ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಷ್ಟ್ರೀಯ ಶಿಕ್ಷಣ ನೀತಿ ಕುರಿತ ರಾಜ್ಯಪಾಲರುಗಳ ಸಮಾವೇಶ ಉದ್ದೇಶಿಸಿ ಭಾಷಣ ಮಾಡಿದರು. ವಿವಿಧ ರಾಜ್ಯಗಳ ಮತ್ತು ಕೇಂದ್ರಾಡಳಿತ ಪ್ರದೇಶಗಳ ರಾಜ್ಯಪಾಲರು ಮತ್ತು ಲೆಫ್ಟಿನೆಂಟ್ ಗೌರ್ನರ್ ಗಳು ಮತ್ತು ಎಲ್ಲ ರಾಜ್ಯಗಳ ವಿಶ್ವವಿದ್ಯಾಲಯಗಳ ಕುಲಪತಿಗಳು ಭಾಗಿಯಾಗಿದ್ದರು. ಭಾರತದ ರಾಷ್ಟ್ರಪತಿಯವರ ಉಪಸ್ಥಿತಿ ಸಮಾವೇಶಕ್ಕೆ ಮೆರಗು ನೀಡಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, ದೇಶದ ಆಶೋತ್ತರಗಳನ್ನು ಈಡೇರಿಸಲು ಶಿಕ್ಷಣ ನೀತಿ ಮತ್ತು ಶಿಕ್ಷಣ ವ್ಯವಸ್ಥೆ ಮಹತ್ವದ ಸಾಧನಗಳು ಎಂದು ಹೇಳಿದರು.
ಶಿಕ್ಷಣದ ಜವಾಬ್ದಾರಿ ಕೇಂದ್ರ, ರಾಜ್ಯ ಮತ್ತು ಸ್ಥಳೀಯ ಮಟ್ಟದ ಆಡಳಿತದ ಮೇಲಿದ್ದರೂ, ನೀತಿ ನಿರೂಪಣೆಯಲ್ಲಿ ಅವರ ಹಸ್ತಕ್ಷೇಪ ಕನಿಷ್ಠವಾಗಿರಬೇಕು ಎಂದು ಪ್ರಧಾನಿ ಹೇಳಿದರು. ಹೆಚ್ಚು ಹೆಚ್ಚು ಶಿಕ್ಷಕರು, ಪೋಷಕರು ಮತ್ತು ವಿದ್ಯಾರ್ಥಿಗಳು ಯೋಜನೆಯಲ್ಲಿ ತೊಡಗಿಸಿಕೊಂಡಾಗ ಶಿಕ್ಷಣ ನೀತಿಯ ಪ್ರಸ್ತುತತೆ ಮತ್ತು ಸಮಗ್ರತೆ ಹೆಚ್ಚಾಗುತ್ತದೆ ಎಂದು ಹೇಳಿದರು.
ನಗರ ಮತ್ತು ಹಳ್ಳಿಗಳಲ್ಲಿ ವಾಸಿಸುವ ಲಕ್ಷಾಂತರ ಜನರು ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಜನರಿಂದ ಪ್ರತಿಕ್ರಿಯೆ ಪಡೆದ ನಂತರವೇ ಹೊಸ ಶಿಕ್ಷಣ ನೀತಿಯನ್ನು ರೂಪಿಸಲಾಗಿದೆ ಎಂದು ಅವರು ತಿಳಿಸಿದರು. ಈಗ ಶಿಕ್ಷಕರು ಮತ್ತು ಶಿಕ್ಷಣ ತಜ್ಞರು ಸೇರಿದಂತೆ ಎಲ್ಲರೂ ನೀತಿಯನ್ನು ಪಡೆದುಕೊಂಡಿದ್ದಾರೆ ಎಂದು ಅವರು ಹೇಳಿದರು.
ನೀತಿಯನ್ನು ಸಾರ್ವತ್ರಿಕವಾಗಿ ಅಂಗೀಕರಿಸಲಾಗುತ್ತಿದೆ ಮತ್ತು ಹಿಂದಿನ ಶಿಕ್ಷಣ ನೀತಿಯಲ್ಲಿಯೇ ಸುಧಾರಣೆಗಳನ್ನು ಪರಿಚಯಿಸಬೇಕಾಗಿತ್ತೆಂಬ ಭಾವನೆ ಮೂಡಿದೆ ಎಂದು ಪ್ರಧಾನಿ ಹೇಳಿದರು. ನೀತಿಯ ಬಗ್ಗೆ ಆರೋಗ್ಯಪೂರ್ಣ ಚರ್ಚೆ ನಡೆಯುತ್ತಿದೆ ಮತ್ತು ಎನ್.ಇ.ಪಿ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವುದು ಮಾತ್ರವೇ ಅಲ್ಲದೆ 21 ನೇ ಶತಮಾನದ ಭಾರತದ ಸಾಮಾಜಿಕ ಮತ್ತು ಆರ್ಥಿಕ ಸ್ವರೂಪಕ್ಕೆ ಹೊಸ ದಿಕ್ಕು ನೀಡುತ್ತಿರುವುದರಿಂದ ಇದು ಅಗತ್ಯವಾಗಿದೆ ಎಂದು ಅವರು ಶ್ಲಾಘಿಸಿದರು. ಈ ನೀತಿಯು ಭಾರತವನ್ನು ಸ್ವಾವಲಂಬಿ ಅಥವಾ ಆತ್ಮನಿರ್ಭರ ಮಾಡುವ ಗುರಿ ಹೊಂದಿದೆ ಎಂದು ಅವರು ಹೇಳಿದರು.
ಈ ನೀತಿ ಯುವಕರನ್ನು ತ್ವರಿತವಾಗಿ ಬದಲಾಗುತ್ತಿರುವ ಸನ್ನಿವೇಶದಲ್ಲಿ ಭವಿಷ್ಯಕ್ಕೆ ಸಜ್ಜುಗೊಳಿಸುವ ಗುರಿ ಹೊಂದಿದೆ ಎಂದು ಪ್ರಧಾನಮಂತ್ರಿ ತಿಳಿಸಿದರು. ದೇಶದ ಯುವಜನರನ್ನು ಭವಿಷ್ಯದ ಅವಶ್ಯಕತೆಗಳಾದ ಜ್ಞಾನ ಮತ್ತು ಕೌಶಲ ಎರಡರಲ್ಲೂ ಸಜ್ಜುಗೊಳಿಸುವ ನಿಟ್ಟಿನಲ್ಲಿ ಈ ನೀತಿಯನ್ನು ವಿನ್ಯಾಸಗೊಳಿಸಲಾಗಿದೆ ಎಂದರು.
ಹೊಸ ಶಿಕ್ಷಣ ನೀತಿಯು ಓದುವುದಕ್ಕಿಂತ ಹೆಚ್ಚಾಗಿ ಕಲಿಕೆಯ ಮೇಲೆ ಗಮನ ಹರಿಸುತ್ತದೆ ಮತ್ತು ಪಠ್ಯಕ್ರಮವನ್ನು ಮೀರಿ ವಿಮರ್ಶಾತ್ಮಕ ಚಿಂತನೆಗೆ ಒತ್ತು ನೀಡುತ್ತದೆ ಎಂದು ಅವರು ಹೇಳಿದರು. ಪ್ರಕ್ರಿಯೆಗಿಂತ ಭಾವೋದ್ರೇಕಕ್ಕೆ, ಪ್ರಾಯೋಗಿಕತೆ ಮತ್ತು ಕಾರ್ಯಕ್ಷಮತೆಗೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದು ಅವರು ಹೇಳಿದರು. ಹೊಸ ಶಿಕ್ಷಣ ನೀತಿಯು ಕಲಿಕೆಯ ಫಲಶ್ರುತಿ ಮತ್ತು ಶಿಕ್ಷಕರ ತರಬೇತಿ ಮತ್ತು ಪ್ರತಿ ವಿದ್ಯಾರ್ಥಿಯ ಸಬಲೀಕರಣದತ್ತ ಕೇಂದ್ರೀಕರಿಸುತ್ತದೆ ಎಂದು ಅವರು ಹೇಳಿದರು.
ಹೊಸ ಶಿಕ್ಷಣ ನೀತಿ ಭಾರತವನ್ನು 21ನೇ ಶತಮಾನದ ಆರ್ಥಿಕ ಅರಿವಿನ ರಾಷ್ಟ್ರವಾಗಿ ಮಾಡುವ ಗುರಿ ಹೊಂದಿದೆ. ಹೊಸ ಶಿಕ್ಷಣ ನೀತಿ ಕಡಲಾಚೆಯ ಅಗ್ರ ಅಂತರಾಷ್ಟ್ರೀಯ ವಿಶ್ವವಿದ್ಯಾಲಯಗಳ ಕ್ಯಾಂಪಸ್ ಭಾರತದಲ್ಲಿ ನೆಲೆಗೊಳ್ಳುವುದಕ್ಕೆ ಅವಕಾಶ ಕಲ್ಪಿಸಿ ಪ್ರತಿಭಾ ಫಲಾಯನ ತಡೆಯಲಿದೆ.
ಹೊಸ ನೀತಿಯ ಕಾರ್ಯಾನುಷ್ಠಾನದ ಕುರಿತು ದೇಶದಲ್ಲಿ ಈಗ ಪ್ರಯತ್ನ ನಡೆದಿದೆ ಎಂದು ಪ್ರಧಾನಿ ಹೇಳಿದರು. ಎಲ್ಲಾ ಆತಂಕಗಳನ್ನು ಪರಿಹರಿಸಲು ಎಲ್ಲಾ ಭಾಧ್ಯಸ್ಥರ ಸಲಹೆಗಳನ್ನು ಮುಕ್ತ ಮನಸ್ಸಿನಿಂದ ಆಲಿಸಲಾಗುತ್ತಿದೆ ಎಂದು ಅವರು ಹೇಳಿದರು. ಈ ಶಿಕ್ಷಣ ನೀತಿಯು ಸರ್ಕಾರದ ಶಿಕ್ಷಣ ನೀತಿಯಲ್ಲ ಆದರೆ ದೇಶದ ಶಿಕ್ಷಣ ನೀತಿಯಾಗಿದೆ ಎಂದು ಹೇಳಿದರು.
ರಾಷ್ಟ್ರೀಯ ಶಿಕ್ಷಣ ನೀತಿ, ವೇಗವಾಗಿ ಬದಲಾಗುತ್ತಿರುವ ಕಾಲಕ್ಕೆ ತಕ್ಕುದಾಗಿದೆ ಎಂದು ಪ್ರಧಾನಿ ಹೇಳಿದರು. ಪ್ರಾದೇಶಿಕ ಮತ್ತು ಸಾಮಾಜಿಕ ಅಸಮತೋಲನವನ್ನು ಪರಿಹರಿಸುವಲ್ಲಿ ತಂತ್ರಜ್ಞಾನವು ಒಂದು ಏಕರೂಪದ ವೇದಿಕೆಯನ್ನು ಎಲ್ಲರಿಗೂ ಒದಗಿಸುತ್ತಿದೆ ಮತ್ತು ಶಿಕ್ಷಣದ ಮೇಲೆ ಹೆಚ್ಚಿನ ಪ್ರಭಾವ ಬೀರುತ್ತಿದೆ ಎಂದು ಅವರು ಹೇಳಿದರು.
ಉನ್ನತ ಶಿಕ್ಷಣದ ಪ್ರತಿಯೊಂದು ಅಂಶವೂ – ಪಠ್ಯ, ತಾಂತ್ರಿಖ, ವೃತ್ತಿಪರ ಇತ್ಯಾದಿಗಳನ್ನು ಕಂದಕದಿಂದ ಹೊರಗೆಳೆಯುವ ಪ್ರಯತ್ನ ಮಾಡುತ್ತಿದೆ ಎಂದು ಹೇಳಿದರು.
ರಾಷ್ಟ್ರೀಯ ಶಿಕ್ಷಣ ನೀತಿ 2020ನ್ನು ಹೃದಯಪೂರ್ವಕವಾಗಿ ಅನುಷ್ಠಾನಗೊಳಿಸುವಂತೆ ಪ್ರಧಾನಮಂತ್ರಿ ಕರೆ ನೀಡಿದರು.
देश की Aspirations को पूरा करने का महत्वपूर्ण माध्यम शिक्षा नीति और शिक्षा व्यवस्था होती है।
— PMO India (@PMOIndia) September 7, 2020
शिक्षा व्यवस्था की जिम्मेदारी से केंद्र , राज्य सरकार, स्थानीय निकाय, सभी जुड़े होते हैं।
लेकिन ये भी सही है कि शिक्षा नीति में सरकार, उसका दखल, उसका प्रभाव, कम से कम होना चाहिए: PM
शिक्षा नीति से जितना शिक्षक, अभिभावक जुड़े होंगे, छात्र जुड़े होंगे, उतना ही उसकी प्रासंगिकता और व्यापकता, दोनों ही बढ़ती है।
— PMO India (@PMOIndia) September 7, 2020
देश के लाखों लोगों ने, शहर में रहने वाले, गांव में रहने वाले, शिक्षा क्षेत्र से जुड़े लोगों ने, इसके लिए अपना फीडबैक दिया था, अपने सुझाव दिए थे: PM
गांव में कोई शिक्षक हो या फिर बड़े-बड़े शिक्षाविद, सबको राष्ट्रीय शिक्षा नीति, अपनी शिक्षा शिक्षा नीति लग रही है।
— PMO India (@PMOIndia) September 7, 2020
सभी के मन में एक भावना है कि पहले की शिक्षा नीति में यही सुधार तो मैं होते हुए देखना चाहता था।
ये एक बहुत बड़ी वजह है राष्ट्रीय शिक्षा नीति की स्वीकारता की: PM
आज दुनिया भविष्य में तेजी से बदलते Jobs, Nature of Work को लेकर चर्चा कर रही है।
— PMO India (@PMOIndia) September 7, 2020
ये पॉलिसी देश के युवाओं को भविष्य की आवश्यकताओं के मुताबिक knowledge और skills, दोनों मोर्चों पर तैयार करेगी: PM
नई शिक्षा नीति, Studying के बजाय Learning पर फोकस करती है और Curriculum से और आगे बढ़कर Critical Thinking पर ज़ोर देती है।
— PMO India (@PMOIndia) September 7, 2020
इस पॉलिसी में Process से ज्यादा Passion, Practicality और Performance पर बल दिया गया है: PM
इसमें foundational learning और languages पर भी फोकस है।
— PMO India (@PMOIndia) September 7, 2020
इसमें learning Outcomes और teacher training पर भी फोकस है।
इसमें access और assessment को लेकर भी व्यापक रिफॉर्म्स किए गए हैं।
इसमें हर student को empower करने का रास्ता दिखाया गया है: PM
लंबे समय से ये बातें उठती रही हैं कि हमारे बच्चे बैग और बोर्ड एग्ज़ाम के बोझ तले, परिवार और समाज के दबाव तले दबे जा रहे हैं।
— PMO India (@PMOIndia) September 7, 2020
इस पॉलिसी में इस समस्या को प्रभावी तरीके से address किया गया है: PM
21वीं सदी में भी भारत को हम एक Knowledge Economy बनाने के लिए प्रयासरत हैं।
— PMO India (@PMOIndia) September 7, 2020
नई शिक्षा नीति ने Brain Drain को tackle करने के लिए और सामान्य से सामान्य परिवारों के युवाओं के लिए भी Best International Institutions के Campus भारत में स्थापित करने का रास्ता खोला है: PM
जब किसी भी सिस्टम में इतने व्यापक बदलाव होते हैं, तो कुछ शंकाएं-आशंकाएं स्वाभाविक ही हैं।
— PMO India (@PMOIndia) September 7, 2020
माता-पिता को लगता होगा कि अगर इतनी आज़ादी बच्चों को मिलेगी, अगर Stream खत्म हो जाएंगी तो आगे कॉलेज में उनको दाखिला कैसे मिलेगा, करियर का क्या होगा?: PM
प्रोफेसर्स, टीचर्स के मन में सवाल होंगे कि वो खुद को इस बदलाव के लिए तैयार कैसे कर पाएंगे? इस प्रकार का पाठयक्रम कैसे मैनेज हो पाएगा?
— PMO India (@PMOIndia) September 7, 2020
आप सभी के पास भी अनेक सवाल होंगे, जिन पर आप चर्चा भी कर रहे हैं: PM
ये सभी सवाल महत्वपूर्ण हैं,
— PMO India (@PMOIndia) September 7, 2020
हर सवाल के समाधान के लिए सब मिलकर काम कर रहे हैं। शिक्षा मंत्रालय की तरफ से भी लगातार संवाद जारी है।
राज्यों में हर स्टेकहोल्डर की पूरी बात,हर राय को खुले मन से सुना जा रहा है।
आखिर हम सभी को मिलकर ही तो तमाम शंकाओं और आशंकाओं का समाधान करना है: PM
ये शिक्षा नीति, सरकार की शिक्षा नीति नहीं है। ये देश की शिक्षा नीति है।
— PMO India (@PMOIndia) September 7, 2020
जैसे विदेश नीति देश की नीति होती है,
रक्षा नीति देश की नीति होती है,
वैसे ही शिक्षा नीति भी देश की ही नीति है: PM
कोई भी System, उतना ही Effective और Inclusive हो सकता है, जितना बेहतर उसका गवर्नेंस मॉडल होता है।
— PMO India (@PMOIndia) September 7, 2020
यही सोच Education से जुड़ी गवर्नेंस को लेकर भी ये पॉलिसी रिफ्लेक्ट करती है: PM
कोशिश ये की जा रही है कि Higher Education के हर पहलू, चाहे वो Academic हो, Technical हो, Vocational हो, हर प्रकार की शिक्षा को Silos से बाहर निकाला जाए।
— PMO India (@PMOIndia) September 7, 2020
Administrative Layers को कम से कम रखा जाए, उनमें अधिक समन्वय हो, ये प्रयास भी इस पॉलिसी के माध्यम से किया गया है: PM
Graded Autonomy के concept के पीछे भी कोशिश यही है कि हर कॉलेज, हर यूनिवर्सिटी के बीच healthy competition को encourage किया जाए और जो संस्थान बेहतर perform करते हैं उनको reward किया जाए: PM
— PMO India (@PMOIndia) September 7, 2020
अब हम सभी का ये सामूहिक दायित्व है कि NEP-2020 की इस भावना को हम Letter and Spirit में लागू कर सकें: PM
— PMO India (@PMOIndia) September 7, 2020