना चाहती है, What India Thinks Today.

|

साथियों,

भारत आज, वर्ल्ड ऑर्डर में सिर्फ पार्टिसिपेट ही नहीं कर रहा, बल्कि फ्यूचर को शेप और सेक्योर करने में योगदान दे रहा है। दुनिया ने ये कोरोना काल में अच्छे से अनुभव किया है। दुनिया को लगता था कि हर भारतीय तक वैक्सीन पहुंचने में ही, कई-कई साल लग जाएंगे। लेकिन भारत ने हर आशंका को गलत साबित किया। हमने अपनी वैक्सीन बनाई, हमने अपने नागरिकों का तेज़ी से वैक्सीनेशन कराया, और दुनिया के 150 से अधिक देशों तक दवाएं और वैक्सीन्स भी पहुंचाईं। आज दुनिया, और जब दुनिया संकट में थी, तब भारत की ये भावना दुनिया के कोने-कोने तक पहुंची कि हमारे संस्कार क्या हैं, हमारा तौर-तरीका क्या है।

साथियों,

अतीत में दुनिया ने देखा है कि दूसरे विश्व युद्ध के बाद जब भी कोई वैश्विक संगठन बना, उसमें कुछ देशों की ही मोनोपोली रही। भारत ने मोनोपोली नहीं बल्कि मानवता को सर्वोपरि रखा। भारत ने, 21वीं सदी के ग्लोबल इंस्टीट्यूशन्स के गठन का रास्ता बनाया, और हमने ये ध्यान रखा कि सबकी भागीदारी हो, सबका योगदान हो। जैसे प्राकृतिक आपदाओं की चुनौती है। देश कोई भी हो, इन आपदाओं से इंफ्रास्ट्रक्चर को भारी नुकसान होता है। आज ही म्यांमार में जो भूकंप आया है, आप टीवी पर देखें तो बहुत बड़ी-बड़ी इमारतें ध्वस्त हो रही हैं, ब्रिज टूट रहे हैं। और इसलिए भारत ने Coalition for Disaster Resilient Infrastructure - CDRI नाम से एक वैश्विक नया संगठन बनाने की पहल की। ये सिर्फ एक संगठन नहीं, बल्कि दुनिया को प्राकृतिक आपदाओं के लिए तैयार करने का संकल्प है। भारत का प्रयास है, प्राकृतिक आपदा से, पुल, सड़कें, बिल्डिंग्स, पावर ग्रिड, ऐसा हर इंफ्रास्ट्रक्चर सुरक्षित रहे, सुरक्षित निर्माण हो।

साथियों,

भविष्य की चुनौतियों से निपटने के लिए हर देश का मिलकर काम करना बहुत जरूरी है। ऐसी ही एक चुनौती है, हमारे एनर्जी रिसोर्सेस की। इसलिए पूरी दुनिया की चिंता करते हुए भारत ने International Solar Alliance (ISA) का समाधान दिया है। ताकि छोटे से छोटा देश भी सस्टेनबल एनर्जी का लाभ उठा सके। इससे क्लाइमेट पर तो पॉजिटिव असर होगा ही, ये ग्लोबल साउथ के देशों की एनर्जी नीड्स को भी सिक्योर करेगा। और आप सबको ये जानकर गर्व होगा कि भारत के इस प्रयास के साथ, आज दुनिया के सौ से अधिक देश जुड़ चुके हैं।

साथियों,

बीते कुछ समय से दुनिया, ग्लोबल ट्रेड में असंतुलन और लॉजिस्टिक्स से जुड़ी challenges का सामना कर रही है। इन चुनौतियों से निपटने के लिए भी भारत ने दुनिया के साथ मिलकर नए प्रयास शुरु किए हैं। India–Middle East–Europe Economic Corridor (IMEC), ऐसा ही एक महत्वाकांक्षी प्रोजेक्ट है। ये प्रोजेक्ट, कॉमर्स और कनेक्टिविटी के माध्यम से एशिया, यूरोप और मिडिल ईस्ट को जोड़ेगा। इससे आर्थिक संभावनाएं तो बढ़ेंगी ही, दुनिया को अल्टरनेटिव ट्रेड रूट्स भी मिलेंगे। इससे ग्लोबल सप्लाई चेन भी और मजबूत होगी।

|

साथियों,

ग्लोबल सिस्टम्स को, अधिक पार्टिसिपेटिव, अधिक डेमोक्रेटिक बनाने के लिए भी भारत ने अनेक कदम उठाए हैं। और यहीं, यहीं पर ही भारत मंडपम में जी-20 समिट हुई थी। उसमें अफ्रीकन यूनियन को जी-20 का परमानेंट मेंबर बनाया गया है। ये बहुत बड़ा ऐतिहासिक कदम था। इसकी मांग लंबे समय से हो रही थी, जो भारत की प्रेसीडेंसी में पूरी हुई। आज ग्लोबल डिसीजन मेकिंग इंस्टीट्यूशन्स में भारत, ग्लोबल साउथ के देशों की आवाज़ बन रहा है। International Yoga Day, WHO का ग्लोबल सेंटर फॉर ट्रेडिशनल मेडिसिन, आर्टिफिशियल इंटेलीजेंस के लिए ग्लोबल फ्रेमवर्क, ऐसे कितने ही क्षेत्रों में भारत के प्रयासों ने नए वर्ल्ड ऑर्डर में अपनी मजबूत उपस्थिति दर्ज कराई है, और ये तो अभी शुरूआत है, ग्लोबल प्लेटफॉर्म पर भारत का सामर्थ्य नई ऊंचाई की तरफ बढ़ रहा है।

साथियों,

21वीं सदी के 25 साल बीत चुके हैं। इन 25 सालों में 11 साल हमारी सरकार ने देश की सेवा की है। और जब हम What India Thinks Today उससे जुड़ा सवाल उठाते हैं, तो हमें ये भी देखना होगा कि Past में क्या सवाल थे, क्या जवाब थे। इससे TV9 के विशाल दर्शक समूह को भी अंदाजा होगा कि कैसे हम, निर्भरता से आत्मनिर्भरता तक, Aspirations से Achievement तक, Desperation से Development तक पहुंचे हैं। आप याद करिए, एक दशक पहले, गांव में जब टॉयलेट का सवाल आता था, तो माताओं-बहनों के पास रात ढलने के बाद और भोर होने से पहले का ही जवाब होता था। आज उसी सवाल का जवाब स्वच्छ भारत मिशन से मिलता है। 2013 में जब कोई इलाज की बात करता था, तो महंगे इलाज की चर्चा होती थी। आज उसी सवाल का समाधान आयुष्मान भारत में नजर आता है। 2013 में किसी गरीब की रसोई की बात होती थी, तो धुएं की तस्वीर सामने आती थी। आज उसी समस्या का समाधान उज्ज्वला योजना में दिखता है। 2013 में महिलाओं से बैंक खाते के बारे में पूछा जाता था, तो वो चुप्पी साध लेती थीं। आज जनधन योजना के कारण, 30 करोड़ से ज्यादा बहनों का अपना बैंक अकाउंट है। 2013 में पीने के पानी के लिए कुएं और तालाबों तक जाने की मजबूरी थी। आज उसी मजबूरी का हल हर घर नल से जल योजना में मिल रहा है। यानि सिर्फ दशक नहीं बदला, बल्कि लोगों की ज़िंदगी बदली है। और दुनिया भी इस बात को नोट कर रही है, भारत के डेवलपमेंट मॉडल को स्वीकार रही है। आज भारत सिर्फ Nation of Dreams नहीं, बल्कि Nation That Delivers भी है।

साथियों,

जब कोई देश, अपने नागरिकों की सुविधा और समय को महत्व देता है, तब उस देश का समय भी बदलता है। यही आज हम भारत में अनुभव कर रहे हैं। मैं आपको एक उदाहरण देता हूं। पहले पासपोर्ट बनवाना कितना बड़ा काम था, ये आप जानते हैं। लंबी वेटिंग, बहुत सारे कॉम्प्लेक्स डॉक्यूमेंटेशन का प्रोसेस, अक्सर राज्यों की राजधानी में ही पासपोर्ट केंद्र होते थे, छोटे शहरों के लोगों को पासपोर्ट बनवाना होता था, तो वो एक-दो दिन कहीं ठहरने का इंतजाम करके चलते थे, अब वो हालात पूरी तरह बदल गया है, एक आंकड़े पर आप ध्यान दीजिए, पहले देश में सिर्फ 77 पासपोर्ट सेवा केंद्र थे, आज इनकी संख्या 550 से ज्यादा हो गई है। पहले पासपोर्ट बनवाने में, और मैं 2013 के पहले की बात कर रहा हूं, मैं पिछले शताब्दी की बात नहीं कर रहा हूं, पासपोर्ट बनवाने में जो वेटिंग टाइम 50 दिन तक होता था, वो अब 5-6 दिन तक सिमट गया है।

साथियों,

ऐसा ही ट्रांसफॉर्मेशन हमने बैंकिंग इंफ्रास्ट्रक्चर में भी देखा है। हमारे देश में 50-60 साल पहले बैंकों का नेशनलाइजेशन किया गया, ये कहकर कि इससे लोगों को बैंकिंग सुविधा सुलभ होगी। इस दावे की सच्चाई हम जानते हैं। हालत ये थी कि लाखों गांवों में बैंकिंग की कोई सुविधा ही नहीं थी। हमने इस स्थिति को भी बदला है। ऑनलाइन बैंकिंग तो हर घर में पहुंचाई है, आज देश के हर 5 किलोमीटर के दायरे में कोई न कोई बैंकिंग टच प्वाइंट जरूर है। और हमने सिर्फ बैंकिंग इंफ्रास्ट्रक्चर का ही दायरा नहीं बढ़ाया, बल्कि बैंकिंग सिस्टम को भी मजबूत किया। आज बैंकों का NPA बहुत कम हो गया है। आज बैंकों का प्रॉफिट, एक लाख 40 हज़ार करोड़ रुपए के नए रिकॉर्ड को पार कर चुका है। और इतना ही नहीं, जिन लोगों ने जनता को लूटा है, उनको भी अब लूटा हुआ धन लौटाना पड़ रहा है। जिस ED को दिन-रात गालियां दी जा रही है, ED ने 22 हज़ार करोड़ रुपए से अधिक वसूले हैं। ये पैसा, कानूनी तरीके से उन पीड़ितों तक वापिस पहुंचाया जा रहा है, जिनसे ये पैसा लूटा गया था।

साथियों,

Efficiency से गवर्नमेंट Effective होती है। कम समय में ज्यादा काम हो, कम रिसोर्सेज़ में अधिक काम हो, फिजूलखर्ची ना हो, रेड टेप के बजाय रेड कार्पेट पर बल हो, जब कोई सरकार ये करती है, तो समझिए कि वो देश के संसाधनों को रिस्पेक्ट दे रही है। और पिछले 11 साल से ये हमारी सरकार की बड़ी प्राथमिकता रहा है। मैं कुछ उदाहरणों के साथ अपनी बात बताऊंगा।

|

साथियों,

अतीत में हमने देखा है कि सरकारें कैसे ज्यादा से ज्यादा लोगों को मिनिस्ट्रीज में accommodate करने की कोशिश करती थीं। लेकिन हमारी सरकार ने अपने पहले कार्यकाल में ही कई मंत्रालयों का विलय कर दिया। आप सोचिए, Urban Development अलग मंत्रालय था और Housing and Urban Poverty Alleviation अलग मंत्रालय था, हमने दोनों को मर्ज करके Housing and Urban Affairs मंत्रालय बना दिया। इसी तरह, मिनिस्ट्री ऑफ ओवरसीज़ अफेयर्स अलग था, विदेश मंत्रालय अलग था, हमने इन दोनों को भी एक साथ जोड़ दिया, पहले जल संसाधन, नदी विकास मंत्रालय अलग था, और पेयजल मंत्रालय अलग था, हमने इन्हें भी जोड़कर जलशक्ति मंत्रालय बना दिया। हमने राजनीतिक मजबूरी के बजाय, देश की priorities और देश के resources को आगे रखा।

साथियों,

हमारी सरकार ने रूल्स और रेगुलेशन्स को भी कम किया, उन्हें आसान बनाया। करीब 1500 ऐसे कानून थे, जो समय के साथ अपना महत्व खो चुके थे। उनको हमारी सरकार ने खत्म किया। करीब 40 हज़ार, compliances को हटाया गया। ऐसे कदमों से दो फायदे हुए, एक तो जनता को harassment से मुक्ति मिली, और दूसरा, सरकारी मशीनरी की एनर्जी भी बची। एक और Example GST का है। 30 से ज्यादा टैक्सेज़ को मिलाकर एक टैक्स बना दिया गया है। इसको process के, documentation के हिसाब से देखें तो कितनी बड़ी बचत हुई है।

साथियों,

सरकारी खरीद में पहले कितनी फिजूलखर्ची होती थी, कितना करप्शन होता था, ये मीडिया के आप लोग आए दिन रिपोर्ट करते थे। हमने, GeM यानि गवर्नमेंट ई-मार्केटप्लेस प्लेटफॉर्म बनाया। अब सरकारी डिपार्टमेंट, इस प्लेटफॉर्म पर अपनी जरूरतें बताते हैं, इसी पर वेंडर बोली लगाते हैं और फिर ऑर्डर दिया जाता है। इसके कारण, भ्रष्टाचार की गुंजाइश कम हुई है, और सरकार को एक लाख करोड़ रुपए से अधिक की बचत भी हुई है। डायरेक्ट बेनिफिट ट्रांसफर- DBT की जो व्यवस्था भारत ने बनाई है, उसकी तो दुनिया में चर्चा है। DBT की वजह से टैक्स पेयर्स के 3 लाख करोड़ रुपए से ज्यादा, गलत हाथों में जाने से बचे हैं। 10 करोड़ से ज्यादा फर्ज़ी लाभार्थी, जिनका जन्म भी नहीं हुआ था, जो सरकारी योजनाओं का फायदा ले रहे थे, ऐसे फर्जी नामों को भी हमने कागजों से हटाया है।

साथियों,

 

हमारी सरकार टैक्स की पाई-पाई का ईमानदारी से उपयोग करती है, और टैक्सपेयर का भी सम्मान करती है, सरकार ने टैक्स सिस्टम को टैक्सपेयर फ्रेंडली बनाया है। आज ITR फाइलिंग का प्रोसेस पहले से कहीं ज्यादा सरल और तेज़ है। पहले सीए की मदद के बिना, ITR फाइल करना मुश्किल होता था। आज आप कुछ ही समय के भीतर खुद ही ऑनलाइन ITR फाइल कर पा रहे हैं। और रिटर्न फाइल करने के कुछ ही दिनों में रिफंड आपके अकाउंट में भी आ जाता है। फेसलेस असेसमेंट स्कीम भी टैक्सपेयर्स को परेशानियों से बचा रही है। गवर्नेंस में efficiency से जुड़े ऐसे अनेक रिफॉर्म्स ने दुनिया को एक नया गवर्नेंस मॉडल दिया है।

साथियों,

पिछले 10-11 साल में भारत हर सेक्टर में बदला है, हर क्षेत्र में आगे बढ़ा है। और एक बड़ा बदलाव सोच का आया है। आज़ादी के बाद के अनेक दशकों तक, भारत में ऐसी सोच को बढ़ावा दिया गया, जिसमें सिर्फ विदेशी को ही बेहतर माना गया। दुकान में भी कुछ खरीदने जाओ, तो दुकानदार के पहले बोल यही होते थे – भाई साहब लीजिए ना, ये तो इंपोर्टेड है ! आज स्थिति बदल गई है। आज लोग सामने से पूछते हैं- भाई, मेड इन इंडिया है या नहीं है?

साथियों,

आज हम भारत की मैन्युफैक्चरिंग एक्सीलेंस का एक नया रूप देख रहे हैं। अभी 3-4 दिन पहले ही एक न्यूज आई है कि भारत ने अपनी पहली MRI मशीन बना ली है। अब सोचिए, इतने दशकों तक हमारे यहां स्वदेशी MRI मशीन ही नहीं थी। अब मेड इन इंडिया MRI मशीन होगी तो जांच की कीमत भी बहुत कम हो जाएगी।

|

साथियों,

आत्मनिर्भर भारत और मेक इन इंडिया अभियान ने, देश के मैन्युफैक्चरिंग सेक्टर को एक नई ऊर्जा दी है। पहले दुनिया भारत को ग्लोबल मार्केट कहती थी, आज वही दुनिया, भारत को एक बड़े Manufacturing Hub के रूप में देख रही है। ये सक्सेस कितनी बड़ी है, इसके उदाहरण आपको हर सेक्टर में मिलेंगे। जैसे हमारी मोबाइल फोन इंडस्ट्री है। 2014-15 में हमारा एक्सपोर्ट, वन बिलियन डॉलर तक भी नहीं था। लेकिन एक दशक में, हम ट्वेंटी बिलियन डॉलर के फिगर से भी आगे निकल चुके हैं। आज भारत ग्लोबल टेलिकॉम और नेटवर्किंग इंडस्ट्री का एक पावर सेंटर बनता जा रहा है। Automotive Sector की Success से भी आप अच्छी तरह परिचित हैं। इससे जुड़े Components के एक्सपोर्ट में भी भारत एक नई पहचान बना रहा है। पहले हम बहुत बड़ी मात्रा में मोटर-साइकल पार्ट्स इंपोर्ट करते थे। लेकिन आज भारत में बने पार्ट्स UAE और जर्मनी जैसे अनेक देशों तक पहुंच रहे हैं। सोलर एनर्जी सेक्टर ने भी सफलता के नए आयाम गढ़े हैं। हमारे सोलर सेल्स, सोलर मॉड्यूल का इंपोर्ट कम हो रहा है और एक्सपोर्ट्स 23 गुना तक बढ़ गए हैं। बीते एक दशक में हमारा डिफेंस एक्सपोर्ट भी 21 गुना बढ़ा है। ये सारी अचीवमेंट्स, देश की मैन्युफैक्चरिंग इकोनॉमी की ताकत को दिखाती है। ये दिखाती है कि भारत में कैसे हर सेक्टर में नई जॉब्स भी क्रिएट हो रही हैं।

साथियों,

TV9 की इस समिट में, विस्तार से चर्चा होगी, अनेक विषयों पर मंथन होगा। आज हम जो भी सोचेंगे, जिस भी विजन पर आगे बढ़ेंगे, वो हमारे आने वाले कल को, देश के भविष्य को डिजाइन करेगा। पिछली शताब्दी के इसी दशक में, भारत ने एक नई ऊर्जा के साथ आजादी के लिए नई यात्रा शुरू की थी। और हमने 1947 में आजादी हासिल करके भी दिखाई। अब इस दशक में हम विकसित भारत के लक्ष्य के लिए चल रहे हैं। और हमें 2047 तक विकसित भारत का सपना जरूर पूरा करना है। और जैसा मैंने लाल किले से कहा है, इसमें सबका प्रयास आवश्यक है। इस समिट का आयोजन कर, TV9 ने भी अपनी तरफ से एक positive initiative लिया है। एक बार फिर आप सभी को इस समिट की सफलता के लिए मेरी ढेर सारी शुभकामनाएं हैं।

मैं TV9 को विशेष रूप से बधाई दूंगा, क्योंकि पहले भी मीडिया हाउस समिट करते रहे हैं, लेकिन ज्यादातर एक छोटे से फाइव स्टार होटल के कमरे में, वो समिट होती थी और बोलने वाले भी वही, सुनने वाले भी वही, कमरा भी वही। TV9 ने इस परंपरा को तोड़ा और ये जो मॉडल प्लेस किया है, 2 साल के भीतर-भीतर देख लेना, सभी मीडिया हाउस को यही करना पड़ेगा। यानी TV9 Thinks Today वो बाकियों के लिए रास्ता खोल देगा। मैं इस प्रयास के लिए बहुत-बहुत अभिनंदन करता हूं, आपकी पूरी टीम को, और सबसे बड़ी खुशी की बात है कि आपने इस इवेंट को एक मीडिया हाउस की भलाई के लिए नहीं, देश की भलाई के लिए आपने उसकी रचना की। 50,000 से ज्यादा नौजवानों के साथ एक मिशन मोड में बातचीत करना, उनको जोड़ना, उनको मिशन के साथ जोड़ना और उसमें से जो बच्चे सिलेक्ट होकर के आए, उनकी आगे की ट्रेनिंग की चिंता करना, ये अपने आप में बहुत अद्भुत काम है। मैं आपको बहुत बधाई देता हूं। जिन नौजवानों से मुझे यहां फोटो निकलवाने का मौका मिला है, मुझे भी खुशी हुई कि देश के होनहार लोगों के साथ, मैं अपनी फोटो निकलवा पाया। मैं इसे अपना सौभाग्य मानता हूं दोस्तों कि आपके साथ मेरी फोटो आज निकली है। और मुझे पक्का विश्वास है कि सारी युवा पीढ़ी, जो मुझे दिख रही है, 2047 में जब देश विकसित भारत बनेगा, सबसे ज्यादा बेनिफिशियरी आप लोग हैं, क्योंकि आप उम्र के उस पड़ाव पर होंगे, जब भारत विकसित होगा, आपके लिए मौज ही मौज है। आपको बहुत-बहुत शुभकामनाएं।

धन्यवाद।